ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಬಾರ್ ಲೈಸೆನ್ಸ್‌ಗೆ 60 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ | ಅಬಕಾರಿ ಡಿಸಿ ನಾಗಶಯನ ಸಸ್ಪೆಂಡ್!

February 4, 2026
Share on WhatsappShare on FacebookShare on Twitter

ಮಂಡ್ಯ : ರಾಜ್ಯದಲ್ಲಿ ಅಬಕಾರಿ ಇಲಾಖೆಯ 6 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪ ದೊಡ್ಡ ಬಿರುಗಾಳಿ ಎಬ್ಬಿಸಿರುವ ಬೆನ್ನಲ್ಲೇ, ಮದ್ಯದಂಗಡಿ ಲೈಸೆನ್ಸ್ ನೀಡಲು ಬರೋಬ್ಬರಿ 60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಮಂಡ್ಯ ಜಿಲ್ಲಾ ಅಬಕಾರಿ ಉಪಆಯುಕ್ತ (DC) ನಾಗಶಯನ ಅವರನ್ನು ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ |

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸುಂದರ್ ಎಂಬುವವರು ಹೊಸದಾಗಿ ಸಿಎಲ್-7 (CL-7) ಬಾರ್ ತೆರೆಯಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಬಕಾರಿ ಅಧಿಕಾರಿಗಳು ಸಣ್ಣಪುಟ್ಟ ಕಾರಣಗಳನ್ನು ನೀಡಿ ಪದೇ ಪದೇ ಅರ್ಜಿಯನ್ನು ವಜಾ ಮಾಡುತ್ತಿದ್ದರು. ಅರ್ಜಿದಾರ ಸುಂದರ್ ಅವರು ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗಿ, ನ್ಯಾಯಾಲಯದಿಂದ ಪರವಾನಗಿ ನೀಡುವಂತೆ ಆದೇಶ ತಂದಿದ್ದರೂ ಸಹ ಅಧಿಕಾರಿಗಳು ಲೈಸೆನ್ಸ್ ನೀಡಲು ನಿರಾಕರಿಸಿದ್ದರು.

ಪರವಾನಗಿ ನೀಡಬೇಕಾದರೆ ₹60 ಲಕ್ಷ ಲಂಚ ನೀಡಬೇಕು ಎಂದು ಉಪ ಆಯುಕ್ತ ನಾಗಶಯನ ಅವರು ಸುಂದರ್ ಅವರಿಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಈ ಭ್ರಷ್ಟಾಚಾರದ ಆಡಿಯೋ ಸಂಭಾಷಣೆಯನ್ನು ರೆಕಾರ್ಡ್ ಮಾಡಿಕೊಂಡಿದ್ದ ಸುಂದರ್, ಧೃತಿಗೆಡದೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕಳೆದ ಒಂದು ವರ್ಷದಿಂದ ಈ ಭ್ರಷ್ಟಾಚಾರದ ವಿರುದ್ಧ ಸುಂದರ್ ನಿರಂತರವಾಗಿ ಏಕಾಂಗಿ ಹೋರಾಟ ನಡೆಸುತ್ತಾ ಬಂದಿದ್ದರು.

ಈ ಪ್ರಕರಣವು ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲೂ ಭಾರಿ ಸದ್ದು ಮಾಡಿತ್ತು. ರಾಜ್ಯದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸುತ್ತಿರುವ ಸಂದರ್ಭದಲ್ಲೇ, ಮಂಡ್ಯದ ಈ ಹಗರಣವು ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಬಯಲು ಮಾಡಿದೆ ಎಂದು ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿದ್ದವು. ಸದನದಲ್ಲಿನ ತೀವ್ರ ಚರ್ಚೆ ಮತ್ತು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ಸರ್ಕಾರ, ಕೊನೆಗೂ ಅಬಕಾರಿ ಅಧಿಕಾರಿ ನಾಗಶಯನ ವಿರುದ್ಧ ಶಿಸ್ತು ಕ್ರಮ ಜರುಗಿಸಿದೆ. 

ಇದನ್ನೂ ಓದಿ : ಬಿಹಾರದ ಕುಖ್ಯಾತ ರೌಡಿಶೀಟರ್‌ ಅಪ್ಪ-ಮಗ ಬೆಂಗಳೂರಿನಲ್ಲಿ ಅರೆಸ್ಟ್‌!

Tags: Karnataka News beat
SendShareTweet
Previous Post

ಬಿಹಾರದ ಕುಖ್ಯಾತ ರೌಡಿಶೀಟರ್‌ ಅಪ್ಪ-ಮಗ ಬೆಂಗಳೂರಿನಲ್ಲಿ ಅರೆಸ್ಟ್‌!

Next Post

ಬೆಳಗಾವಿ | ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನನ್ನೇ ಹ*ತ್ಯೆಗೈದ ಯುವಕರು!

Related Posts

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮಂಡ್ಯ

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!
ಮಂಡ್ಯ

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು
ಮಂಡ್ಯ

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ
ಮಂಡ್ಯ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯ! ನೀರಿನ ಸಮಸ್ಯೆ ಉಂಟಾಗುತ್ತಾ?
ಮಂಡ್ಯ

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯ! ನೀರಿನ ಸಮಸ್ಯೆ ಉಂಟಾಗುತ್ತಾ?

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ
ಮಂಡ್ಯ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

Next Post
ಬೆಳಗಾವಿ | ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನನ್ನೇ ಹ*ತ್ಯೆಗೈದ ಯುವಕರು!

ಬೆಳಗಾವಿ | ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನನ್ನೇ ಹ*ತ್ಯೆಗೈದ ಯುವಕರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೋರ್ಟಲ್ಲಿ ಕೆಲಸ ಕೊಡಿಸೋದಾಗಿ ವಂಚನೆ ಕೇಸ್.. ಸಿಸಿಬಿ ಪೊಲೀಸರಿಂದ ದಂಪತಿಯ ಪುರಾಣ ಬಯಲು

ಕೋರ್ಟಲ್ಲಿ ಕೆಲಸ ಕೊಡಿಸೋದಾಗಿ ವಂಚನೆ ಕೇಸ್.. ಸಿಸಿಬಿ ಪೊಲೀಸರಿಂದ ದಂಪತಿಯ ಪುರಾಣ ಬಯಲು

ಐಪಿಎಲ್ 2026ರಲ್ಲಿ ಬಿಗ್ ಚೇಂಜ್ ; ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

ಐಪಿಎಲ್ 2026ರಲ್ಲಿ ಬಿಗ್ ಚೇಂಜ್ ; ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್ ಹುಚ್ಚಾಟ.. ಸಾರ್ವಜನಿಕರಿಗೆ ಪರದಾಟ

ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್ ಹುಚ್ಚಾಟ.. ಸಾರ್ವಜನಿಕರಿಗೆ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೋರ್ಟಲ್ಲಿ ಕೆಲಸ ಕೊಡಿಸೋದಾಗಿ ವಂಚನೆ ಕೇಸ್.. ಸಿಸಿಬಿ ಪೊಲೀಸರಿಂದ ದಂಪತಿಯ ಪುರಾಣ ಬಯಲು

ಕೋರ್ಟಲ್ಲಿ ಕೆಲಸ ಕೊಡಿಸೋದಾಗಿ ವಂಚನೆ ಕೇಸ್.. ಸಿಸಿಬಿ ಪೊಲೀಸರಿಂದ ದಂಪತಿಯ ಪುರಾಣ ಬಯಲು

ಐಪಿಎಲ್ 2026ರಲ್ಲಿ ಬಿಗ್ ಚೇಂಜ್ ; ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

ಐಪಿಎಲ್ 2026ರಲ್ಲಿ ಬಿಗ್ ಚೇಂಜ್ ; ಪಂದ್ಯದ ದಿನದ ಅಭ್ಯಾಸಕ್ಕೆ ಬ್ರೇಕ್ ಹಾಕಿದ ಬಿಸಿಸಿಐ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat