ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪಬ್‌ನಲ್ಲಿ ಶಾರುಖ್ ಖಾನ್ ಪುತ್ರನ ದುರ್ವರ್ತನೆ ಆರೋಪ | ಕೊನೆಗೂ ಪ್ರಕರಣ ದಾಖಲು

January 30, 2026
Share on WhatsappShare on FacebookShare on Twitter

ಬೆಂಗಳೂರು: ಪಬ್‌ನಲ್ಲಿ ದುರ್ವರ್ತನೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ವಿರುದ್ಧ ಕೊನೆಗೂ ಪ್ರಕರಣ ದಾಖಲಾಗಿದೆ.

ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ (NCR) ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರಿಗೆ ಆಗಮಿಸಿದ್ದ ವೇಳೆ ಆರ್ಯನ್ ಖಾನ್ ಮಧ್ಯದ ಬೆರಳು ತೋರಿಸಿ ದುರ್ವರ್ತನೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ನ. 29ರಂದು ಬೆಂಗಳೂರಿಗೆ ಬಂದಿದ್ದ ಆರ್ಯನ್ ಖಾನ್, ಸೋರ್ ಬೆರ್ರಿ ಪಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿತ್ತು.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣ ಸಂಬಂಧ ಮಾಹಿತಿ ಸಂಗ್ರಹಿಸಿದ್ದು, ಪಬ್ ಮ್ಯಾನೇಜರ್ ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಆಕ್ರೋಶ ಮತ್ತು ಅಸಮಾಧಾನ ವ್ಯಕ್ತವಾಗಿತ್ತು. ಘಟನೆ ಸಂಬಂಧ ಸಾಮಾಜಿಕ ಕಾರ್ಯಕರ್ತ ತೇಜಸ್ ಗೌಡ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣ ಇದೀಗ ಅಧಿಕೃತ ತನಿಖೆಯ ಹಂತಕ್ಕೆ ಪ್ರವೇಶಿಸಿದೆ.

ಇದನ್ನೂ ಓದಿ : ಫೆ.1ರಂದು ಕೇಂದ್ರ ಬಜೆಟ್ ಮಂಡನೆ | GST ಕಡಿತಗೊಳಿಸುವಂತೆ ಬೆಂಗಳೂರು ಹೋಟೆಲ್ ಮಾಲೀಕರಿಂದ ವಿತ್ತ ಸಚಿವೆಗೆ ಮನವಿ

Tags: Accused of misbehavior in pub |Case finally registered against actor Shah Rukh Khan's sonKarnataka News beat
SendShareTweet
Previous Post

ಹೋಂವರ್ಕ್ ಮಾಡಿಲ್ಲವೆಂದು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕಿ | FIR ದಾಖಲು!

Next Post

ರಾತ್ರೋರಾತ್ರಿ ಮಾಯವಾಗಿದ್ದ ಕಿಂಗ್ ಕೊಹ್ಲಿ ಇನ್‌ಸ್ಟಾಗ್ರಾಮ್ ಖಾತೆ | ಅಭಿಮಾನಿಗಳಲ್ಲಿ ಆತಂಕ, ಅನುಷ್ಕಾ ಶರ್ಮಗೆ ಪ್ರಶ್ನೆಗಳ ಸುರಿಮಳೆ!

Related Posts

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ!
ಬೆಂಗಳೂರು

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ!

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ
ಬೆಂಗಳೂರು

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ.. ಸಾದಿಕ್ ಪೈಲ್ವಾನ್ ಬಂಡಾಯ ಶಮನ!
ಬೆಂಗಳೂರು

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ.. ಸಾದಿಕ್ ಪೈಲ್ವಾನ್ ಬಂಡಾಯ ಶಮನ!

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!
ರಾಜ್ಯ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!
ಸಿನಿಮಾ-ಮನರಂಜನೆ

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!
ಬೆಂಗಳೂರು

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

Next Post
ರಾತ್ರೋರಾತ್ರಿ ಮಾಯವಾಗಿದ್ದ ಕಿಂಗ್ ಕೊಹ್ಲಿ ಇನ್‌ಸ್ಟಾಗ್ರಾಮ್ ಖಾತೆ | ಅಭಿಮಾನಿಗಳಲ್ಲಿ ಆತಂಕ, ಅನುಷ್ಕಾ ಶರ್ಮಗೆ ಪ್ರಶ್ನೆಗಳ ಸುರಿಮಳೆ!

ರಾತ್ರೋರಾತ್ರಿ ಮಾಯವಾಗಿದ್ದ ಕಿಂಗ್ ಕೊಹ್ಲಿ ಇನ್‌ಸ್ಟಾಗ್ರಾಮ್ ಖಾತೆ | ಅಭಿಮಾನಿಗಳಲ್ಲಿ ಆತಂಕ, ಅನುಷ್ಕಾ ಶರ್ಮಗೆ ಪ್ರಶ್ನೆಗಳ ಸುರಿಮಳೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat