ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!

October 16, 2025
Share on WhatsappShare on FacebookShare on Twitter

ಕಲಬುರಗಿ : ಸರ್ಕಾರಿ ಸ್ಥಳಗಳಲ್ಲಿ RSS ಕಾರ್ಯ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ಇದೇ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪ ​​ ನನ್ನು ಲಾತೂರ್​ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸರು ಮತ್ತು ಕಲಬುರಗಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ದಿನೇಶ್​ ನನ್ನು ಲಾತೂರ್​ ನಲ್ಲಿ ಬಂಧಿಸಿದ್ದು, ಇಂದು ರಾತ್ರಿ ದಿನೇಶನನ್ನು ಸದಾಶಿವನಗರ ಠಾಣೆಗೆ ಕರೆತರುವ ಸಾಧ್ಯತೆಗಳಿವೆ.

Tags: Karnataka News beatpriyank karghe
SendShareTweet
Previous Post

ದೀಪಾವಳಿ ಕೊಡುಗೆ ಹೆಸರಲ್ಲಿ ಜನರ ಕಿಸೆಗೆ ಕೈ ಹಾಕಿದ ಸರ್ಕಾರ: ಹೆಚ್‌ಡಿಕೆ ನೇರ ಆರೋಪ!

Next Post

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ | ಮಹಾರಾಷ್ಟ್ರದಲ್ಲಿ ಆರೋಪಿ ದಾನಪ್ಪ ನರೋನೆ ಬಂಧನ!

Related Posts

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!
ರಾಜ್ಯ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

Next Post
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ | ಮಹಾರಾಷ್ಟ್ರದಲ್ಲಿ ಆರೋಪಿ ದಾನಪ್ಪ ನರೋನೆ ಬಂಧನ!

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ | ಮಹಾರಾಷ್ಟ್ರದಲ್ಲಿ ಆರೋಪಿ ದಾನಪ್ಪ ನರೋನೆ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat