ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಚೇಸರ್ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

February 19, 2025
Share on WhatsappShare on FacebookShare on Twitter

ಬೆಂಗಳೂರು: ಚೇಸರ್ ಚಿತ್ರದ ಟೀಸರ್ ನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದ್ದಾರೆ. ಈ ಚಿತ್ರವನ್ನು ಮಾಲತಿ ಶೇಖರ್ ನಿರ್ಮಾಣ ಮಾಡಿದ್ದಾರೆ. ಎಂ.ಜಯ್ಯರಾಮಃ ನಿರ್ದೇಶಿಸಿದ್ದಾರೆ.

ಹೊಸಬರ ಈ ಹೊಸ ಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡಿ, ಬೆಂಬಲಿಸಿದ್ದಾರೆ. “ದಿಲ್ ವಾಲ” ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ಈ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. “ಚೇಸರ್” ಚಿತ್ರದ ಟೀಸರ್ ನ್ನು ಧ್ರುವ ಸರ್ಜಾ ಅನಾವರಣ ಮಾಡಿದ್ದಾರೆ. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗೂ ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

“ಚೇಸರ್” ಚಿತ್ರದ ಟೀಸರ್ ಚೆನ್ನಾಗಿದೆ.‌ ಆಕ್ಷನ್ ಸನ್ನಿವೇಶಗಳಲ್ಲಿ ಸುಮಂತ್ ಶೈಲೇಂದ್ರ ಚೆನ್ನಾಗಿ ಅಭಿನಯಿಸಿದ್ದಾರೆ. ಉತ್ತಮ ನಿರ್ದೇಶನ ಹಾಗೂ ಇಡೀ ತಂಡದ ಕಾರ್ಯವೈಖರಿ ಟೀಸರ್ ನಲ್ಲಿ ಎದ್ದು ಕಾಣುತ್ತಿದೆ. ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಶುಭವಾಗಲಿ ಎಂದು ಧ್ರುವ ಸರ್ಜಾ ಹಾರೈಸಿದರು.

‌ನನ್ನ ಸ್ನೇಹಿತನ ಪ್ರೇಮವಿವಾಹಕ್ಕೆ ಸಾಕ್ಷಿ ಹಾಕಲು ಸಬ್ ರಿಜಿಸ್ಟರ್ ಆಫೀಸ್ ಗೆ ಹೋಗಿದಾಗ ಅಲ್ಲಿ ನನಗೆ ಅವರು ಹೇಳಿದ ಕಥೆಯೇ “ಚೇಸರ್”.‌ ಈ ಕಥೆಯನ್ನು ಮೆಚ್ಚಿ ಸಿನಿಮಾ‌‌ ನಿರ್ಮಾಣ ಮಾಡಿದ‌ ಮಾಲತಿ‌ ಶೇಖರ್ ಅವರಿಗೆ ಹಾಗೂ ಚಿತ್ರ‌ ಉತ್ತಮವಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ, ವಿಶೇಷವಾಗಿ ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಎಂ.ಜಯ್ಯರಾಮಃ.ಹೇಳಿದರು.
ನಾನು ನಿರ್ಮಾಪಕಿಯಾಗಲು ನನ್ನ ಕುಟುಂಬದ ಸಹಕಾರವೇ ಕಾರಣ ಎಂದು ಮಾತನಾಡಿದ ನಿರ್ಮಾಪಕಿ ಮಾಲತಿ ಶೇಖರ್, ಹತ್ತು ವರ್ಷಗಳ ಹಿಂದೆ ” ಅಂಜನಿ ಪುತ್ರ” ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರ ಚಿಕ್ಕಮ್ಮನ ಪಾತ್ರದಲ್ಲಿ ಅಭಿನಯಿಸಿದ್ದೆ. ಈ‌ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದೇನೆ. ಧ್ರುವ ಸರ್ಜಾ ಅವರು ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ ಎಂದು ಮಾಲತಿ ಹೇಳಿದರು.

ಮೂರು ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. “ಚೇಸರ್” ಅಂದ ಕೂಡಲೆ‌ ಬರೀ ಚೇಸಿಂಗ್ ಮಾತ್ರ ಇಲ್ಲ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ ಎಂದು ನಾಯಕ ಸುಮಂತ್ ಶೈಲೇಂದ್ರ ತಿಳಿಸಿದರು. ಕಾರ್ಯಕಾರಿ ನಿರ್ಮಾಪಕ ಕಲ್ಮನೆ ಮಂಜಣ್ಣ, ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ಹಾಗೂ ಹಿನ್ನಲೆ ಸಂಗೀತ ನೀಡಿರುವ ಹರ್ಷವರ್ಧನ್ ರಾಜ್ “ಚೇಸರ್” ಬಗ್ಗೆ ಮಾತನಾಡಿದರು. ಅರ್ಜುನ್ ಜನ್ಯ‌ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್‌ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿದೆ.

ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಸೇರಿದಂತೆ ಹಲವರು ನಟಿಸಿದ್ದಾರೆ.

Tags: bangaloreChesarDhruva SarjaMovie
SendShareTweet
Previous Post

ಪ್ರೀತಿಯ ಹೊಸ ಆಯಾಮ ‘ಭಾವ ತೀರ ಯಾನ’ ಬಿಡುಗಡೆಗೆ ದಿನಾಂಕ ಫಿಕ್ಸ್

Next Post

ಬಾಬರ್ ಅಜಂ ಹಿಂದಿಕ್ಕಿ ಏಕದಿನ ಬ್ಯಾಟಿಂಗ್‌ ಶ್ರೇಯಾಂಕ; ನಂ.1 ಸ್ಥಾನಕ್ಕೇರಿದ ಗಿಲ್‌

Related Posts

ರಿಷಬ್ ಶೆಟ್ಟಿ
ಸಿನಿಮಾ-ಮನರಂಜನೆ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ರಾಮಾಯಣ
ಸಿನಿಮಾ-ಮನರಂಜನೆ

1500 ಕೋಟಿ ಕ್ಲಬ್ ಸೇರಿದ ರಾಮಾಯಣ ಸಿನಿಮಾದ ಗಳಿಕೆಯಲ್ಲಿ ಇಳಿಕೆ!

ರಾಮಾಯಣ
ಸಿನಿಮಾ-ಮನರಂಜನೆ

ಚೀನಾ ಸೇರಿದಂತೆ ವಿದೇಶಿ ಮಾರುಕಟ್ಟೆಗೆ ‘ರಾಮಾಯಣ’ ಲಗ್ಗೆ

ಶೈನ್ ಶೆಟ್ಟಿ ಹೊಸ ಪ್ರಾಮಿಸ್ ಗೊತ್ತಾ..?
ಸಿನಿಮಾ-ಮನರಂಜನೆ

ಶೈನ್ ಶೆಟ್ಟಿ ಹೊಸ ಪ್ರಾಮಿಸ್ ಗೊತ್ತಾ..?

ರಾಮಾಯಣ
ಸಿನಿಮಾ-ಮನರಂಜನೆ

ಬಾಕ್ಸ್ ಆಫೀಸ್‌ನಲ್ಲಿ ರಾಮಾಯಣ ಸಿನಿಮಾ ಹೊಸ ದಾಖಲೆ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ದೀಪಾವಳಿಯಲ್ಲಿ ರಾಮಾಯಣ ಸಿನಿಮಾ ಕಲೆಕ್ಷನ್

Next Post
ಬಾಬರ್ ಅಜಂ ಹಿಂದಿಕ್ಕಿ ಏಕದಿನ ಬ್ಯಾಟಿಂಗ್‌ ಶ್ರೇಯಾಂಕ; ನಂ.1 ಸ್ಥಾನಕ್ಕೇರಿದ ಗಿಲ್‌

ಬಾಬರ್ ಅಜಂ ಹಿಂದಿಕ್ಕಿ ಏಕದಿನ ಬ್ಯಾಟಿಂಗ್‌ ಶ್ರೇಯಾಂಕ; ನಂ.1 ಸ್ಥಾನಕ್ಕೇರಿದ ಗಿಲ್‌

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat