ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ಚಿಕ್ಕಣ್ಣಗೂ ನೋಟಿಸ್! ಏನಿದು ನಂಟು?

June 17, 2024
Share on WhatsappShare on FacebookShare on Twitter

ನಟ ದರ್ಶನ್ (Darshan) ಅವರು ಈಗಾಗಲೇ ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ. ಇದರ ಬೆನ್ನಲ್ಲಿಯೇ ಈಗ ನಟ ಚಿಕ್ಕಣ್ಣಗೂ ಸಂಕಷ್ಟ ಶುರುವಾಗಿದೆ.

ಈಗಾಗಲೇ ಪ್ರಕರಣದಲ್ಲಿ ದರ್ಶನ್ ಜೊತೆ ಪವಿತ್ರಾ ಗೌಡ ಸೇರಿದಂತೆ 19 ಜನ ಅರೆಸ್ಟ್ ಆಗಿದ್ದಾರೆ. ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೂ ಪೊಲೀಸರು ನೋಟಿಸ್ ನೀಡಿದ್ದಾರೆ ಎನ್ನಲಾಗುತ್ತಿದೆ.

ರೇಣುಕಾಸ್ವಾಮಿ ಅಪಹರಿಸಿ ಇಟ್ಟಿದ್ದ ಶೆಡ್ ಗೆ ದರ್ಶನ್ ಹೋಗುವುದಕ್ಕೂ (ಎರಡು ಗಂಟೆ ಮೊದಲು) ಮುಂಚೆ ಖಾಸಗಿ ಹೋಟೆಲ್ ನಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರುಗಳು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ನೇರ ತೆರಳಿದ್ದು ಪಟ್ಟಣಗೆರೆ ಶೆಡ್ ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿದೆಯಂತೆ. ಅದರಂತೆ ಇಂದು ತಪ್ಪಿದಲ್ಲಿ ನಾಳೆ ಚಿಕ್ಕಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 19 ಜನರ ಬಂಧನವಾಗಿದೆ. ಭಾಗಿಯಾದ ಪ್ರತಿಯೊಬ್ಬರನ್ನೂ ಅರೆಸ್ಟ್ ಮಾಡಲಾಗುತ್ತಿದೆ. ದರ್ಶನ್ ಅವರು ಇನ್ನೂ ಹಲವು ದಿನ ಜೈಲಿನಲ್ಲೇ ಕಳೆಯಬೇಕಾದ ಪರಿಸ್ಥಿತಿ ಬಂದೊದಗಿದೆ.

Tags: ChikkannaDarshanRenukaswamy
SendShareTweet
Previous Post

ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗುವ ಮುನ್ಸೂಚನೆ!

Next Post

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ; ತನಿಖಾಧಿಕಾರಿಯಾಗಿ ಪುನೀತ್ ನೇಮಕ

Related Posts

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್
ಸಿನಿಮಾ-ಮನರಂಜನೆ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!
ಸಿನಿಮಾ-ಮನರಂಜನೆ

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!
ಸಿನಿಮಾ-ಮನರಂಜನೆ

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?
ಸಿನಿಮಾ-ಮನರಂಜನೆ

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ!
ಸಿನಿಮಾ-ಮನರಂಜನೆ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ!

Next Post
ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ; ತನಿಖಾಧಿಕಾರಿಯಾಗಿ ಪುನೀತ್ ನೇಮಕ

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ; ತನಿಖಾಧಿಕಾರಿಯಾಗಿ ಪುನೀತ್ ನೇಮಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ರಾಮತೀರ್ಥ ದೇವಸ್ಥಾನದಲ್ಲಿ ಮುಸ್ಲಿಮರಿಂದ ಹೂವಿನಾಲಂಕಾರ | ಖಂಡಿಸಿ  ಹಿಂದೂ ಕಾರ್ಯಕರ್ತರಿಂದ ಶಿವಲಿಂಗ ಶುದ್ಧೀಕರಣ

ರಾಮತೀರ್ಥ ದೇವಸ್ಥಾನದಲ್ಲಿ ಮುಸ್ಲಿಮರಿಂದ ಹೂವಿನಾಲಂಕಾರ | ಖಂಡಿಸಿ ಹಿಂದೂ ಕಾರ್ಯಕರ್ತರಿಂದ ಶಿವಲಿಂಗ ಶುದ್ಧೀಕರಣ

ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!

ಪಾಕ್‌ಗೆ ಹೀನಾಯ ಸೋಲು ; ಹತಾಶೆಯಿಂದ ಟಿವಿ ಒಡೆದು ಹಾಕಿದ ಅಭಿಮಾನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat