ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಜೈಲಿನಲ್ಲಿ ನಟ ದರ್ಶನ್ ಸಿಗರೇಟ್ ಸೇದಬಹುದು, ನಮಗೇಕಿಲ್ಲ?

September 1, 2024
Share on WhatsappShare on FacebookShare on Twitter

ಬೆಳಗಾವಿ: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಅನುಭವಿಸಿದ್ದಕ್ಕೆ ಸಾಕ್ಷಿ ಎಂಬಂತೆ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದ್ದವು. ಹೀಗಾಗಿ ಸರ್ಕಾರ ಗರಂ ಆಗಿತ್ತು. ಸಿಎಂ ಸಿದ್ದರಾಮಯ್ಯ ಅವರು ಬೇರೆ ಜೈಲಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಕೋರ್ಟ್ ಕೂಡ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಆದೇಶ ನೀಡಿತ್ತು. ಈ ಬೆನ್ನಲ್ಲೇ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಆದರೆ, ಈಗ ಹಲವು ಜೈಲಿನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ವಿಚಾರಣಾಧೀನ ಕೈದಿ ದರ್ಶನ್ ಸಿಗರೇಟ್ ಸೇದಿದ ಫೊಟೋ ವೈರಲ್ ಆದ ಬೆನ್ನಲ್ಲಿಯೇ ಆತನ ಗ್ಯಾಂಗ್ ನ್ನು ರಾಜ್ಯದ ವಿವಿಧ ಜಿಲ್ಲೆಗಳ ಜೈಲಿಗೆ ದಿಕ್ಕಾಪಾಲು ಮಾಡಲಾಗಿದೆ. ಈಗ ಬೆಳಗಾವಿಯ ಹಿಂಡಲಗಾ ಜೈಲಿನ ಕೈದಿಗಳು ದರ್ಶನ್ ಗೆ ಜೈಲಿನಲ್ಲಿ ಸಿಗರೇಟ್ ನೀಡಬಹುದು. ನಮಗೆ ಏಕಿಲ್ಲ? ಎಂದು ಪ್ರಶ್ನಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಆಂಡ್ ಟೀಮ್ ನ 13 ಜನರ ಪೈಕಿ 10 ಜನರನ್ನು ರಾಜ್ಯದ ವಿವಿಧ ಜೈಲುಗಳಿಗೆ ಕಳುಹಿಸಲಾಗಿದೆ. ಎ2 ದರ್ಶನ್‌ ನನ್ನು ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ. ದರ್ಶನ್‌ ನ ಆಪ್ತ ಸ್ನೇಹಿತ ಪ್ರದೂಶ್‌ ನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಬೆಳಗಾವಿ ಹಿಂಡಲಗಾ ಜೈಲು ಸಿಬ್ಬಂದಿ ಅಲರ್ಟ್ ಆಗಿ ಜೈಲಿನೊಳಗೆ ಬೀಡಿ, ಸಿಗರೇಟ್, ತಂಬಾಕು ಸೇರಿದಂತೆ ಎಲ್ಲ ಧೂಮಪಾನ ಮತ್ತು ಗುಟ್ಕಾ ವಸ್ತುಗಳನ್ನು ನಿಷೇಧಿಸಿದ್ದಾರೆ.

ಆದರೆ, ಬೆಳಗಾವಿಯ ಹಿಂಡಲಗಾ ಜೈಲಿನ ಅಧಿಕಾರಿಗಳ ಖಡಕ್ ನಿರ್ಧಾರದಿಂದ ಕಂಗೆಟ್ಟ ಕೈದಿಗಳು ತಮಗೆ ಗುಟ್ಕಾ, ತಂಬಾಕು, ಬೀಡಿ, ಸಿಗರೇಟ್ ಬೇಕೇ ಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ.

ಜೈಲಿನ ಕೈದಿಗಳ ಪೈಕಿ ಬಹುತೇಕರು ತಮಗೆ ಬೀಡಿ, ಸಿಗರೇಟ್, ತಂಬಾಕು ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ನಾವು ಹಣ ಕೊಟ್ಟು ಮನೆಯವರಿಂದ ಗುಟ್ಕಾ, ಸಿಗರೇಟ್, ಬೀಡಿ ತರಿಸಿಕೊಳ್ಳುತ್ತೇವೆ. ನಮ್ಮ ಚಟಗಳನ್ನು ಬಿಟ್ಟಿರಲು ಸಾಧ್ಯವಿಲ್ಲ. ನೀವು ನಮಗೆ ಬೀಡಿ, ಸಿಗರೇಟ್, ತಂಬಾಕು ಕೊಡುವವರಗೆ ನಾವು ತಿಂಡಿ ತಿನ್ನಲ್ಲ, ಊಟ ಮಾಡುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

Tags: #actor darshan#belagavi#darshan#latest news#renukaswamy#smoking#viral photo
SendShareTweet
Previous Post

ಮುರುಗೇಶ ನಿರಾಣಿಗೆ ಏಕವಚನದಲ್ಲೇ ವಾರ್ನಿಂಗ್ ನೀಡಿದ ಎಂ.ಬಿ. ಪಾಟೀಲ್

Next Post

ವಿದ್ಯಾರ್ಥಿನಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

Related Posts

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ಸಿನಿಮಾ-ಮನರಂಜನೆ

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಹತ್ವದ ಸಾಕ್ಷಿಗಳ ವಿಚಾರಣೆ
ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಹತ್ವದ ಸಾಕ್ಷಿಗಳ ವಿಚಾರಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?
ರಾಜ್ಯ

ಬೆಳಗಾವಿ ಕಬ್ಬು ದರ ಸಭೆ ಮುಕ್ತಾಯ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ
ಅಪರಾಧ

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ
ರಾಜ್ಯ

ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!
ಅಪರಾಧ

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

Next Post
ವಿದ್ಯಾರ್ಥಿನಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ವಿದ್ಯಾರ್ಥಿನಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

ಸ್ಪೀಕರ್ ನಿರ್ಧಾರದ ಬಗ್ಗೆ ಜನ ತೀರ್ಮಾನ ಮಾಡ್ತಾರೆ: ಸ್ಪೀಕರ್

ಸಚಿವ ಯು ಟಿ ಖಾದರ್ ದಿಡೀರ್ ಹಾಸ್ಟೆಲ್ ಭೇಟಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರ ಸಭೆ

Recent News

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

ಸ್ಪೀಕರ್ ನಿರ್ಧಾರದ ಬಗ್ಗೆ ಜನ ತೀರ್ಮಾನ ಮಾಡ್ತಾರೆ: ಸ್ಪೀಕರ್

ಸಚಿವ ಯು ಟಿ ಖಾದರ್ ದಿಡೀರ್ ಹಾಸ್ಟೆಲ್ ಭೇಟಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರ ಸಭೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat