ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಟ ದರ್ಶನ್‌ ಬಂಧನ ಚಿತ್ರರಂಗಕ್ಕೆ ಆಗಿರುವ ದೊಡ್ಡ ನಷ್ಟ: ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ

August 14, 2025
Share on WhatsappShare on FacebookShare on Twitter

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲುಪಾಲಾದ ಬಗ್ಗೆ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ವ್ಯಾಪಾರ ಜಗತ್ತಿನಲ್ಲಿ ಒಳ್ಳೆಯ ಕೊಡುಗೆ ಕೊಟ್ಟಿದ್ದಾರೆ. ಅವರ ಬಂಧನ ಚಿತ್ರರಂಗಕ್ಕೆ ಆಗಿರುವ ದೊಡ್ಡ ನಷ್ಟ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಬೆಳವಣಿಗೆಯನ್ನು ಪ್ರತಿಯೊಬ್ಬ ನಾಗರಿಕರು ಗೌರವಿಸಬೇಕು. ನಮಗು ಕೂಡ ಅದು ಅನಿವಾರ್ಯ. ನಾನು ಅವತ್ತು ಕೂಡ ಹೇಳಿದ್ದೆ, ಇವತ್ತೂ ಹೇಳುತ್ತೇನೆ. ನಾವು ಕಲಾವಿದರು, ಸಮಾಜದ ಸ್ವತ್ತು. ನಮ್ಮನ್ನು ಗಮನಿಸುತ್ತಿರುತ್ತಾರೆ. ಹಾಗಾಗಿ, ನಮ್ಮ ಪ್ರತಿಯೊಂದು ಮಾತು, ಕೃತಿ ಚೌಕಟ್ಟಿನಲ್ಲಿ ಇರುವುದನ್ನು ನಿರೀಕ್ಷೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. 

ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ವಿಚಾರವಾಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ‍್ಯ ಇದೆ. ಟೀಕೆ-ಪ್ರಶಂಸೆಗಳು ಸಹಜವಾಗಿ ನಡೆಯುತ್ತಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಅಭಿವ್ಯಕ್ತಿ ಪಡಿಸುವಲ್ಲಿ ಪರ-ವಿರುದ್ಧ ಮಾತನಾಡುವಾಗ, ಸಂಯಮ ಕಳೆದುಕೊಂಡಾಗ ಈ ರೀತಿ ಘಟನೆಗಳು ನಡೆಯುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನು ನನ್ನ ಅನುಭವದಲ್ಲಿ ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಎಲ್ಲರ ಅಭಿಮಾನಿಗಳನ್ನು ನೋಡಿದ್ದೇನೆ. ಆಗ ಸೋಶಿಯಲ್ ಮೀಡಿಯಾ ಇರಲಿಲ್ಲ. ಬಹಳ ಎಂದರೆ ಕೂಗಾಡುತ್ತಿದ್ದರು, ಕಿರುಚಾಡುತ್ತಿದ್ದರು. ಆ ಮೂಲಕ ಅಭಿಮಾನ ವ್ಯಕ್ತಪಡಿಸುತ್ತಿದ್ದರು, ಅಲ್ಲಿಗೆ ಮುಗಿಯುತ್ತಿತ್ತು. ಸೋಷಿಯಲ್ ಮೀಡಿಯಾ ಬಂದ ನಂತರ ಅಭಿಮಾನಿಗಳ ಜೊತೆ ಹೊಸ ಪೀಳಿಗೆಯ ಅಭಿಮಾನಿಗಳು ಇದ್ದಾರೆ. ಅವರು ಪ್ರಬುದ್ಧವಾದ ಚಿಂತನೆ ಇಟ್ಟುಕೊಂಡಿದ್ದರೆ ಸಾಮಾಜಿಕ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ನನ್ನ ಅಭಿಪ್ರಾಯ ಎಂದು ತಿಳಿಸಿದ್ದಾರೆ. 

ದರ್ಶನ್ ವ್ಯಾಪಾರ ಜಗತ್ತಿನಲ್ಲಿ ಒಳ್ಳೆಯ ಕೊಡುಗೆಯನ್ನ ಕೊಟ್ಟಿದ್ದಾನೆ. ಇದರಿಂದ ಚಿತ್ರರಂಗಕ್ಕೆ ಬಹಳ ಒಳ್ಳೆಯದು ಆಗಿದೆ. ಈಗಿನ ಬೆಳವಣಿಗೆಯಿಂದ ನಷ್ಟ ಕೂಡ ಆಗಿದೆ. ಅವನಿಂದ ಬಹಳಷ್ಟು ಒಳ್ಳೆಯ ಕೆಲಸ ಆಗುವುದಿತ್ತು. ಇದು ಇಷ್ಟಕ್ಕೆ ಮುಗಿದು ಹೋಗುತ್ತೆ ಅಂತ ಅನ್ನಿಸುತ್ತಾ ಇಲ್ಲ. ಇನ್ನೂ ಕೇಸ್ ಆಗಬೇಕು. ಕೋರ್ಟ ನಲ್ಲಿ ತೀರ್ಮಾನ ಆಗಬೇಕು. ಏನು ಆಗುತ್ತೋ ಗೊತ್ತಿಲ್ಲ. ಇಷ್ಟಕ್ಕೆ ನಿರಾಸೆ ಆಗೋದು ಬೇಡ. ಯಾರೋ ಒಬ್ಬರಿಗೆ ನ್ಯಾಯ ಅಂತು ಸಿಗಬೇಕಲ್ಲ. ಅಭಿಮಾನಿಗಳಿಗೆ ಹೇಳುವುದು ಇಷ್ಟೆ. ಸ್ವಲ್ಪ ಶಾಂತವಾಗಿ ಇರಿ ಎಂದು ಸಲಹೆ ನೀಡಿದ್ದಾರೆ.

Tags: Actor DarshanbengaloreKarnataka News beatreactionsUmashree
SendShareTweet
Previous Post

ರೇಣುಕಸ್ವಾಮಿ ಕೊಲೆ ಪ್ರಕರಣ:ಜಾಮೀನು ರದ್ದು ಬೆನ್ನಲ್ಲೆ, ʼದಾಸನʼ ಬಂಧನ

Next Post

ಕೊಹ್ಲಿ, ರೋಹಿತ್ ಏಕದಿನ ಕ್ರಿಕೆಟ್ ಮುಂದುವರಿಸಬೇಕು: ಸುರೇಶ್ ರೈನಾ ಸಲಹೆ

Related Posts

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ಸಿನಿಮಾ-ಮನರಂಜನೆ

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!
ಸಿನಿಮಾ-ಮನರಂಜನೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!
ಸಿನಿಮಾ-ಮನರಂಜನೆ

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!
ಸಿನಿಮಾ-ಮನರಂಜನೆ

ಡಿವೋರ್ಸ್ ಅರ್ಜಿ ಬಳಿಕ ನಟ ವಿಜಯ್‌ಗೆ ಮತ್ತೊಂದು ಶಾಕ್.. ಸಿಬಿಐನಿಂದ ಸಮನ್ಸ್ ಜಾರಿ!

‘ಮನೆಯಲ್ಲೇ ಇರಿ’ ಎಂದ ಪಾರ್ಥಿಬನ್ ವಿರುದ್ಧ ನಟಿ ತ್ರಿಷಾ ಗರಂ..!
ಸಿನಿಮಾ-ಮನರಂಜನೆ

‘ಮನೆಯಲ್ಲೇ ಇರಿ’ ಎಂದ ಪಾರ್ಥಿಬನ್ ವಿರುದ್ಧ ನಟಿ ತ್ರಿಷಾ ಗರಂ..!

Next Post
ಕೊಹ್ಲಿ, ರೋಹಿತ್ ಏಕದಿನ ಕ್ರಿಕೆಟ್ ಮುಂದುವರಿಸಬೇಕು: ಸುರೇಶ್ ರೈನಾ ಸಲಹೆ

ಕೊಹ್ಲಿ, ರೋಹಿತ್ ಏಕದಿನ ಕ್ರಿಕೆಟ್ ಮುಂದುವರಿಸಬೇಕು: ಸುರೇಶ್ ರೈನಾ ಸಲಹೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್‌.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!

ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್‌.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!

ಬೆಳ್ಳಂಬೆಳಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್ ಪಾಸ್  ಶೀಟ್.. ತಪ್ಪಿದ ಅನಾಹುತ!

ಬೆಳ್ಳಂಬೆಳಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್ ಪಾಸ್ ಶೀಟ್.. ತಪ್ಪಿದ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat