ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಟ ರಾಜೇಶ್ ಮೊಮ್ಮಗ ಸಾಯಿನಂದ್, ಮುಜುಗರ ಸಿನಿಮಾ ನಾಯಕನಾಗಿ ಸ್ಯಾಂಡಲ್ ವುಡ್‌ಗೆ ಎಂಟ್ರಿ

November 28, 2025
Share on WhatsappShare on FacebookShare on Twitter

ತಮ್ಮ ಜನಪ್ರಿಯ ನಟನೆಯ ಮೂಲಕ ಕನ್ನಡಿಗರ ಜನಮನಸೂರೆಗೊಂಡಿದ್ದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಅವರ ಮೊಮ್ಮಗ ಸಾಯಿನಂದ್ “ಮುಜುಗರ” ಚಿತ್ರದ ಮೂಲಕ ನಾಯಕನಾಗಿ ಚಂದನವನಕ್ಕೆ ಅಡಿಯಿಟ್ಟಿದ್ದಾರೆ.

ಶಾಂತ ಶ್ರೀನಿವಾಸ್ ಡಿ ನಿರ್ಮಿಸುತ್ತಿರುವ ಈ ಚಿತ್ರವನ್ನು ತರುಣ್ ಎನ್ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನೆಟ್ಟಕಲ್ಲಪ್ಪ ಸರ್ಕಲ್ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಟ ಪ್ರಮೋದ್ ಶೆಟ್ಟಿ ಆರಂಭ ಫಲಕ ತೋರಿದರು. ನಿರ್ಮಾಪಕಿ ಶಾಂತ ಶ್ರೀನಿವಾಸ್ ಕ್ಯಾಮೆರಾ ಚಾಲನೆ ಮಾಡಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ನನಗೂ, ಚಿತ್ರರಂಗಕ್ಕೂ 20 ವರ್ಷಗಳ ನಂಟು. ನಾಗಾಭರಣ, ಅನಂತರಾಜು, ಅಮರ್ ಹಾಗೂ “ಕಂಠಿ” ಭರತ್ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ಸ್ವತಂತ್ರ ನಿರ್ದೇಶಕನಾಗಿ ಇದು ಮೊದಲ ಚಿತ್ರ. “ಮುಜುಗರ” ಕಾಫಿತೋಟದ ಸುತ್ತ ನಡೆಯುವ ಪ್ರೇಮ ಕಥೆ. ರಾಜೇಶ್ ಅವರ ಮೊಮ್ಮಗ ಸಾಯಿನಂದ್ ನಾಯಕನಾಗಿ, ನಿಮಿಷ್ಕ ಹಾಗೂ ತನು ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ.

ಎರಡನೇ ನಾಯಕನಾಗಿ ಸುಭಾಷ್ ಹಾಗೂ ವಿಲನ್ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. ಡಿಸೆಂಬರ್ 15 ರಿಂದ ಸಕಲೇಶಪುರ, ಚಿಕ್ಕಮಗಳೂರು, ಹೊರನಾಡು, ಕಳಸ, ಮಡಿಕೇರಿ ಮುಂತಾದ ಕಡೆಯ ಚಿತ್ರೀಕರಣ ನಡೆಯಲಿದೆ. ಜೈ ಆನಂದ್ ಛಾಯಾಗ್ರಹಣ, ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ತರುಣ್ ಎನ್ ತಿಳಿಸಿದರು.

ನಮ್ಮ ಸಂಸ್ಥೆಯಿಂದ “ಎಲ್ಲಿ ಆಡೋದು ನಾವು ಎಲ್ಲಿ ಆಡೋದು” ಎಂಬ ಮಕ್ಕಳ ಚಿತ್ರ ನಿರ್ಮಾಣ ಮಾಡಿದ್ದೆವು. ಆ ಚಿತ್ರಕ್ಕೆ ರಾಜ್ಯಪ್ರಶಸ್ತಿ ಬಂದಿದೆ. ಇದು ಎರಡನೇ ಚಿತ್ರ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣ ಮಾಡುತ್ತಿದ್ದೇವೆ ಎಂದರು ನಿರ್ಮಾಪಕ ಶ್ರೀನಿವಾಸ್. ನಾನು ನಟನಾಗಲು ನನ್ನ ತಾತ ರಾಜೇಶ್ ಅವರೆ ಸ್ಪೂರ್ತಿ. ಇಂದು ಅವರಿದ್ದಿದ್ದರೆ ತುಂಬಾ ಖುಷಿ ಪಡುತ್ತಿದ್ದರು. ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಶಾಲೆಯಲ್ಲಿ ಅಭಿನಯದ ಕೋರ್ಸ್ ಕಲಿತಿದ್ದೇನೆ. ನಾಯಕನಾಗಿ ಮೊದಲ ಚಿತ್ರ. ಪಾತ್ರ ಚೆನ್ನಾಗಿದೆ.ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ನಾಯಕ ಸಾಯಿನಂದ್ ಧನ್ಯವಾದ ಹೇಳಿದರು.
ಇದನ್ನೂ ಓದಿ : ಚಿರತೆಗೆಂದು ಹಾಕಿದ ಬೋನಿನಲ್ಲಿ ಲಾಕ್ ಆದ ಕುಡುಕ! : ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆ

Tags: Actor Rajesh's grandsonas the hero of the filmKarnataka News beatMujugaraSainand enters Sandalwood
SendShareTweet
Previous Post

ಉದಯನಿಧಿ ಸ್ಟಾಲಿನ್ ಜನ್ಮದಿನಕ್ಕೆ ಅಶ್ಲೀಲ ನೃತ್ಯ, ಸಚಿವರಿಂದ ಚಪ್ಪಾಳೆ : ತಮಿಳುನಾಡಿನಲ್ಲಿ ಭಾರೀ ವಿವಾದ

Next Post

ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ ಆಗುತ್ತೆ | ಸಚಿವ ಮಧು ಬಂಗಾರಪ್ಪ

Related Posts

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ಸಿನಿಮಾ-ಮನರಂಜನೆ

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ
ಸಿನಿಮಾ-ಮನರಂಜನೆ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

Next Post
ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ ಆಗುತ್ತೆ | ಸಚಿವ ಮಧು ಬಂಗಾರಪ್ಪ

ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ ಆಗುತ್ತೆ | ಸಚಿವ ಮಧು ಬಂಗಾರಪ್ಪ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

ಸ್ಪೀಕರ್ ನಿರ್ಧಾರದ ಬಗ್ಗೆ ಜನ ತೀರ್ಮಾನ ಮಾಡ್ತಾರೆ: ಸ್ಪೀಕರ್

ಸಚಿವ ಯು ಟಿ ಖಾದರ್ ದಿಡೀರ್ ಹಾಸ್ಟೆಲ್ ಭೇಟಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರ ಸಭೆ

Recent News

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

ಸ್ಪೀಕರ್ ನಿರ್ಧಾರದ ಬಗ್ಗೆ ಜನ ತೀರ್ಮಾನ ಮಾಡ್ತಾರೆ: ಸ್ಪೀಕರ್

ಸಚಿವ ಯು ಟಿ ಖಾದರ್ ದಿಡೀರ್ ಹಾಸ್ಟೆಲ್ ಭೇಟಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರ ಸಭೆ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ

ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat