ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಸರೆಯಾದ ನಟ ರಿಷಬ್ ಶೆಟ್ಟಿ ; ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ ಪೋಷಕರು!

July 8, 2026
Share on WhatsappShare on FacebookShare on Twitter

ಉಡುಪಿ : ಸ್ಯಾಂಡಲ್​ವುಡ್​ನ ಡಿವೈನ್​ ಸ್ಟಾರ್ ರಿಷಬ್‌ ಶೆಟ್ಟಿ ಅವರು ನಿನ್ನೆ 43ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬ ಸದಸ್ಯರು, ಆತ್ಮೀಯರು, ಸಿನಿ ಸ್ನೇಹಿತರೂ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಅವರಿಗೆ ಶುಭ ಕೋರಿದ್ದಾರೆ. ಈ ವಿಶೇಷ ದಿನದಂದು ಅವರ ತಂಡದಿಂದ ವಿಶೇಷ ವಿಡಿಯೋ ಹೊರಬಿದ್ದಿದೆ. ಈ ಕ್ಲಿಪ್​​ ನಟನ ಸಾಮಾಜಿಕ ಸೇವೆಯ ಒಂದು ಚಿತ್ರಣ ಒದಗಿಸಿದೆ.

ರಿಷಬ್​ ಶೆಟ್ಟಿ ಫೌಂಡೇಶನ್​​ ಮೂಲಕ ಸಮಾಜ ಸೇವೆಯಲ್ಲಿ ನಟ ಭಾಗಿಯಾಗಿರೋದು ನಮಗೆ ತಿಳಿದಿರುವ ವಿಚಾರ. ಇದರ ಮೂಲಕವೇ ವಿದ್ಯಾರ್ಥಿ ವೇತನ ಒದಗಿಸಿ ಅನೇಕ ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಮಾಡಿದ್ದಾರೆ. ಹಂಚಿಕೊಂಡ ವಿಡಿಯೋದಲ್ಲಿ ರಿಷಬ್ ಶೆಟ್ಟರ ಸಹಾಯವನ್ನು ನೆನೆದು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಣ್ಣೀರು ಹಾಕುತ್ತಾ, ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು ರಿಷಬ್ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ರಿಷಬ್ ಶೆಟ್ಟಿ ಫೌಂಡೇಶನ್‌ನಲ್ಲಿ, ‘ಸಾಧಿಸುವ ಛಲವಿರುವ ಪ್ರತಿಯೊಬ್ಬ ಮಗುವಿಗೂ ಕನಸು ಕಾಣಲು, ಕಲಿಯಲು ಮತ್ತು ಯಶಸ್ವಿಯಾಗಲು ಅವಕಾಶ ಸಿಗಬೇಕು ಎಂದು ನಾವು ಬಲವಾಗಿ ನಂಬುತ್ತೇವೆ. ನಮ್ಮ ಶೈಕ್ಷಣಿಕ ವಿದ್ಯಾರ್ಥಿವೇತನದ ಮೂಲಕ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಲು ನಾವು ಹೆಮ್ಮೆಪಡುತ್ತೇವೆ. ಇದು ಅವರು ಧೈರ್ಯ ಮತ್ತು ಭರವಸೆಯೊಂದಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುತ್ತದೆ’ ಎಂದು ತಿಳಿಸಿದೆ.

‘ನಾವು ನೀಡುವ ಪ್ರತಿಯೊಂದು ವಿದ್ಯಾರ್ಥಿವೇತನವೂ ಕೇವಲ ಆರ್ಥಿಕ ಸಹಾಯವಾಗಿರದೆ, ಅದು ಒಂದು ಉಜ್ವಲ ಭವಿಷ್ಯ, ಬಲಿಷ್ಠ ಸಮುದಾಯ ಮತ್ತು ನಾಳಿನ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಮಾಡುತ್ತಿರುವ ಹೂಡಿಕೆಯಾಗಿದೆ’ ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ : ಹೇಗಿದೆ ‘ಕರಾವಳಿ’ ಕಂಬಳ ಕನಸು?

Tags: Karnataka News beat
SendShareTweet
Previous Post

ನಗರದ ಕಸ ವಿಲೇವಾರಿಗೆ ಸುಪ್ರೀಂ ಬ್ರೇಕ್ : ಅ.27ರಿಂದ ಲ್ಯಾಂಡ್‌ಫಿಲ್‌ಗೆ ಮಿಶ್ರ ತ್ಯಾಜ್ಯ ಕಳುಹಿಸುವಂತಿಲ್ಲ!

Next Post

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

Related Posts

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!
ಬೆಂಗಳೂರು

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!
ರಾಜಕೀಯ

ಆಷಾಢಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ? ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿದ ನಿರೀಕ್ಷೆ!

Next Post
ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಇಂದು ಬೃಹತ್ ಪ್ರತಿಭಟನೆ!

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು - ಇಂದು ಬೃಹತ್ ಪ್ರತಿಭಟನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಜಿಬಿಎಯಿಂದ ‘ಒಂದೇ ನಂಬರ್’ ಸಹಾಯವಾಣಿ : ಎಲ್ಲಾ ಇಲಾಖೆಗಳ ದೂರುಗಳಿಗೆ ಏಕೀಕೃತ ಆ್ಯಪ್!

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat