ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಟ ಸೈಫ್‌ಗೆ ಚಾಕು ಇರಿತ ಪ್ರಕರಣ: ಬಾಂದ್ರಾದಲ್ಲಿ ಶಂಕಿತ ವ್ಯಕ್ತಿ ಪೊಲೀಸರ ವಶಕ್ಕೆ

January 17, 2025
ನಟ ಸೈಫ್‌ಗೆ ಚಾಕು ಇರಿತ ಪ್ರಕರಣ: ಬಾಂದ್ರಾದಲ್ಲಿ ಶಂಕಿತ ವ್ಯಕ್ತಿ ಪೊಲೀಸರ ವಶಕ್ಕೆ
Share on WhatsappShare on FacebookShare on Twitter

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ (Saif Ali Khan) ಅವರ ಮನೆಗೆ ನುಗ್ಗಿ ಚಾಕುವಿನಿಂದ 6 ಬಾರಿ ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಶುಕ್ರವಾರ ಒಬ್ಬ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು ವಿವಿಧ ತಂಡಗಳಾಗಿ ಎಲ್ಲೆಡೆ ಶೋಧ ಕಾರ್ಯ ನಡೆಸುತ್ತಿದ್ದು, ಭಾರೀ ಪ್ರಮಾಣದ ತಾಂತ್ರಿಕ ಸಾಕ್ಷ್ಯಗಳನ್ನು ಕಲೆಹಾಕಿ ದಾಳಿಕೋರನ ಬಂಧನಕ್ಕೆ ಬಲೆ ಬೀಸಿದ್ದಾರೆ. ಅದರಂತೆ, ಶುಕ್ರವಾರ ಬೆಳಗ್ಗೆ ಅಂದರೆ ಘಟನೆ ನಡೆದು ಸುಮಾರು 30 ಗಂಟೆಗಳ ಬಳಿಕ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.

ಸೈಫ್ ಅಲಿ ಖಾನ್ ಬಂಗಲೆಯಿಂದ ಪರಾರಿಯಾಗುತ್ತಿದ್ದಾಗ 6ನೇ ಮಹಡಿಯಲ್ಲಿ ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿಯ ಫೋಟೋ ಸೆರೆಯಾಗಿದೆ. ಈ ಫೋಟೋದಲ್ಲಿರುವ ವ್ಯಕ್ತಿಯನ್ನು ಹೋಲುವಂಥ ಒಬ್ಬ ಶಂಕಿತನನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಆದರೆ, ಈತನೇ ದಾಳಿಕೋರ ಹೌದೋ, ಅಲ್ಲವೋ ಎನ್ನುವುದು ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸೈಫ್‌ ಮೇಲಿನ ದಾಳಿಯ ಹಿಂದಿನ ಉದ್ದೇಶ ಏನು? ಸೈಫ್ ಮನೆಗೆ ತಲುಪಿದ್ದು ಹೇಗೆ? ಈ ದಾಳಿಯ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂದ್ರಾ ಪೊಲೀಸ್ ಠಾಣೆಗೆ ಶಂಕಿತ ಆರೋಪಿಯನ್ನು ಪೊಲೀಸರು ಕರೆ ತರುತ್ತಿರುವ ವಿಡಿಯೋ ಬಹಿರಂಗವಾಗಿದೆ. ಗುರುವಾರ ರಾತ್ರಿ ಬಾಂದ್ರಾ ರೈಲು ನಿಲ್ದಾಣದ ಸಮೀಪ ಈತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ಘಟನಾ ಸ್ಥಳದಿಂದ ತಪ್ಪಿಸಿಕೊಂಡ ಬಳಿಕ ತನ್ನ ಗುರುತು ಮರೆಮಾಚಲು ಬಟ್ಟೆ ಬದಲಾಯಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಪೊಲೀಸರ 20 ತಂಡವು ಕಾರ್ಯತತ್ಪರವಾಗಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸುವ ಮೂಲಕ ಹಾಗೂ ಮಾಹಿತಿದಾರರ ಸಹಾಯ ಪಡೆಯುವ ಮೂಲಕ ಆರೋಪಿಯ ಪತ್ತೆಗೆ ಬಲೆ ಬೀಸಿವೆ.

ಸೈಫ್ ಅವರ ಬಾಂದ್ರಾದ ಸತ್ಗುರು ಶರಣ್ ಬಂಗಲೆಗೆ ನುಗ್ಗಿದ್ದ ದಾಳಿಕೋರ, ಬುಧವಾರ ತಡರಾತ್ರಿ 2.30ರ ವೇಳೆಗೆ ಸೈಫ್ ಅಲಿ ಖಾನ್‌ಗೆ ಚೂರಿ ಇರಿದಿದ್ದ. ದುಷ್ಕರ್ಮಿಯೊಂದಿಗೆ ಬರಿಗೈಯ್ಯಲ್ಲಿ ಸೆಣಸಿದ್ದ ಸೈಫ್ ಅವರಿಗೆ ದೇಹದ 6 ಕಡೆ ಗಾಯಗಳಾಗಿದ್ದವು. ಅವರು ಪ್ರಸ್ತುತ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾನ್‌ ಅವರ ಮನೆಗೆ ನುಗ್ಗಿದ್ದ ದರೋಡೆಕೋರ ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದ. ಸೈಫ್ ಮನೆಯ ಮೆಟ್ಟಿಲು ಇಳಿಯುವಾಗ ಆತನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಸೈಫ್‌ ಚೇತರಿಕೆ
ಸೈಫ್ ಅವರ ದೇಹದ 6 ಕಡೆ ಗಾಯಗಳಾಗಿದ್ದು, ಈ ಪೈಕಿ 2 ಕಡೆ ಆಳವಾದ ಗಾಯಗಳಾಗಿವೆ. ಅವರ ಬೆನ್ನುಹುರಿಯಲ್ಲಿ ಸಿಲುಕಿಕೊಂಡಿದ್ದ 2.5 ಇಂಚಿನ ಚಾಕುವಿನ ಪೀಸ್ ಅನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲಾಗಿದೆ. ಜೊತೆಗೆ ಬೆನ್ನುಹುರಿ ದ್ರವ ಸೋರಿಕೆಯನ್ನೂ ತಡೆಯಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಲೀಲಾವತಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Tags: ArrestCCTVknifeMumbaiPoliceSaif Ali Khan
SendShareTweet
Previous Post

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಪರೀಕ್ಷೆಗಳ ದಿನಾಂಕ ಘೋಷಣೆ!!

Next Post

ಕನ್ನಡಿಗರ ಬಹುದಿನಗಳ ಕನಸು ನನಸು: ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಉದ್ಘಾಟಿಸಿದ ವಿದೇಶಾಂಗ ಸಚಿವ ಜೈಶಂಕರ್

Related Posts

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!
ದೇಶ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ
ದೇಶ

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?
ದೇಶ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು
ದೇಶ

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು

Next Post
ಕನ್ನಡಿಗರ ಬಹುದಿನಗಳ ಕನಸು ನನಸು: ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಉದ್ಘಾಟಿಸಿದ ವಿದೇಶಾಂಗ ಸಚಿವ ಜೈಶಂಕರ್

ಕನ್ನಡಿಗರ ಬಹುದಿನಗಳ ಕನಸು ನನಸು: ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಉದ್ಘಾಟಿಸಿದ ವಿದೇಶಾಂಗ ಸಚಿವ ಜೈಶಂಕರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat