ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಟಿ ಆಶಿಕಾ ರಂಗನಾಥ್‌ ಮಾವನ ಮಗಳು ಆತ್ಮಹತ್ಯೆ | ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡ ಯುವತಿ

November 30, 2025
Share on WhatsappShare on FacebookShare on Twitter

ಬೆಂಗಳೂರು: ನಟಿ ಆಶಿಕಾ ರಂಗನಾಥ್‌ ಅವರ ಸಂಬಂಧಿ ಯುವತಿ ಡ್ರಗ್‌ ಅಡಿಕ್ಟ್‌ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.

ಹಾಸನ ಮೂಲದ ಅಚಲ (22) ನ. 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಎಂಜಿನಿಯರಿಂಗ್‌ ಮುಗಿಸಿ ಕೆಲಸಕ್ಕೆ ಸೇರುವ ತಯಾರಿಯಲ್ಲಿದ್ದ ಅಚಲ ತನ್ನ ದೂರದ ಸಂಬಂಧಿ ಮಯಾಂಕ್‌ ಜೊತೆ ಸ್ನೇಹ ಹೊಂದಿದ್ದರು. ಇದೇ ವೇಳೆ ಪ್ರೀತಿಸುವುದಾಗಿ ನಂಬಿಸಿ ಸುತ್ತಾಡುತ್ತಿದ್ದ ಮಯಾಂಕ್‌ ಮದುವೆಗೆ ಮೊದಲೇ ದೈಹಿಕ ಸಂಬಂಧಕ್ಕೆ ಒತ್ತಾಯಿಸಿದ್ದ. ಡ್ರಗ್‌ ಅಡಿಕ್ಟ್‌ ಆಗಿದ್ದ ಮಯಾಂಕ್‌ ಪದೇ ಪದೇ ಸಂಪರ್ಕಕ್ಕೆ ಪೀಡಿಸುತ್ತಿದ್ದ. ಇದಕ್ಕೆ ಅಚಲ ಒಪ್ಪದಿದ್ದಕ್ಕೆ ದೈಹಿಕ ಹಲ್ಲೆ ನಡೆಸಿ ಮಾನಸಿಕವಾಗಿಯೂ ಕಿರುಕುಳ ಕೊಡುತ್ತಿದ್ದ. ಪದೇ ಪದೇ ಫೋನ್‌ ಮಾಡಿ ಕಿರುಕುಳ ನೀಡುತ್ತಿದ್ದ ಇದರಿಂದ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಚಲ ತಾಯಿ ಕಣ್ಣೀರಿಟ್ಟಿದ್ದಾರೆ.

ಈ ಘಟನೆ ನಡೆದು 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಮಯಾಂಕ್ ಹಾಗೂ ಆತನ ತಾಯಿ ಮೈನಾ ವಿರುದ್ಧ ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳ ಸಾವಿಗೆ ಕಾರಣವಾದರನ್ನು ಕೂಡಲೆ ಬಂಧಿಸಿ ಎಂದು ಅಚಲ ಪೋಷಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ಕಾಂತಾರ’ದ ದೈವವನ್ನು ‘ದೆವ್ವ’ ಎಂದು ಕರೆದು ಅಣಕಿಸಿದ ರಣವೀರ್ ಸಿಂಗ್ ; ನೆಟ್ಟಿಗರಿಂದ ವ್ಯಾಪಕ ಆಕ್ರೋಶ!

Tags: Actress Ashika Ranganathcommits suicideKarnataka News beatSister
SendShareTweet
Previous Post

ಬೆಂಗಳೂರು ಥಂಡಾ ಥಂಡಾ ಕೂಲ್ ಕೂಲ್‌.. ಇನ್ನೂ ಮೂರು ದಿನ ಇರಲಿದೆ ಮೈಕೊರೆಯುವ ಚಳಿ!

Next Post

ತರಬೇತಿ ಇಲ್ಲ, ಹಣವೂ ಇಲ್ಲ ; ಆದರೂ ‘ರೋಬೋಟ್ ಟೀಚರ್’ ಸೃಷ್ಟಿಸಿದ ಹಳ್ಳಿ ಹೈದ!

Related Posts

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!
ಬೆಂಗಳೂರು

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

Next Post
ತರಬೇತಿ ಇಲ್ಲ, ಹಣವೂ ಇಲ್ಲ ; ಆದರೂ ‘ರೋಬೋಟ್ ಟೀಚರ್’ ಸೃಷ್ಟಿಸಿದ ಹಳ್ಳಿ ಹೈದ!

ತರಬೇತಿ ಇಲ್ಲ, ಹಣವೂ ಇಲ್ಲ ; ಆದರೂ 'ರೋಬೋಟ್ ಟೀಚರ್' ಸೃಷ್ಟಿಸಿದ ಹಳ್ಳಿ ಹೈದ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat