ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

March 25, 2026
Share on WhatsappShare on FacebookShare on Twitter

ಜೈಪುರ: ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಟಿ ಹಾಗೂ ರೂಪದರ್ಶಿ ಹರ್ಷಿಲ್ ಕಾಲಿಯಾ ಸಾವನ್ನಪ್ಪಿದ ದುರ್ಘಟನೆ ಜೈಪುರದಲ್ಲಿ ನಡೆದಿದೆ.

ನಗರದ ಶಿಪ್ರಾ ಪಾತ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ರಾತ್ರಿ ಸುಮಾರು 11:30ರ ವೇಳೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಲಿಯಾ ಅವರ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿದೆ.

ಸಿಸಿಟಿವಿ ದೃಶ್ಯಾವಳಿಯಲ್ಲಿ ವಾಹನವು ಡಿವೈಡರ್‌ಗೆ ಡಿಕ್ಕಿ ಹೊಡೆದು ಎಡಭಾಗಕ್ಕೆ ಪಲ್ಟಿಯಾಗಿರುವುದು ಕಂಡುಬಂದಿದೆ. ಸ್ಥಳೀಯರು ತಕ್ಷಣ ಸಹಾಯಕ್ಕೆ ಧಾವಿಸಿ ವಾಹನವನ್ನು ಸರಿಪಡಿಸಿ ಕಾಲಿಯಾಳನ್ನು ರಕ್ಷಿಸಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.

ಆದರೆ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ಬಳಿಕ ವೈದ್ಯರು ಆಕೆ ಸಾವನ್ನಪ್ಪಿರುವುದಾಗಿ ಘೋಷಿಸಿದರು. ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.

ಹರ್ಷಿಲ್ ಕಾಲಿಯಾ ‘ಕ್ರೈಮ್ ನೆಕ್ಸ್ಟ್ ಡೋರ್’ ವೆಬ್ ಸರಣಿಯಲ್ಲಿ ಅಭಿನಯಿಸಿದ್ದು, ಸುದ್ದಿ ವಾಹಿನಿಯ ನಿರೂಪಕಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಹಲವು ರಾಜಸ್ಥಾನಿ ಹಾಡುಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಮಾಡೆಲಿಂಗ್ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ಕಾಲಿಯಾ ಅವರ ತಂದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಖಾಸಗಿ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ : ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

Tags: Actress Harshil Kalia dies after car hits dividerDeathKarnataka News beat
SendShareTweet
Previous Post

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

Next Post

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

Related Posts

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ
ದೇಶ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!
ರಾಜ್ಯ

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!
ದೇಶ

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!
ದೇಶ

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!
ದೇಶ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!
ಬೆಂಗಳೂರು

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

Next Post
ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

‘ಮುದ್ದು ಬಂಗಾರು ಕಿಸ್ ಮಿ’ ಅಂತ ಲೇಡಿ ಡಾನ್‌ ಕೈಲಿ ಲಾಕ್‌ ಆದ ಪೋಲಿ ಪೊಲೀಸಪ್ಪ..!

‘ಮುದ್ದು ಬಂಗಾರು ಕಿಸ್ ಮಿ’ ಅಂತ ಲೇಡಿ ಡಾನ್‌ ಕೈಲಿ ಲಾಕ್‌ ಆದ ಪೋಲಿ ಪೊಲೀಸಪ್ಪ..!

ಕೆಕೆಆರ್ ಅಂಗಳದಲ್ಲಿ ಆಂಡ್ರೆ ರಸೆಲ್ ಅವರ 12ನೇ ನಂಬರ್ ಜೆರ್ಸಿ ಇನ್ಮುಂದೆ ಇತಿಹಾಸ!

ಕೆಕೆಆರ್ ಅಂಗಳದಲ್ಲಿ ಆಂಡ್ರೆ ರಸೆಲ್ ಅವರ 12ನೇ ನಂಬರ್ ಜೆರ್ಸಿ ಇನ್ಮುಂದೆ ಇತಿಹಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat