ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಧುರಂಧರ್ 2 ಭಾರಿ ನಿರಾಶೆ ಮೂಡಿಸಿದೆ’ ಎಂದ ನಟಿ ರಮ್ಯಾ!

March 20, 2026
Share on WhatsappShare on FacebookShare on Twitter

ರಣವೀರ್‌ ಸಿಂಗ್‌, ಸಾರಾ ಅರ್ಜುನ್‌ ಅಭಿನಯದ ʻಧುರಂಧರ್‌: ದಿ ರಿವೆಂಜ್ʼ ಸಿನಿಮಾವು ಬಾಕ್ಸ್‌ ಆಫೀಸ್‌ನಲ್ಲಿ ಸುನಾಮಿಯಂತೆ ಅಬ್ಬರಿಸುತ್ತಿದೆ. ಸಾಕಷ್ಟು ಮಂದಿ ಈ ಸಿನಿಮಾವನ್ನು ಮನಸಾರೆ ಹೊಗಳುತ್ತಿದ್ದಾರೆ. ಜೊತೆಗೆ ಟೀಕೆಗಳು ಕೂಡ ವ್ಯಕ್ತವಾಗುತ್ತಿವೆ. ಸದ್ಯ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರು ಕೂಡ ಈ ಸಿನಿಮಾವನ್ನು ವೀಕ್ಷಣೆ ಮಾಡಿದ್ದು, “ಧುರಂಧರ್ 2 ಎಂಬ ಭರವಸೆಯ ಚಿತ್ರವೊಂದು ಹೇಗೆ ಸಹನಾ ಶಕ್ತಿಯ ಪರೀಕ್ಷೆಯಾಗಿ ಬದಲಾಗಬಹುದು ಎಂಬುದಕ್ಕೆ ಇದೊಂದು ಮಾಸ್ಟರ್‌ಕ್ಲಾಸ್.. ಧುರಂಧರ್ 2 ಭಾರಿ ನಿರಾಶೆ ಮೂಡಿಸಿದೆ..” ಎಂದು ಟ್ವೀಟ್‌ ಮಾಡಿದ್ದಾರೆ.

ರಮ್ಯಾ ಟ್ವೀಟ್‌ನಲ್ಲಿ ಏನಿದೆ?

“ಅತ್ಯಂತ ನೀರಸವಾದ ವಿಷಯದ ಪಠ್ಯಪುಸ್ತಕವನ್ನು ಓದುತ್ತಿರುವಂತೆ ಭಾಸವಾಗುತ್ತದೆ. ಎಂದಿಗೂ ಮುಗಿಯದ ಅಧ್ಯಾಯಗಳು! ಒಂದು ಹಂತದಲ್ಲಿ ನಿಮ್ಮ ಮೆದುಳು ಸೋತುಹೋಗುತ್ತದೆ ಮತ್ತು ಪರದೆಯ ಮೇಲೆ ನಡೆಯುತ್ತಿರುವ ಅತಿರೇಕಗಳನ್ನು ನೋಡಿ ಹತಾಶೆಯಿಂದ ನಗು ಬರಲಾರಂಭಿಸುತ್ತದೆ. ಒಂದು ವೇಳೆ ನೀವು ಇದನ್ನು ನೋಡಲೇಬೇಕು ಅಂದುಕೊಂಡಿದ್ದರೆ, ದಯವಿಟ್ಟು ಚಿತ್ರಮಂದಿರಕ್ಕೆ ಹೋಗಿ ಹಣ ಮತ್ತು ಸಮಯ ಹಾಳು ಮಾಡಿಕೊಳ್ಳಬೇಡಿ. ಇದು ಕೇವಲ ಓಟಿಟಿಯಲ್ಲಿ ನೋಡಲು ಲಾಯಕ್ಕಾದ ಸಿನಿಮಾ. ಅಲ್ಲಿ ಕನಿಷ್ಠ ಪಕ್ಷ ಬೋರ್ ಆದಾಗ ಪಾಸ್ ಮಾಡಬಹುದು, ಫೋನ್ ಸ್ಕ್ರಾಲ್ ಮಾಡಬಹುದು ಅಥವಾ ಒಂದು ಕ್ಲಿಕ್ ಮೂಲಕ ಸಿನಿಮಾದಿಂದ ತಪ್ಪಿಸಿಕೊಳ್ಳಬಹುದು” ಎಂದು ರಮ್ಯಾ ಅವರು ಹೇಳಿಕೊಂಡಿದ್ದಾರೆ.

“ನಿರ್ದೇಶನ, ಸಂಭಾಷಣೆ, ಸಂಕಲನ, ಹಿನ್ನೆಲೆ ಸಂಗೀತ ಮತ್ತು ನಟನೆ.. ಎಲ್ಲವೂ ಅತ್ಯಂತ ಸಾಧಾರಣ ಮಟ್ಟದಲ್ಲಿವೆ. ಮಾರ್ಚ್ 19ರ ಡೆಡ್‌ಲೈನ್ ಹತ್ತಿರ ಬರುತ್ತಿದೆ ಎಂದು ಯಾರೂ ಚಿತ್ರತಂಡಕ್ಕೆ ಹೇಳಿದಂತೆಯೇ ಇಲ್ಲ. ಅಥವಾ ಅವರಿಗೆ ಗೊತ್ತಿದ್ದರೂ, ʻಹೌದು, ಪರ್ಫೆಕ್ಟ್ ಆಗಿದೆ, ರಿಲೀಸ್ ಮಾಡಿಬಿಡಿʼ ಎಂದು ಸುಮ್ಮನಾದಂತೆ ಕಾಣುತ್ತದೆ. ‘ಧುರಂಧರ್’ ಮೊದಲ ಭಾಗದಲ್ಲಿ ಜನರು ಸೀಟಿ ಹೊಡೆಯುತ್ತಿದ್ದರು, ಚಪ್ಪಾಳೆ ತಟ್ಟುತ್ತಿದ್ದರು. ಅಲ್ಲಿ ಒಂದು ಎನರ್ಜಿ ಇತ್ತು. ಆದರೆ ಈ ಎರಡನೇ ಭಾಗದಲ್ಲಿ ಪ್ರೇಕ್ಷಕರು ಯಾವುದಕ್ಕೂ ಸ್ಪಂದಿಸುತ್ತಿರಲಿಲ್ಲ. ಇಡೀ ಚಿತ್ರಮಂದಿರದಲ್ಲಿ ನಿರಾಸೆಯ ವಾತಾವರಣ ಮನೆ ಮಾಡಿತ್ತು” ಎಂದು ರಮ್ಯಾ ಬರೆದುಕೊಂಡಿದ್ದಾರೆ.

“ರಣವೀರ್ ಸಿಂಗ್ ಈ ಸಿನಿಮಾವನ್ನು ಹೆಗಲ ಮೇಲೆ ಹೊತ್ತಿದ್ದಾರೆ ಎನ್ನುವವರಿಗೆ ನನ್ನದೊಂದು ಪ್ರಶ್ನೆ. ಅವರು ಸಿನಿಮಾದಲ್ಲಿ ಏನನ್ನು ಹೊತ್ತಿದ್ದಾರೆ? ನನಗಂತೂ ಅಲ್ಲಿ ಅವರ ‘ಕೂದಲು’ ಮಾತ್ರ ಕಾಣಿಸುತ್ತಿತ್ತು. ಮೊದಲ ಭಾಗದಲ್ಲಿ ಅವರ ಹೇರ್‌ಸ್ಟೈಲ್‌ಗೆ ಒಂದು ವ್ಯಕ್ತಿತ್ವ ಇತ್ತು, ಅದಕ್ಕೊಂದು ತೂಕ ಇತ್ತು. ಆದರೆ ಇದರಲ್ಲಿ ಅದು ಸುಮ್ಮನೆ ಅಡ್ಡಬರುತ್ತಿದೆ ಅಷ್ಟೇ. ಬಹುಶಃ ಆ ಕೂದಲಿಗೆ ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿ ಕೊಟ್ಟರೂ ಆಶ್ಚರ್ಯವಿಲ್ಲ. ಸಿನಿಮಾದಲ್ಲಿನ ಹಿಂಸಾಚಾರವಂತೂ ಮಿತಿಮೀರಿದೆ! ಇದೊಂದು ಸಿನಿಮಾವಲ್ಲ, ಬದಲಿಗೆ ಸಿಕ್ಕಸಿಕ್ಕ ವಸ್ತುಗಳನ್ನು ಬಳಸಿ ಹೇಗೆಲ್ಲಾ ಕ್ರೂರವಾಗಿ ಹಿಂಸೆ ನೀಡಬಹುದು ಎನ್ನುವ ಹ್ಯಾಂಡ್‌ಬುಕ್‌ನಂತಿದೆ. ಸಿರಿಂಜ್, ಸ್ಪ್ಯಾನರ್, ಚಾಕುಗಳು, ಮೊಳೆ ಇರುವ ಬಾಲ್‌ಗಳು, ಕೊಡಲಿ, ಚೈನ್, ಗನ್, ಬಾಂಬ್.. ಹೀಗೆ ಪ್ರತಿಯೊಂದನ್ನೂ ಆಯುಧವಾಗಿ ಬಳಸಿದ್ದಾರೆ” ಎಂದು ರಮ್ಯಾ ಹೇಳಿದ್ದಾರೆ.

“ನಿರ್ದೇಶಕರು ತಮ್ಮೊಂದಿಗೆ ತಾವೇ ಸ್ಪರ್ಧೆಗೆ ಇಳಿದಂತಿದೆ. ʻಮುಂದಿನ ದೃಶ್ಯವನ್ನು ಇದಕ್ಕಿಂತ ಹೆಚ್ಚು ಹಿಂಸಾತ್ಮಕವಾಗಿ ಅಥವಾ ಹಾಸ್ಯಾಸ್ಪದವಾಗಿ ಮಾಡುವುದು ಹೇಗೆʼ ಎಂಬ ಹಠ ಅವರದು. ಆ ಹಿಂಸೆ ಎಷ್ಟು ಅತಿರೇಕಕ್ಕೆ ಹೋಗುತ್ತದೆ ಎಂದರೆ, ಅದು ನೋಡುಗರಿಗೆ ಶಾಕ್ ಕೊಡುವ ಬದಲು ನಗು ತರಿಸುತ್ತದೆ. ಒಬ್ಬ ವ್ಯಕ್ತಿಯ ಎರಡು ಕಾಲುಗಳನ್ನು ಕತ್ತರಿಸಿ, ಮೈಮೇಲೆ ಸೀಮೆಎಣ್ಣೆ ಸುರಿದಿದ್ದರೂ, ಆತ ಯಾವುದೋ ‘ಟೆಡ್ ಟಾಕ್’ ನೀಡುವಂತೆ ಆರಾಮವಾಗಿ ಸಂಭಾಷಣೆ ಹೊಡೆಯುತ್ತಿರುತ್ತಾನೆ! ವೈದ್ಯಕೀಯ ವಿಜ್ಞಾನಕ್ಕೆ ಜೈ ಅನ್ಬೇಕು. ಇವರಿಗೆ ಆಸ್ಕರ್ ಅಲ್ಲ, ನೋಬೆಲ್ ಪ್ರಶಸ್ತಿಯೇ ಸಿಗಬೇಕು” ಎಂದು ರಮ್ಯಾ ಹೇಳಿದ್ದಾರೆ.

“ಒಟ್ಟಾರೆಯಾಗಿ ಹೇಳುವುದಾದರೆ, ಧುರಂಧರ್ 2 ಒಂದು ದೊಡ್ಡ ನಿರಾಸೆ. ಇದೊಂದು ‘ಸ್ನೂಜ್‌ಫೆಸ್ಟ್’ ಅಥವಾ ಒಂದು ಕಾಮಿಡಿ ಎನ್ನಬಹುದು. ಮೊದಲ ಭಾಗ ನಿಮ್ಮನ್ನು ರಂಜಿಸಿದ್ದರೆ, ಈ ಎರಡನೇ ಭಾಗವು, ʻನಾನು ಯಾಕೆ ಇದನ್ನು ನೋಡಿದೆʼ ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಳ್ಳುವಂತೆ ಮಾಡುತ್ತದೆ. ರಣವೀರ್, ನೀವು ಇದಕ್ಕಿಂತ ಉತ್ತಮ ಸಿನಿಮಾಗಳನ್ನು ಮಾಡಬಲ್ಲಿರಿ. ಆದಿತ್ಯ ಧರ್ ಅವರೇ ಅತೀಯಾದ ದೇಶಭಕ್ತಿ ಮತ್ತು ಪ್ರೊಪಗಾಂಡಾಗಳು ಈಗ ಹಳೆಯದಾಗಿವೆ. ಇದರಿಂದ ಹೊರಬನ್ನಿ” ಎಂದು ರಮ್ಯಾ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!

Tags: Karnataka News beat
SendShareTweet
Previous Post

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!

Next Post

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

Related Posts

‘ಅಧ್ಯಾಯ ಎರಡು ಇಲ್ಲಿಂದ ಶುರು’ ಎಂದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ.. ಯಾವ ಸಿನಿಮಾ ಗೊತ್ತಾ?
ಸಿನಿಮಾ-ಮನರಂಜನೆ

‘ಅಧ್ಯಾಯ ಎರಡು ಇಲ್ಲಿಂದ ಶುರು’ ಎಂದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ.. ಯಾವ ಸಿನಿಮಾ ಗೊತ್ತಾ?

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ
ಸಿನಿಮಾ-ಮನರಂಜನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!
ಸಿನಿಮಾ-ಮನರಂಜನೆ

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!
ಸಿನಿಮಾ-ಮನರಂಜನೆ

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!
ಸಿನಿಮಾ-ಮನರಂಜನೆ

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

Next Post
ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿರುದ್ಧ ಅಹಮದ್ ಶೆಹಜಾದ್ ತೀವ್ರ ಆಕ್ರೋಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RCB ಫ್ಯಾನ್ಸ್‌ಗೆ ಮತ್ತೊಂದು ಗುಡ್‌ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಫ್ರೀ ಫ್ರೀ ಫ್ರೀ!

RCB ಫ್ಯಾನ್ಸ್‌ಗೆ ಮತ್ತೊಂದು ಗುಡ್‌ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಫ್ರೀ ಫ್ರೀ ಫ್ರೀ!

ಚಿನ್ನದಂಗಡಿಯಲ್ಲಿಯೇ 49 ಗ್ರಾಂ ಚಿನ್ನದ ಸರ ಎಗರಿಸಿದ ಸೇಲ್ಸ್ ಗರ್ಲ್‌!

ಚಿನ್ನದಂಗಡಿಯಲ್ಲಿಯೇ 49 ಗ್ರಾಂ ಚಿನ್ನದ ಸರ ಎಗರಿಸಿದ ಸೇಲ್ಸ್ ಗರ್ಲ್‌!

ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ BEO ಕಾರ್‌.. ತಪ್ಪಿದ ಭಾರೀ ಅನಾಹುತ!

ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ BEO ಕಾರ್‌.. ತಪ್ಪಿದ ಭಾರೀ ಅನಾಹುತ!

ಕೊಹ್ಲಿ, ರೋಹಿತ್ ಅವರಂತೆ ಸಂಜುಗೂ ಪರ್ಯಾಯವಿಲ್ಲ ಎಂದ ರಿಯಾನ್ ಪರಾಗ್!

ಕೊಹ್ಲಿ, ರೋಹಿತ್ ಅವರಂತೆ ಸಂಜುಗೂ ಪರ್ಯಾಯವಿಲ್ಲ ಎಂದ ರಿಯಾನ್ ಪರಾಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RCB ಫ್ಯಾನ್ಸ್‌ಗೆ ಮತ್ತೊಂದು ಗುಡ್‌ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಫ್ರೀ ಫ್ರೀ ಫ್ರೀ!

RCB ಫ್ಯಾನ್ಸ್‌ಗೆ ಮತ್ತೊಂದು ಗುಡ್‌ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಫ್ರೀ ಫ್ರೀ ಫ್ರೀ!

ಚಿನ್ನದಂಗಡಿಯಲ್ಲಿಯೇ 49 ಗ್ರಾಂ ಚಿನ್ನದ ಸರ ಎಗರಿಸಿದ ಸೇಲ್ಸ್ ಗರ್ಲ್‌!

ಚಿನ್ನದಂಗಡಿಯಲ್ಲಿಯೇ 49 ಗ್ರಾಂ ಚಿನ್ನದ ಸರ ಎಗರಿಸಿದ ಸೇಲ್ಸ್ ಗರ್ಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat