ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಈಗಾಗಲೇ ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡಿರುವ ಆರೋಪದಡಿಯಲ್ಲಿ ಜೈಲು ಸೇರಿರುವ ರನ್ಯಾ ರಾವ್‌ಗೆ ಇಂದಾದ್ರೂ ರಿಲೀಫ್ ಸಿಗುತ್ತಾ ಕಾದು ನೋಡಬೇಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್ ಐ ಅಧಿಕಾರಿಗಳು ತನಿಖೆ ನಡೆಸುತ್ತಿದೆ.