ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Champions Trophy : ಭಾರತ ವಿರುದ್ಧ ಸೆಮಿಫೈನಲ್​​ಗೆ ಆಸ್ಟ್ರೇಲಿಯಾ ತಂಡಕ್ಕೆ ಬಲಿಷ್ಠ ಆಟಗಾರನ ಸೇರ್ಪಡೆ

March 3, 2025
Share on WhatsappShare on FacebookShare on Twitter

ಬೆಂಗಳೂರು: ಚಾಂಪಿಯನ್ಸ್ ಟ್ರೋಫಿ 2025 ರ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ವಿಶೇಷವೆಂದರೆ, ಈ ಪಂದ್ಯಾವಳಿಯಲ್ಲಿ ಎರಡೂ ತಂಡಗಳು ಅಜೇಯವಾಗಿ ಉಳಿದಿವೆ. ಮೆನ್ ಇನ್ ಬ್ಲೂ ಉತ್ತಮವಾಗಿ ಕಾಣುತ್ತಿದ್ದರೆ, ಮೆನ್ ಇನ್ ಯೆಲ್ಲೋ ಕೆಲವು ಗಾಯದ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೀಗಾಗಿ ನಾಕೌಟ್ ಪಂದ್ಯಕ್ಕೆ ಮುಂಚಿತವಾಗಿ ಆ ತಂಡದ ಸಮತೋಲನದ ಮೇಲೆ ಪರಿಣಾಮ ಬೀರಿದೆ. .

ಕೆಲವು ಅತ್ಯುತ್ತಮ ಆಟಗಾರರು ಗಾಯಗೊಂಡ ಕಾರಣ ಆಸ್ಟ್ರೇಲಿಯಾ ತಂಡದಲ್ಲಿ ಈಗಾಗಲೇ ಸಾಕಷ್ಟು ಬದಲಿ ಆಟಗಾರರು ಇದ್ದಾರೆ. ಇದೀಗ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ ಕ್ವಾಡ್ ಗಾಯದಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. . ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ವೇಳೆ ಶಾರ್ಟ್ ಕ್ವಾಡ್ ಗಾಯಕ್ಕೆ ತುತ್ತಾಗಿದ್ದರು.

ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ ವಿಜೇತರು ಆರಂಭಿಕ ಬ್ಯಾಟರ್​ ಜತೆಗೆ ಸ್ಪಿನ್ ಆಯ್ಕೆಯನ್ನು ಸಹ ಕಳೆದುಕೊಂಡಿದೆ. ಇದು ದುಬೈನ ನಿಧಾನಗತಿಯ ವಿಕೆಟ್​​ನಲ್ಲಿ ಭಾರತ ವಿರುದ್ಧ ಆಡುವಾಗ ಸಮಸ್ಯೆ ಎದುರಿಸಲಿದೆ. ಈ ಕೊರತೆ ನೀಗಿಸಲು ಆಸ್ಟ್ರೇಲಿಯಾವು ಶಾರ್ಟ್ ಅವರ ಬದಲಿಯಾಗಿ ಆಲ್ರೌಂಡರ್ ಕೂಪರ್ ಕೊನೊಲ್ಲಿ ಅವರನ್ನು ತಂಡಕ್ಕೆ ಸೇರಿಸಿದೆ. . ಕೊನೊಲ್ಲಿ ಬಿಗ್ ಬ್ಯಾಷ್ ಲೀಗ್​ನಲ್ಲಿ ಪರ್ತ್ ಸ್ಕಾರ್ಚರ್ಸ್​​ನ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿದ್ದರು. ಅವರು ತಂಡದ ಮೀಸಲು ಆಟಗಾರರಾಗಿದ್ದರು.

21 ವರ್ಷದ ಮಧ್ಯಮ ಕ್ರಮಾಂಕದ ಬ್ಯಾಟರ್​​ ಮತ್ತು ಎಡಗೈ ಸ್ಪಿನ್ನರ್ ಈವರೆಗೆ ರಾಷ್ಟ್ರೀಯ ತಂಡದ ಪರ ಕೇವಲ ಮೂರು ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದಾಗ್ಯೂ, ಈ ಪರಿಸ್ಥಿತಿಯು ತಂಡದ ಸಂಯೋಜನೆ ಮತ್ತು ಟ್ರಾವಿಸ್ ಹೆಡ್​​ಗೆ ಹೊಸ ಆರಂಭಿಕ ಪಾಲುದಾರನಾಗುವ ಸಾಧ್ಯತೆಗಳಿವೆ., ಆಸೀಸ್ ಆರಂಭಿಕ ಸ್ಥಾನಕ್ಕೆ ಜೇಕ್ ಫ್ರೇಸರ್-ಮೆಕ್ಗುರ್ಕ್ ಅವರನ್ನು ಆಯ್ಕೆ ಮಾಡಬಹುದು. ಅದೇ ರೀತಿ ಆಡಮ್ ಜಂಪಾ ಅವರೊಂದಿಗೆ ತಮ್ಮ ಸ್ಪಿನ್ ದಾಳಿಯನ್ನು ಸಮತೋಲನಗೊಳಿಸಲು ತನ್ವೀರ್ ಸಂಘಾ ಅವರನ್ನೂ ತಂಡಕ್ಕೆ ಕರೆಸಬಹುದು ಇದಲ್ಲದೆ, ಗ್ಲೆನ್ ಮ್ಯಾಕ್ಸ್ವೆಲ್ ಈಗಾಗಲೇ ಮಧ್ಯಮ ಕ್ರಮಾಂಕದಲ್ಲಿ ಒಂದು ಆಯ್ಕೆಯಾಗಿದ್ದಾರೆ.

ಕಳೆದ ಐಸಿಸಿ ನಾಕೌಟ್ ಪಂದ್ಯದಲ್ಲಿ ಭಾರತವನ್ನು ಸೋಲಿಸಿದ ಆಸ್ಟ್ರೇಲಿಯಾ
ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ತಂಡದ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರದ ಮುಂದಿನ ಎರಡು ಪಂದ್ಯಗಳು ಮಳೆಯಿಂದ ಕೊಚ್ಚಿ ಹೋಗಿದ್ದವು. ಆಸೀಸ್ ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತ್ಯುತ್ತಮ ದಾಖಲೆಗಳನ್ನು ಹೊಂದಿದೆ. ಭಾರತದ ವಿರುದ್ಧ ಆಡಿದ ಕೊನೆಯ ಮೂರು ನಾಕೌಟ್ ಪಂದ್ಯಗಳನ್ನು ಗೆದ್ದಿದೆ.

ಉಭಯ ತಂಡಗಳು ಕೊನೆಯ ಬಾರಿಗೆ ಏಕದಿನ ವಿಶ್ವಕಪ್ 2023 ರ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದವು, ಅಲ್ಲಿ ಆಸ್ಟ್ರೇಲಿಯಾವು ಟ್ರೋಫಿ ಗೆದ್ದಿತ್ತು. ಸೆಮಿಫೈನಲ್​ನಲ್ಲಿ ಸ್ಟೀವ್ ಸ್ಮಿತ್ ನೇತೃತ್ವದ ತಂಡವು ಫೈನಲ್​ ಸ್ಥಾನ ಖಾತರಿ ಮಾಡಿಕೊಳ್ಳುವ ಎಲ್ಲ ಸಾಧ್ಯತೆಗಳಿವೆ.

Tags: againstAustralian teamChampions TrophyIndiasemi-finalstrong player
SendShareTweet
Previous Post

ಕರ್ನಾಟಕ ಬಂದ್ ಗೆ ಇಲ್ಲ ಖಾಸಗಿ ಬಸ್ ಮಾಲೀಕರ ಬೆಂಬಲ!

Next Post

IPL 2025: ಹೊಸ ಜರ್ಸಿ ಅನಾವರಣಗೊಳಿಸಿದ ಕೆಕೆಆರ್, ಹೇಗಿದೆ ವಿನ್ಯಾಸ?

Related Posts

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?
ಕ್ರೀಡೆ

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!
ಕ್ರೀಡೆ

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!
ಕ್ರೀಡೆ

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!
ಕ್ರೀಡೆ

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!
ಕ್ರೀಡೆ

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?
ಕ್ರೀಡೆ

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

Next Post
IPL 2025: ಹೊಸ ಜರ್ಸಿ ಅನಾವರಣಗೊಳಿಸಿದ ಕೆಕೆಆರ್, ಹೇಗಿದೆ ವಿನ್ಯಾಸ?

IPL 2025: ಹೊಸ ಜರ್ಸಿ ಅನಾವರಣಗೊಳಿಸಿದ ಕೆಕೆಆರ್, ಹೇಗಿದೆ ವಿನ್ಯಾಸ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat