ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಆದಿ-ಲಕ್ಷ್ಮಿ ಪುರಾಣ’ ಪ್ರೀತಿಯ ಬಂಧ!

December 7, 2025
Share on WhatsappShare on FacebookShare on Twitter

ಸದಾ ಹೊಸತನದೊಂದಿಗೆ ವೀಕ್ಷಕರನ್ನ ಮನರಂಜಿಸಿ ನಂ.1 ಸ್ಥಾನ ಪಡೆದಿರೋ ಜೀ ಕನ್ನಡ, 2025 ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ.

ಕಿರುತೆರೆಯಲ್ಲಿ ಸದ್ದು ಮಾಡಲು ಸಿದ್ದವಾಗಿರುವ ‘ಆದಿಲಕ್ಷ್ಮೀ ಪುರಾಣ’ ಸಂಪ್ರದಾಯ ಮತ್ತು ಆಧುನಿಕತೆಯ ಮಧ್ಯೆ ನಿರ್ಮಾಣವಾದ ಕಥೆಯಾಗಿದೆ. ಹಳ್ಳಿ ಹುಡುಗಿ ಲಕ್ಷಿ, ಸಿಟಿ ಹುಡುಗ ಆದಿ ನಡುವಿನ ಕಥೆಯನ್ನು ಪ್ರೇಕ್ಷಕರ ಮುಂದಿಡಲಿದೆ. ಮೊದಲ ಭೇಟಿಯಲ್ಲೇ ಆದಿಯಿಂದ ತಿರಸ್ಕರಿಸಲ್ಪಟ್ಟ ಲಕ್ಷ್ಮಿ ಪುನಃ ಆತನ ಜಗತ್ತಿಗೆ ಮರಳಿ ಬರುತ್ತಾಳೆ. ಆದಿಯ ಪ್ರೀತಿ ಪಡೆಯಲು ಪರದಾಡುವ ಲಕ್ಷ್ಮಿ ಆತನ ತಾತ ಧರ್ಮರಾಜ್ ಅವರು ನೀಡುವ ಕಠಿಣ ಸವಾಲುಗಳನ್ನು ಎದುರಿಸುತ್ತಾಳೆ. ಮನೆ, ಕಾಲೇಜು ಇವೆರಡರನ್ನು ಲಕ್ಷ್ಮಿ ಹೇಗೆ ಸರಿದೂಗಿಸಿಕೊಂಡು ಹೋಗುತ್ತಾಳೆ ಎಂಬುದು ಈ ಕಥೆಯ ಮುಖ್ಯ ಸಾರಾಂಶ.

ಈ ಧಾರಾವಾಹಿಯ ಕಥೆಯನ್ನು ಮತ್ತಷ್ಟು ಜೀವಂತಗೊಳಿಸೋದು ಅದ್ಭುತವಾದ ತಾರಾಬಳಗ. ರಜನೀಶ್ ಮತ್ತು ಆಶಾ ಅಯ್ನರ್ ಆದಿ ಮತ್ತು ಲಕ್ಷ್ಮಿ ಪಾತ್ರ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಧಾರಾವಾಹಿಯಲ್ಲಿ ಸಂಜೀವ ಅನ್ನುವ ಒಬ್ಬ ಸಾಧಾರಣ ಹಳ್ಳಿ ಟೀಚರ್ ಮತ್ತು ಅಮೃತ, ಸಿಟಿ ಹುಡುಗಿ PHD ಆಕಾಂಕ್ಷಿ, ಇವರಿಬ್ಬರು ಮದುವೆ ಆದ್ಮೇಲೆ ಇವರಿಬ್ಬರ ಬದುಕು ಹೇಗೆ ಬದಲಾಗುತ್ತೆ ಅನ್ನೋ ಕಥೆಯು ಕಾಣಸಿಗಲಿದೆ.

ಶ್ರೀ ಲಕ್ಷ್ಮಿ ಜನಾರ್ಧನ ಮೂವೀಸ್ ಮೂಲಕ ಬರುತ್ತಿರುವ ಈ ಧಾರಾವಾಹಿಯನ್ನು ಜನಾರ್ಧನ ಪಿ ಮತ್ತು ಸಂತೋಷ್ ಕೋಟಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಸುಭಾಷ್ ಅರ್ವ ಅವರು ಈ ಧಾರಾವಾಹಿಯ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಮದುವೆಯ ಬಂಧ ಬೆಸೆಯೋ ಪ್ರೀತಿಯ ಪಯಣ ವೀಕ್ಷಕರನ್ನು ತನ್ನತ್ತ ಸೆಳೆಯಲಿದೆ.

ಇನ್ನು ಈ ಧಾರಾವಾಹಿಯಲ್ಲಿ ಮಂಜುನಾಥ ಹೆಗ್ಡೆ, ಅಶೋಕ್ ಶರ್ಮಾ, ರಕ್ಷಿತಾ, ಸುಷ್ಮಾ ನಾಣಯ್ಯ, ಮಾಲತಿ ಸರ್ದೇಶಪಾಂಡೆ, ಕೈಲಾಶ್, ಜ್ಯೋತಿ, ಸವಿತಾ ಕೃಷ್ಣಮೂರ್ತಿ ಮತ್ತು ಭಾಗ್ಯಶ್ರೀ ರಾವ್ ಅಂತಹ ಹೆಸರಾಂತ ಕಲಾವಿದರು ಪಾತ್ರ ನಿರ್ವಹಿಸುತ್ತಿದ್ದಾರೆ. ಒಟ್ಟಿನಲ್ಲಿ ಅದ್ಬುತ ನಟನೆ, ಅತ್ಯುತ್ತಮ ತಾರಾಬಳಗ, ವಿಭಿನ್ನ ಕಥೆಯೇ ಆದಿಲಕ್ಷ್ಮಿ ಪುರಾಣದ ಪ್ಲಸ್ ಪಾಯಿಂಟ್.

‘ಆದಿಲಕ್ಷ್ಮಿ ಪುರಾಣ’ ಕೇವಲ ಸಾಧಾರಣ ಕಥೆಯಾಗಿರದೆ, ನಿಜ ಜೀವನಕ್ಕೆ ಹತ್ತಿರವಾಗಿದ್ದು ಬಹಳ ವಿಭಿನ್ನವಾಗಿದೆ. ಈ ಧಾರಾವಾಹಿಯ ಕಥೆಯ ನೈಜ್ಯತೆ, ಉತ್ತಮ ತಾರಾಬಳಗ ಮತ್ತು ನಿರ್ದೇಶನ, ಅದ್ಭುತ ಸ್ಥಳಗಳು, ಕಲಾತ್ಮಕವಾಗಿ ವಿನ್ಯಾಸಗೊಳಿಸಿದ ಸೆಟ್‌ಗಳು ವೀಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವೀ ಆಗಲಿದೆ. ಅಷ್ಟೇ ಅಲ್ಲದೇ ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸುವವರು ಒಂದಾದರೆ ಏನಾಗಲಿದೆ ಎಂಬುದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ.

ಇನ್ನು ಇಷ್ಟು ದಿನ ರಾತ್ರಿ 9 ಗಂಟೆಗೆ ಪ್ರಸಾರ ಆಗುತ್ತಿದ್ದ ಜನಪ್ರಿಯ ಧಾರಾವಾಹಿ ಶ್ರೀ ರಾಘವೇಂದ್ರ ಮಹಾತ್ಮೆ ಈ ವಾರದಿಂದ ಪ್ರತಿ ಶನಿವಾರ ಮತ್ತು ಭಾನುವಾರ ಸಂಬಜೆ 6 ಗಂಟೆಯಿಂದ 7 ಗಂಟೆಯ ವರೆಗೆ ಪ್ರಸಾರ ಆಗಲಿದೆ.

ವೀಕ್ಷಿಸಿ ‘ಆದಿ ಲಕ್ಷ್ಮೀ ಪುರಾಣ’ ಇದೇ ಡಿಸೆಂಬರ್ 8ರಿಂದ, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:00 ಗಂಟೆಗೆ ಮತ್ತು ‘ಶ್ರೀ ರಾಘವೇಂದ್ರ ಮಹಾತ್ಮೆ’ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6:00 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ..

ಇದನ್ನೂ ಓದಿ : ‘ನೀನ್ ತಲೆ ಓಡಿಸ್ಬೇಡ, ಹೇಳಿದ್ ಹಾಕು’ : ಮೈದಾನದಲ್ಲಿ ಮೊಳಗಿದ ಕನ್ನಡ ಡಿಂಡಿಮ

Tags: Karnataka News beat
SendShareTweet
Previous Post

ಮನೆ ಬಾಡಿಗೆದಾರರಿಗೆ ಸಿಹಿ ಸುದ್ದಿ : ಇನ್ನು 10 ತಿಂಗಳ ಬದಲು 2 ತಿಂಗಳ ಅಡ್ವಾನ್ಸ್ ಕೊಟ್ಟರೆ ಸಾಕು

Next Post

ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು | 82 ಲಕ್ಷಕ್ಕೆ ಲೆಕ್ಕ ಕೊಟ್ಟ ದರ್ಶನ್!

Related Posts

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ
ಸಿನಿಮಾ-ಮನರಂಜನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!
ಸಿನಿಮಾ-ಮನರಂಜನೆ

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!
ಸಿನಿಮಾ-ಮನರಂಜನೆ

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!
ಸಿನಿಮಾ-ಮನರಂಜನೆ

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

‘ಕೆಡಿ’ ಸಿನಿಮಾ ಹಾಡಿಗೆ ನಿಷೇಧದ ಭೀತಿ – ಸೆನ್ಸಾರ್‌ ಮಂಡಳಿಗೆ ಮಹಿಳಾ ಆಯೋಗ ಮಹತ್ವದ ಸೂಚನೆ!
ಸಿನಿಮಾ-ಮನರಂಜನೆ

‘ಕೆಡಿ’ ಸಿನಿಮಾ ಹಾಡಿಗೆ ನಿಷೇಧದ ಭೀತಿ – ಸೆನ್ಸಾರ್‌ ಮಂಡಳಿಗೆ ಮಹಿಳಾ ಆಯೋಗ ಮಹತ್ವದ ಸೂಚನೆ!

Next Post
ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು |  82 ಲಕ್ಷಕ್ಕೆ ಲೆಕ್ಕ ಕೊಟ್ಟ ದರ್ಶನ್!

ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು | 82 ಲಕ್ಷಕ್ಕೆ ಲೆಕ್ಕ ಕೊಟ್ಟ ದರ್ಶನ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಘೋರ ದುರಂತ.. ರೀಲ್ಸ್ ಹುಚ್ಚಿಗೆ ಬಿಜೆಪಿ ನಾಯಕನ ಪುತ್ರ ಬಲಿ!

ಹುಬ್ಬಳ್ಳಿಯಲ್ಲಿ ಘೋರ ದುರಂತ.. ರೀಲ್ಸ್ ಹುಚ್ಚಿಗೆ ಬಿಜೆಪಿ ನಾಯಕನ ಪುತ್ರ ಬಲಿ!

ಭಾರತದಲ್ಲಿ ಮಿನಿ ಕೂಪರ್ ಎಸ್ ‘ವಿಕ್ಟರಿ ಎಡಿಷನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ಭಾರತದಲ್ಲಿ ಮಿನಿ ಕೂಪರ್ ಎಸ್ ‘ವಿಕ್ಟರಿ ಎಡಿಷನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ಬೆಂಗಳೂರಿನಲ್ಲಿ ಭೀಕರ ಕೊಲೆ.. ಡ್ಯಾಗರ್‌ನಿಂದ ಇರಿದು ವಿವಾಹಿತ ಮಹಿಳೆಯ ಹತ್ಯೆ!

ಬೆಂಗಳೂರಿನಲ್ಲಿ ಭೀಕರ ಕೊಲೆ.. ಡ್ಯಾಗರ್‌ನಿಂದ ಇರಿದು ವಿವಾಹಿತ ಮಹಿಳೆಯ ಹತ್ಯೆ!

‘ಅಧ್ಯಾಯ ಎರಡು ಇಲ್ಲಿಂದ ಶುರು’ ಎಂದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ.. ಯಾವ ಸಿನಿಮಾ ಗೊತ್ತಾ?

‘ಅಧ್ಯಾಯ ಎರಡು ಇಲ್ಲಿಂದ ಶುರು’ ಎಂದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ.. ಯಾವ ಸಿನಿಮಾ ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಘೋರ ದುರಂತ.. ರೀಲ್ಸ್ ಹುಚ್ಚಿಗೆ ಬಿಜೆಪಿ ನಾಯಕನ ಪುತ್ರ ಬಲಿ!

ಹುಬ್ಬಳ್ಳಿಯಲ್ಲಿ ಘೋರ ದುರಂತ.. ರೀಲ್ಸ್ ಹುಚ್ಚಿಗೆ ಬಿಜೆಪಿ ನಾಯಕನ ಪುತ್ರ ಬಲಿ!

ಭಾರತದಲ್ಲಿ ಮಿನಿ ಕೂಪರ್ ಎಸ್ ‘ವಿಕ್ಟರಿ ಎಡಿಷನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ಭಾರತದಲ್ಲಿ ಮಿನಿ ಕೂಪರ್ ಎಸ್ ‘ವಿಕ್ಟರಿ ಎಡಿಷನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat