ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆದಿತ್ಯ ಬಿರ್ಲಾ ಸಂಸ್ಥೆಯಿಂದ ವಿದ್ಯಾರ್ಥಿನಿಯರಿಗೆ 25 ಸಾವಿರ ರೂ. ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ

November 21, 2025
Share on WhatsappShare on FacebookShare on Twitter

ಬೆಂಗಳೂರು: ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾಗಿರುವ ಆದಿತ್ಯ ಬಿರ್ಲಾ ಕಂಪನಿಯಿಂದ 2025-26ನೇ ಹಣಕಾಸು ವರ್ಷದಲ್ಲಿ ವಿದ್ಯಾರ್ಥಿನಿ ವೇತನ ಘೋಷಣೆ ಮಾಡಲಾಗಿದೆ. ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ ಶಿಪ್-2025-26 ಯೋಜನೆ (Aditya Birla Capital Scholarship 2025-26) ಅಡಿಯಲ್ಲಿ ದೇಶದ ಬಡ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 25 ಸಾವಿರ ರೂ. ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ದೇಶದ ಯಾವುದೇ ಭಾಗದ ವಿದ್ಯಾರ್ಥಿನಿಯರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರಿಗೆ ಒಂದು ವರ್ಷಕ್ಕೆ 25 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ವಿದ್ಯಾರ್ಥಿನಿಯರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 7 ಕೊನೆಯ ದಿನವಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ದೇಶದ ಯಾವುದೇ ಭಾಗದ ಮಾನ್ಯತೆ ಪಡೆದ ಶಾಲೆಗಳಲ್ಲಿ 9 ರಿಂದ 12 ನೇ ತರಗತಿಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿನಿಯರಿಗೆ ಸ್ಕಾಲರ್ ಶಿಪ್
  • ವಿದ್ಯಾರ್ಥಿನಿಯರು ತಮ್ಮ ಇತ್ತೀಚಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ.60ರಷ್ಟು ಮಾರ್ಕ್ಸ್ ಪಡೆದಿರಬೇಕು
  • ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ಮೀರಬಾರದು .
  • ಆದಿತ್ಯ ಬಿರ್ಲಾ ಕ್ಯಾಪಿಟಲ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು ಮತ್ತು ಬಡ್ಡಿ4ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

  • ವಿದ್ಯಾರ್ಥಿನಿಯರು ಮೊದಲಿಗೆ https://www.buddy4study.com/page/aditya-birla-capital-scholarship ವೆಬ್ ಸೈಟ್ ಗೆ ಭೇಟಿ ನೀಡಬೇಕು
  • ವೆಬ್ ಸೈಟ್ ನಲ್ಲಿ ಹೆಸರು ನೋಂದಣಿ ಮಾಡಿಕೊಂಡು, ಲಾಗಿನ್ ಆಗಬೇಕು
  • ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ ಶಿಪ್ 2025-26 ಅರ್ಜಿ ನಮೂನೆ ಪುಟಕ್ಕೆ ಓಪನ್ ಮಾಡಬೇಕು
  • ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಪ್ಲಿಕೇಶನ್ ಪ್ರಾರಂಭಿಸಿ ಮೇಲೆ ಕ್ಲಿಕ್ ಮಾಡಬೇಕು
  • ಆನ್ ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರವನ್ನು ಭರ್ತಿ ಮಾಡಬೇಕು
  • ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ; G-20 ಶೃಂಗಸಭೆಗಾಗಿ ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ!

Tags: Aditya Birla Foundationbengaloregirl studentsKarnataka News beatscholarship
SendShareTweet
Previous Post

ದಿಢೀರ್‌ ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್‌.. ಕಾರಣವೇನು?

Next Post

ಜೈಪುರ ಬಾಲಕಿ ಆತ್ಮಹತ್ಯೆ : 18 ತಿಂಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯ ಕಾರಣ ಎಂದ ತನಿಖಾ ವರದಿ

Related Posts

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೇಸ್ ರೈಟರ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೇಸ್ ರೈಟರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ದೇಶದ ವಾಯುಪಡೆಯಲ್ಲಿ 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ವಾಯುಪಡೆಯಲ್ಲಿ 47 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

Next Post
ಜೈಪುರ ಬಾಲಕಿ ಆತ್ಮಹತ್ಯೆ : 18 ತಿಂಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯ ಕಾರಣ ಎಂದ ತನಿಖಾ ವರದಿ

ಜೈಪುರ ಬಾಲಕಿ ಆತ್ಮಹತ್ಯೆ : 18 ತಿಂಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯ ಕಾರಣ ಎಂದ ತನಿಖಾ ವರದಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾನ್‌ವೆಜ್‌ ಪ್ರಿಯರ ಗಮನಕ್ಕೆ ; ಮೇ 1ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ!

ನಾನ್‌ವೆಜ್‌ ಪ್ರಿಯರ ಗಮನಕ್ಕೆ ; ಮೇ 1ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ!

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!

ದೊಡ್ಡ ಮೋಸದ ಜಾಲ ಶಂಕೆ – ‘ಡ್ರೀಮ್ & ಡೀಲ್’ ಕಂಪನಿ ವಿರುದ್ಧ ಸಮಗ್ರ ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ!

ದೊಡ್ಡ ಮೋಸದ ಜಾಲ ಶಂಕೆ – ‘ಡ್ರೀಮ್ & ಡೀಲ್’ ಕಂಪನಿ ವಿರುದ್ಧ ಸಮಗ್ರ ತನಿಖೆಗೆ ದಿನೇಶ್‌ ಕಲ್ಲಹಳ್ಳಿ ಆಗ್ರಹ!

ಧೂಮಪಾನ ವಿವಾದದಿಂದ ಪಾರಾದ ರಿಯಾನ್ ಪರಾಗ್ ; IPL ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಂಡ BCCI

ಧೂಮಪಾನ ವಿವಾದದಿಂದ ಪಾರಾದ ರಿಯಾನ್ ಪರಾಗ್ ; IPL ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಂಡ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾನ್‌ವೆಜ್‌ ಪ್ರಿಯರ ಗಮನಕ್ಕೆ ; ಮೇ 1ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ!

ನಾನ್‌ವೆಜ್‌ ಪ್ರಿಯರ ಗಮನಕ್ಕೆ ; ಮೇ 1ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ!

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat