ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವೈಜ್ಞಾನಿಕ ನಗರ ಯೋಜನೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ: 674 GPS ರೋವರ್‌ಗಳ ಖರೀದಿಗೆ ನಿರ್ಧಾರ –ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

November 25, 2026
ಡಾ. ಯತೀಂದ್ರ ಸಿದ್ದರಾಮಯ್ಯ
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಬಿ-ಖಾತಾ ನಿವೇಶನಗಳನ್ನು ಎ-ಖಾತಾಗೆ ಪರಿವರ್ತಿಸುವ ಪ್ರಕ್ರಿಯೆಗೆ ಪೂರಕವಾಗಿ, ನಿವೇಶನಗಳ ಸರ್ವೇ ಕಾರ್ಯವನ್ನು ಹೆಚ್ಚು ನಿಖರವಾಗಿ ಹಾಗೂ ತಂತ್ರಜ್ಞಾನ ಆಧಾರಿತವಾಗಿ ಕೈಗೊಳ್ಳಲು 674 GPS ರೋವರ್‌ಗಳನ್ನು ಖರೀದಿಸಿ ಆಧುನಿಕ ಸರ್ವೇ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ ನಗರ ಯೋಜನಾ ಮಂಡಳಿಯ 69ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ನಗರವೂ ಸುಸಜ್ಜಿತ ಮೂಲಸೌಕರ್ಯ, ವೈಜ್ಞಾನಿಕ ಯೋಜನೆ ಮತ್ತು ಸುಸ್ಥಿರ ಅಭಿವೃದ್ಧಿಯೊಂದಿಗೆ ಬೆಳೆಯಬೇಕು. ಆಧುನಿಕ ತಂತ್ರಜ್ಞಾನ, ನುರಿತ ಮಾನವ ಸಂಪನ್ಮೂಲ ಹಾಗೂ ಪರಿಣಾಮಕಾರಿ ಯೋಜನಾ ವ್ಯವಸ್ಥೆಯ ಮೂಲಕ ನಗರಗಳ ಸಮಗ್ರ ಅಭಿವೃದ್ಧಿಗೆ ಮಂಡಳಿಯು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

ಪ್ರಸ್ತುತ ಎಂ.ಎಸ್. ಬಿಲ್ಡಿಂಗ್‌ನಲ್ಲಿ ಮಂಡಳಿಯ ಕಚೇರಿಗೆ ಸ್ಥಳಾವಕಾಶದ ಕೊರತೆಯಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಇಲಾಖೆಗೆ ಹಂಚಿಕೆಯಾಗಿರುವ ನಾಗರಿಕ ಸೌಲಭ್ಯ ನಿವೇಶನದಲ್ಲಿ ಪ್ರತ್ಯೇಕ ಕಟ್ಟಡ ನಿರ್ಮಿಸಿ ಮಂಡಳಿಯ ಕಚೇರಿಯನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ರಾಜ್ಯದ ವಿವಿಧ ಹಂತದ ಕಚೇರಿಗಳಲ್ಲಿ ಯೋಜನಾ ಕಾರ್ಯಗಳನ್ನು ತಂತ್ರಜ್ಞಾನ ಆಧಾರಿತವಾಗಿ ನಿರ್ವಹಿಸಲು ಅಗತ್ಯವಿರುವ ಜಿಐಎಸ್ (GIS) ಮತ್ತು ಆಟೋಕ್ಯಾಡ್ (AutoCAD) ಸಾಫ್ಟ್‌ವೇರ್ ಪರವಾನಗಿಗಳನ್ನು ಖರೀದಿಸುವಂತೆಯೂ ತಿಳಿಸಲಾಗಿದೆ ಎಂದರು.ಕರ್ನಾಟಕ ರಾಜ್ಯ ನಗರ ಯೋಜನಾ ಮಂಡಳಿಗೆ ಅಧಿಕೃತ ಲಾಂಛನವನ್ನು ಅಳವಡಿಸುವ ಬಗ್ಗೆಯೂ ಸಚಿವರು ಚರ್ಚಿಸಿದರು.

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ತಾಂತ್ರಿಕ ಸಿಬ್ಬಂದಿಯ ಸಾಮರ್ಥ್ಯವರ್ಧನೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ತರಬೇತಿ, ಕಾರ್ಯಾಗಾರ ಹಾಗೂ ಸಮ್ಮೇಳನಗಳಿಗೆ ಅಧಿಕಾರಿಗಳನ್ನು ನಿಯೋಜಿಸುವುದರ ಜೊತೆಗೆ, ಮೈಸೂರಿನ ಸ್ಟೇಟ್ ಇನ್‌ಸ್ಟಿಟ್ಯೂಟ್ ಫಾರ್ ಅರ್ಬನ್ ಡೆವಲಪ್‌ಮೆಂಟ್ ವತಿಯಿಂದ ಒಟ್ಟು 2,000 ಅಧಿಕಾರಿಗಳಿಗೆ (ಪ್ರತಿ ತಂಡದಲ್ಲಿ 40 ಅಧಿಕಾರಿಗಳಂತೆ 50 ತಂಡಗಳಲ್ಲಿ) ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಇದರ ವೆಚ್ಚವನ್ನು ಮಂಡಳಿಯಿಂದಲೇ ಭರಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ (BMRDA) ವ್ಯಾಪ್ತಿಯಲ್ಲಿರುವ ದೊಡ್ಡಬಳ್ಳಾಪುರ ಸ್ಥಳೀಯ ಯೋಜನಾ ಪ್ರದೇಶವನ್ನು (LPA) ಪರಿಷ್ಕರಿಸಿ, ಗುಡ್ಡದಹಳ್ಳಿ ಗ್ರಾಮವನ್ನು ದೊಡ್ಡಬಳ್ಳಾಪುರ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಸೇರ್ಪಡೆಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ, ಕರ್ನಾಟಕ ರಾಜ್ಯ ನಗರ ಯೋಜನಾ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮಹೇಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: GPS Rover TechnologyGPS Survey EquipmentKarnataka Government NewsKarnataka Urban PlanningLand Survey TechnologyModern Survey TechnologyNews beatScientific City PlanningSmart City DevelopmentYathindra Siddaramaiah
SendShareTweet
Previous Post

JFE ಇಂಜಿನಿಯರಿಂಗ್ ಪ್ರತಿನಿಧಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ: ರಾಜ್ಯದ ಪ್ರಮುಖ ನಗರಗಳಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಗೆ ಒಲವು

Related Posts

ಡಿ.ಕೆ. ಶಿವಕುಮಾರ್
ರಾಜ್ಯ

JFE ಇಂಜಿನಿಯರಿಂಗ್ ಪ್ರತಿನಿಧಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ: ರಾಜ್ಯದ ಪ್ರಮುಖ ನಗರಗಳಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಗೆ ಒಲವು

ಡಿ.ಕೆ. ಶಿವಕುಮಾರ್
ರಾಜ್ಯ

ಪ್ಯಾನಾಸೋನಿಕ್ ಆಟೋಮೋಟಿವ್ ನಿಯೋಗದೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಮಾತುಕತೆ: ರಾಜ್ಯದಲ್ಲಿ ಹೂಡಿಕೆ ವಿಸ್ತರಣೆಗೆ ಪೂರ್ಣ ಸಹಕಾರದ ಭರವಸೆ

ಬೈಕ್ ಟ್ಯಾಕ್ಸಿಗಳಿಗೆ
ಬೆಂಗಳೂರು

ಬೈಕ್ ಟ್ಯಾಕ್ಸಿಗಳಿಗೆ ಯೆಲ್ಲೋ ಬೋರ್ಡ್ ಕಡ್ಡಾಯಕ್ಕೆ ಸರ್ಕಾರ ಚಿಂತನೆ!

ಆಪರೇಷನ್ ಕಾಡಾನೆ
ಚಿಕ್ಕಮಗಳೂರು

ಆಪರೇಷನ್ ಕಾಡಾನೆ ವಿರೋಧಿಸಿ ಇಂದು ಮೂಡಿಗೆರೆ ಬಂದ್

ಮಂಗಳೂರು
ಮಂಗಳೂರು

ಇಸ್ರೇಲ್‌ನಲ್ಲಿ ಮಂಗಳೂರು ಮೂಲದ ವ್ಯಕ್ತಿ ನಿಗೂಢ ಸಾವು!

ರಾಜ್ಯ
ಬೆಂಗಳೂರು

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆ ಸಾಧ್ಯತೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಾ. ಯತೀಂದ್ರ ಸಿದ್ದರಾಮಯ್ಯ

ವೈಜ್ಞಾನಿಕ ನಗರ ಯೋಜನೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ: 674 GPS ರೋವರ್‌ಗಳ ಖರೀದಿಗೆ ನಿರ್ಧಾರ –ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಡಿ.ಕೆ. ಶಿವಕುಮಾರ್

JFE ಇಂಜಿನಿಯರಿಂಗ್ ಪ್ರತಿನಿಧಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ: ರಾಜ್ಯದ ಪ್ರಮುಖ ನಗರಗಳಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಗೆ ಒಲವು

ಡಿ.ಕೆ. ಶಿವಕುಮಾರ್

ಪ್ಯಾನಾಸೋನಿಕ್ ಆಟೋಮೋಟಿವ್ ನಿಯೋಗದೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಮಾತುಕತೆ: ರಾಜ್ಯದಲ್ಲಿ ಹೂಡಿಕೆ ವಿಸ್ತರಣೆಗೆ ಪೂರ್ಣ ಸಹಕಾರದ ಭರವಸೆ

ಅಸ್ಸಾಂ

ಅಸ್ಸಾಂನ ಸಿಲ್ಚಾರ್‌ನಲ್ಲಿ 2,014 ಕೋಟಿ ರೂ. ವೆಚ್ಚದ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅಸ್ತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಾ. ಯತೀಂದ್ರ ಸಿದ್ದರಾಮಯ್ಯ

ವೈಜ್ಞಾನಿಕ ನಗರ ಯೋಜನೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ: 674 GPS ರೋವರ್‌ಗಳ ಖರೀದಿಗೆ ನಿರ್ಧಾರ –ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಡಿ.ಕೆ. ಶಿವಕುಮಾರ್

JFE ಇಂಜಿನಿಯರಿಂಗ್ ಪ್ರತಿನಿಧಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ: ರಾಜ್ಯದ ಪ್ರಮುಖ ನಗರಗಳಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಗೆ ಒಲವು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat