ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

August 2, 2026
Share on WhatsappShare on FacebookShare on Twitter

ನವದೆಹಲಿ : ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಂತರ ತೀವ್ರ ಮುಖಭಂಗ ಅನುಭವಿಸಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮುಂದಾಗಿದೆ.

ಪರೀಕ್ಷಾ ಪತ್ರಗಳ ಸುರಕ್ಷತೆ, ಕಚೇರಿಗಳ 24×7 ಭದ್ರತೆ, ನೈರ್ಮಲ್ಯ ಹಾಗೂ ಸುರಕ್ಷಿತ ಮುದ್ರಣ ಕಾರ್ಯಗಳಿಗಾಗಿ ಸುಮಾರು 7.5 ಕೋಟಿ ರೂಪಾಯಿ ಮೌಲ್ಯದ ಬೃಹತ್ ಟೆಂಡರ್ ಅನ್ನು ಎನ್‌ಟಿಎ ಆಹ್ವಾನಿಸಿದೆ. ಜುಲೈ 25ರಂದು ಹೊರಡಿಸಲಾದ ಈ ಟೆಂಡರ್ ಪ್ರಕಾರ, ಆಯ್ಕೆಯಾಗುವ ಭದ್ರತಾ ಸಂಸ್ಥೆಯು ದೆಹಲಿಯ ಮಿಂಟೋ ರಸ್ತೆಯಲ್ಲಿರುವ ಎನ್‌ಟಿಎ ಪ್ರಧಾನ ಕಚೇರಿ, ಓಖ್ಲಾ ಪ್ರಾದೇಶಿಕ ಕಚೇರಿ ಸೇರಿದಂತೆ ಪ್ರಮುಖ ಕೇಂದ್ರಗಳಿಗೆ ಭದ್ರತೆ ಒದಗಿಸಲಿದೆ.

ಪರೀಕ್ಷಾ ಮಂಡಳಿಯ ಕಚೇರಿಗಳು, ರಹಸ್ಯ ಪರೀಕ್ಷಾ ಸಾಮಗ್ರಿಗಳು, ಸರ್ವರ್ ಕೊಠಡಿಗಳು, ಸ್ಟ್ರಾಂಗ್ ರೂಮ್‌ಗಳು ಮತ್ತು ದಾಖಲೆ ಕೊಠಡಿಗಳ ಸಂಪೂರ್ಣ ರಕ್ಷಣೆಯ ಹೊಣೆಯನ್ನು ಈ ಸಂಸ್ಥೆ ಹೊರಲಿದೆ. ಮೊದಲ ಹಂತದಲ್ಲಿ 2 ವರ್ಷಗಳ ಅವಧಿಗೆ ಈ ಒಪ್ಪಂದ ಇರಲಿದ್ದು, ಸಂಸ್ಥೆಯ ಕಾರ್ಯಕ್ಷಮತೆ ಆಧರಿಸಿ ಮುಂದಿನ 2 ವರ್ಷಗಳಿಗೆ ವಿಸ್ತರಿಸುವ ಅವಕಾಶವೂ ಇದೆ. ಆಸಕ್ತ ಸಂಸ್ಥೆಗಳು ಆಗಸ್ಟ್ 17 ರವರೆಗೆ ಬಿಡ್ ಸಲ್ಲಿಸಬಹುದಾಗಿದೆ.

‘ಗುಣಮಟ್ಟ’ಕ್ಕೆ ಮೊದಲ ಆದ್ಯತೆ

ಸಾಮಾನ್ಯವಾಗಿ ಸರ್ಕಾರಿ ಇಲಾಖೆಗಳಲ್ಲಿ ಕಡಿಮೆ ವೆಚ್ಚಕ್ಕೆ (Lowest Bid) ಟೆಂಡರ್ ನೀಡುವ ಪದ್ಧತಿಯಿದೆ. ಆದರೆ, ಎನ್‌ಟಿಎ ಈ ಬಾರಿ ಆ ನಿಯಮವನ್ನು ಬದಿಗೊತ್ತಿ ‘ಗುಣಮಟ್ಟ ಮತ್ತು ವೆಚ್ಚ ಆಧಾರಿತ ಆಯ್ಕೆ’ (QCBS) ಮಾದರಿಯನ್ನು ಆಯ್ಕೆ ಮಾಡಿಕೊಂಡಿದೆ. ಇದರಡಿ ತಾಂತ್ರಿಕ ಸಾಮರ್ಥ್ಯಕ್ಕೆ ಶೇ.70ರಷ್ಟು ಮತ್ತು ಆರ್ಥಿಕ ಬಿಡ್‌ಗೆ ಶೇಕಡಾ 30 ರಷ್ಟು ಆದ್ಯತೆ ನೀಡಲಾಗುತ್ತದೆ. ಅಂದರೆ, ಕನಿಷ್ಠ 5 ವರ್ಷಗಳ ಕಾಲ ಕೇಂದ್ರ ಸರ್ಕಾರಿ ಸಂಸ್ಥೆಗಳು, ವಿಮಾನ ನಿಲ್ದಾಣ ಅಥವಾ ಮೆಟ್ರೋ ವ್ಯವಸ್ಥೆಗಳಲ್ಲಿ ಭದ್ರತೆ ಒದಗಿಸಿದ ಅನುಭವ ಹಾಗೂ ಕನಿಷ್ಠ 10 ಕೋಟಿ ರೂ. ವಾರ್ಷಿಕ ವಹಿವಾಟು ಹೊಂದಿರುವ ಅರ್ಹ ಸಂಸ್ಥೆಗಳಿಗೆ ಮಾತ್ರ ಅವಕಾಶ ಸಿಗಲಿದೆ.

ಜಿಪಿಎಸ್ ಟ್ರ್ಯಾಕಿಂಗ್, ಬಯೋಮೆಟ್ರಿಕ್ ಕಾವಲು

ಆಯ್ಕೆಯಾಗುವ ಭದ್ರತಾ ಸಂಸ್ಥೆಯು ಕಚೇರಿಗೆ ಬರುವ ಸಿಬ್ಬಂದಿ ಮತ್ತು ಸಂದರ್ಶಕರನ್ನು ಬಯೋಮೆಟ್ರಿಕ್, ಮೆಟಲ್ ಡಿಟೆಕ್ಟರ್‌ಗಳ ಮೂಲಕ ತೀವ್ರ ತಪಾಸಣೆಗೆ ಒಳಪಡಿಸಬೇಕಾಗುತ್ತದೆ. ಭದ್ರತಾ ಸಿಬ್ಬಂದಿಯ ಚಲನವಲನಗಳನ್ನು ಗಮನಿಸಲು ಜಿಪಿಎಸ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆ ಮತ್ತು ಡಿಜಿಟಲ್ ಘಟನಾ ವರದಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಜೊತೆಗೆ, ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಗೌಪ್ಯ ಮಾಹಿತಿಯನ್ನು ಯಾವುದೇ ಹಂತದಲ್ಲೂ ಸೋರಿಕೆ ಮಾಡದಂತೆ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಲಾಗಿದೆ.

ಪರೀಕ್ಷಾ ವ್ಯವಸ್ಥೆಯ ಪುನಶ್ಚೇತನದತ್ತ ಹೆಜ್ಜೆ

ಕಳೆದ ಮೇ ತಿಂಗಳಿನಲ್ಲಿ ನಡೆದಿದ್ದ ನೀಟ್-ಯುಜಿ ಪರೀಕ್ಷೆಯ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್‌ನಲ್ಲಿ ಮರುಪರೀಕ್ಷೆ ನಡೆಸಲಾಗಿತ್ತು. ಇದಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ನಂತರ ಸಂಸತ್ತಿನಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆ’ಯನ್ನೂ ಜಾರಿಗೆ ತರಲಾಗಿತ್ತು. ಪ್ರಸ್ತುತ ಎನ್‌ಟಿಎ ತೆಗೆದುಕೊಂಡಿರುವ ಈ ಕಟ್ಟುನಿಟ್ಟಿನ ಕ್ರಮಗಳು ಪರೀಕ್ಷಾ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಎಂದು ಪರಿಗಣಿಸಲ್ಪಟ್ಟಿದೆ.

ಇದನ್ನೂ ಓದಿ : ‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

Tags: Breaking NewsCompetitive ExamsEducation NewsExam SecurityGovernment TenderIndia EducationKarnataka News beatNeet EXamNEET Paper LeakNTAQuestion Paper Security
SendShareTweet
Previous Post

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

Next Post

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

Related Posts

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Next Post
ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat