ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭಾರತಕ್ಕೆ ‘ಟ್ರೋಫಿ’ ಕೊಡದಿದ್ದ ನಖ್ವಿ, ಈಗ ಪಾಕ್‌ಗೆ ಕಪ್ ಕೊಟ್ಟು ಸಂಭ್ರಮ

November 24, 2025
Share on WhatsappShare on FacebookShare on Twitter

ದೋಹಾ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕೆಲ ತಿಂಗಳ ಹಿಂದೆ ಭಾರತಕ್ಕೆ ಏಷ್ಯಾ ಕಪ್ ಟ್ರೋಫಿ ನೀಡಲು ನಿರಾಕರಿಸಿದ್ದ ಅವರು, ಇದೀಗ ತಮ್ಮ ತವರು ತಂಡ ಪಾಕಿಸ್ತಾನ ‘ಎ’ (Pakistan A) ಗೆದ್ದಾಗ ಖುದ್ದು ಟ್ರೋಫಿ ವಿತರಿಸಿ ಸಂಭ್ರಮಿಸಿದ್ದಾರೆ. ಭಾನುವಾರ ನಡೆದ ‘ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್’ ಫೈನಲ್‌ನಲ್ಲಿ ಪಾಕಿಸ್ತಾನ ‘ಎ’ ತಂಡವು ಬಾಂಗ್ಲಾದೇಶ ‘ಎ’ ವಿರುದ್ಧ ರೋಚಕ ಜಯ ಸಾಧಿಸಿ ಪ್ರಶಸ್ತಿಗೆ ಮುತ್ತಿಟ್ಟಿತು.

ಕಳೆದ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ಹಿರಿಯರ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಆ ವೇಳೆ ಪಿಸಿಬಿ ಅಧ್ಯಕ್ಷರೂ ಆಗಿರುವ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ವೇದಿಕೆಯಲ್ಲಿ ಟ್ರೋಫಿ ನೀಡಲು ನಿರಾಕರಿಸಿದ್ದರು. ಇದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಆದರೆ, ಈಗ ಪಾಕಿಸ್ತಾನದ ಕಿರಿಯರ ತಂಡ ಗೆದ್ದಾಗ ಅವರೇ ಖುದ್ದು ಟ್ರೋಫಿ ಹಸ್ತಾಂತರಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

PAKISTAN’s TROPHY MOMENT 💚🇵🇰

Getting the trophy handed over by Mohsin Naqvi, still a dream for someone 😉 pic.twitter.com/jO2kmnM4AP

— PCT Replays 2.0 (@ReplaysPCT) November 23, 2025

ಸೂಪರ್ ಓವರ್‌ನಲ್ಲಿ ಪಾಕ್ ‘ಶಾಹೀನ್’ಗಳ ಜಯಭೇರಿ

ದೋಹಾದ ವೆಸ್ಟ್ ಎಂಡ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯ ರೋಚಕತೆಯ ಎಲ್ಲಾ ಮಜಲುಗಳನ್ನು ದಾಟಿತ್ತು. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 125 ರನ್ ಗಳಿಸಿತ್ತು. ಸಾಕ್ ಮಸೂದ್ (38) ಅವರ ಆಕ್ರಮಣಕಾರಿ ಆಟ ತಂಡಕ್ಕೆ ಆಸರೆಯಾಯಿತು. ಗುರಿ ಬೆನ್ನತ್ತಿದ ಬಾಂಗ್ಲಾದೇಶ ಕೂಡ ಅಷ್ಟೇ ರನ್ ಗಳಿಸಿದ್ದರಿಂದ ಪಂದ್ಯ ‘ಟೈ’ ಆಯಿತು. ಅಂತಿಮ ಓವರ್‌ನಲ್ಲಿ ಅಹ್ಮದ್ ದನಿಯಾಲ್ ಅದ್ಭುತ ಬೌಲಿಂಗ್ ಮಾಡಿ ಪಂದ್ಯವನ್ನು ‘ಸೂಪರ್ ಓವರ್’ಗೆ ತಂದು ನಿಲ್ಲಿಸಿದರು.

ಮೂರನೇ ಬಾರಿಗೆ ಚಾಂಪಿಯನ್

ಸೂಪರ್ ಓವರ್‌ನಲ್ಲಿ ಬಾಂಗ್ಲಾದೇಶ ಕೇವಲ 6 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿಯನ್ನು ಸುಲಭವಾಗಿ ಬೆನ್ನತ್ತಿದ ಪಾಕಿಸ್ತಾನ, ‘ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್’ ಇತಿಹಾಸದಲ್ಲಿ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಇರ್ಫಾನ್ ಖಾನ್ ನಿಯಾಜಿ ನೇತೃತ್ವದ ಪಾಕ್ ಪಡೆ, ಚೊಚ್ಚಲ ಪ್ರಶಸ್ತಿ ಕನಸು ಕಾಣುತ್ತಿದ್ದ ಬಾಂಗ್ಲಾದೇಶಕ್ಕೆ ನಿರಾಸೆ ಮೂಡಿಸಿತು.

ವೇದಿಕೆಯಲ್ಲಿ ನಖ್ವಿ ಸಂಭ್ರಮ

ಪಂದ್ಯದಿಯುದ್ದಕ್ಕೂ ಮೈದಾನದಲ್ಲೇ ಇದ್ದ ಮೊಹ್ಸಿನ್ ನಖ್ವಿ, ಪಾಕಿಸ್ತಾನ ಗೆಲ್ಲುತ್ತಿದ್ದಂತೆಯೇ ಸಂಭ್ರಮಿಸಿದರು. ಬಳಿಕ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ವಿಜೇತ ಪಾಕಿಸ್ತಾನ ತಂಡಕ್ಕೆ ಟ್ರೋಫಿ ನೀಡಿ ಗೌರವಿಸಿದರು. ಭಾರತಕ್ಕೆ ಟ್ರೋಫಿ ನೀಡುವಾಗ ಅಂತರ ಕಾಯ್ದುಕೊಂಡಿದ್ದ ನಖ್ವಿ, ಪಾಕಿಸ್ತಾನದ ವಿಷಯದಲ್ಲಿ ತೋರಿದ ಈ ತಾರತಮ್ಯ ನೀತಿ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ: ಅಂಧರ ಟಿ20 ವಿಶ್ವಕಪ್ ಗೆದ್ದ ಭಾರತ ವನಿತೆಯರಿಗೆ ಪ್ರಧಾನಿ ಮೋದಿ ಶ್ಲಾಘನೆ

Tags: celebratingcup to PakistanKarnataka News beatNaqvitrophy
SendShareTweet
Previous Post

ಅಂಧರ ಟಿ20 ವಿಶ್ವಕಪ್ ಗೆದ್ದ ಭಾರತ ವನಿತೆಯರಿಗೆ ಪ್ರಧಾನಿ ಮೋದಿ ಶ್ಲಾಘನೆ

Next Post

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 70 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.12 ಲಕ್ಷ ರೂ. ಸಂಬಳ

Related Posts

ಎಲಾನ್ ಮಸ್ಕ್ ಹೊಸ ದಾಖಲೆ : ತೈವಾನ್ ದೇಶದ ಆರ್ಥಿಕತೆಗಿಂತಲೂ ಮಸ್ಕ್ ಈಗ ಶ್ರೀಮಂತ!
ವಿದೇಶ

ಎಲಾನ್ ಮಸ್ಕ್ ಹೊಸ ದಾಖಲೆ : ತೈವಾನ್ ದೇಶದ ಆರ್ಥಿಕತೆಗಿಂತಲೂ ಮಸ್ಕ್ ಈಗ ಶ್ರೀಮಂತ!

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!
ವಿದೇಶ

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!
ವಿದೇಶ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!
ವಿದೇಶ

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!
ವಿದೇಶ

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

Next Post
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 70 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.12 ಲಕ್ಷ ರೂ. ಸಂಬಳ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 70 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.12 ಲಕ್ಷ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat