ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕುಂಭ ಮೊನಾಲಿಸಾ ಬಳಿಕ ಇದೀಗ ಯಂಗ್ ಮೊನಾಲಿಸಾ; ಯಾರೀಕೆ?

March 24, 2025
Share on WhatsappShare on FacebookShare on Twitter

ಪ್ರಯಾಗ್ರಾಜ್ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟಗಾರ್ತಿ ಮೊನಾಲಿಸಾಳನ್ನು ನೆನಪಿಸುವ ಚಿಕ್ಕ ಹುಡುಗಿಯೊಬ್ಬಳ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಉಜ್ಜಯಿನಿಯ ಒಂದು ದೇವಾಲಯದ ಬಳಿ ತಿಲಕ ಹಚ್ಚುತ್ತಿರುವ ಈ ಹುಡುಗಿಯನ್ನು ‘ಯಂಗ್ ಮೊನಾಲಿಸಾ’ ಎಂದು ಕರೆಯಲಾಗುತ್ತಿದೆ. 

ಕಂಟೆಂಟ್ ಕ್ರಿಯೇಟರ್ ಮನೋಜ್ ವೈಷ್ಣವ್ ಹಂಚಿಕೊಂಡ ಈ ವೀಡಿಯೊದಲ್ಲಿ, ಮೂವರು ಹುಡುಗಿಯರು ಅರಿಶಿನ-ಕುಂಕುಮದ ಬಟ್ಟಲುಗಳೊಂದಿಗೆ ದೇವಾಲಯದ ಹಿಂಬದಿಯಲ್ಲಿ ನಿಂತಿರುವುದು ಕಾಣಸಿಗುತ್ತದೆ. ನಂತರ ಕ್ಯಾಮೆರಾ ಮೊನಾಲಿಸಾಳನ್ನು ಹೋಲುವ ಚಿಕ್ಕ ಹುಡುಗಿಯತ್ತ ತಿರುಗಿದಾಗ, ಆಗಿನ ಹುಡುಗಿನ ಸಾಮ್ಯತೆ, ನೋಡುಗರನ್ನು ಅಚ್ಚರಿಗೆ ಬೀಳಿಸುತ್ತದೆ.  ಹುಡುಗಿಯೊಬ್ಬಳು “ನಾನು ನಿಮ್ಮ ಫೋನ್ ಒಡೆದುಹಾಕುತ್ತೇನೆ” ಎಂದು ಕೋಪದಿಂದ ಹೇಳುವ ದೃಶ್ಯವೂ ವೀಡಿಯೊದಲ್ಲಿದೆ. 

ಈ ವೀಡಿಯೊ ಮಾರ್ಚ್ 11ರಂದು ಪೋಸ್ಟ್ ಆಗಿ ಈವರೆಗೆ 2 ಲಕ್ಷಕ್ಕೂ ಹೆಚ್ಚು ಲೈಕ್​​ಗಳನ್ನು ಪಡೆದಿದೆ. ನೆಟಿಜನ್ಸ್​ “ನಿಜವಾಗಿಯೂ ಮೊನಾಲಿಸಾಳ ಪ್ರತಿರೂಪ!” ಎಂದು ಪ್ರತಿಕ್ರಿಯಿಸಿದ್ದಾರೆ. 

ಜನವರಿಯಲ್ಲಿ ಪ್ರಯಾಗ್ರಾಜ್ ಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಿದ್ದ ಇಂದೋರಿನ 16 ವರ್ಷದ ಮೊನಾಲಿಸಾ ಸೋಶಿಯಲ್ ಮೀಡಿಯಾ ಸೆನ್ಸೇಷನ್ ಆಗಿದ್ದಳು. ಆದರೆ ಈ ಪ್ರಸಿದ್ಧಿಯಿಂದ ಅವಳು ಮಾನಸಿಕ ಒತ್ತಡಕ್ಕೊಳಗಾಗಿದ್ದಳೆಂದು ವರದಿಯಾಗಿತ್ತು.

Tags: KumbhMona LisaPrayag RajYoung Mona Lisa
SendShareTweet
Previous Post

ರಾಜ್ಯ ಕಾಂಗ್ರೆಸ್ ಕುರ್ಚಿ ಕಿತ್ತಾಟ: ಆರ್. ಅಶೋಕ್

Next Post

ತಂದೆ-ಮಗಳ ಸೊಗಸಾದ ನೃತ್ಯದ ವಿಡಿಯೊ ವೈರಲ್; ‘ದೋಸೆ-ಇಡ್ಲಿ ಸಾಂಬಾರ್’ ಹಾಡಿಗೆ ಡಾನ್ಸ್​

Related Posts

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!
ಸಿನಿಮಾ-ಮನರಂಜನೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!
ಸಿನಿಮಾ-ಮನರಂಜನೆ

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!
ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!
ಸಿನಿಮಾ-ಮನರಂಜನೆ

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!
ಸಿನಿಮಾ-ಮನರಂಜನೆ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

Next Post
ತಂದೆ-ಮಗಳ ಸೊಗಸಾದ ನೃತ್ಯದ ವಿಡಿಯೊ ವೈರಲ್; ‘ದೋಸೆ-ಇಡ್ಲಿ ಸಾಂಬಾರ್’ ಹಾಡಿಗೆ ಡಾನ್ಸ್​

ತಂದೆ-ಮಗಳ ಸೊಗಸಾದ ನೃತ್ಯದ ವಿಡಿಯೊ ವೈರಲ್; 'ದೋಸೆ-ಇಡ್ಲಿ ಸಾಂಬಾರ್' ಹಾಡಿಗೆ ಡಾನ್ಸ್​

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!

ಐಪಿಎಲ್ ಆಡಲ್ಲ ಎಂದಿದ್ದ ಹ್ಯಾರಿ ಬ್ರೂಕ್ ಯೂ-ಟರ್ನ್ ; ಸುಳಿವು ನೀಡಿದ ಇಂಗ್ಲೆಂಡ್ ಸ್ಟಾರ್!

ಕೇಂದ್ರ ಸರ್ಕಾರದ NTPCಯಲ್ಲಿ 135 ಹುದ್ದೆಗಳ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NTPCಯಲ್ಲಿ 135 ಹುದ್ದೆಗಳ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರಹಾನೆ : ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯೊಂದಿಗೆ ಕಾಮೆಂಟರಿ ಲೋಕಕ್ಕೆ ಎಂಟ್ರಿ

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat