ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

March 15, 2026
Share on WhatsappShare on FacebookShare on Twitter

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧ ಹಾಗೂ ರಾಜಕೀಯ ಉದ್ವಿಗ್ನತೆಯ ಪರಿಣಾಮ ಭಾರತದ ಕೃಷಿಯ ವಲಯಕ್ಕೂ ತಟ್ಟಿದೆ. ಯುದ್ಧದಿಂದಾಗಿ ತೈಲದ ಆತಂಕ ಇಡೀ ಜಗತ್ತನ್ನು ಕಾಡಿದರೆ, ಕೃಷಿ ಹಾಗೂ ಆಹಾರ ರಫ್ತಿನ ಮೇಲೆಯೂ ಭಾರೀ ಹೊಡೆತ ಬೀಳುತ್ತಿದೆ. ಗಲ್ಫ್ ಯುದ್ಧವು ಭಾರತದ ಕೃಷಿ ಉತ್ಪನ್ನಗಳ ರಫ್ತಿನ ಮೇಲೆ ಭಾರೀ ಪರಿಣಾಮ ಬೀರುತ್ತದೆ.

ತೈಲದ ವಿಷಯದಲ್ಲಿ ಭಾರತವು ಗಲ್ಫ್ ರಾಷ್ಟ್ರಗಳ ಮೇಲೆ ಹೇಗೆ ಅವಲಂಬಿತವಾಗಿದೆಯೋ ಹಾಗೆ ಆಹಾರ ಪದಾರ್ಥಗಳ ವಿಷಯದಲ್ಲಿ ಗಲ್ಫ್ ರಾಷ್ಟ್ರಗಳು ಕೂಡ ಭಾರತದ ಮೇಲೆ ಅವಲಂಬಿತವಾಗಿವೆ. ಭಾರತದ ಅಕ್ಕಿ, ಬಾಳೆ ಹಣ್ಣು, ಮಾಂಸ, ಮಸಾಲೆ ಪದಾರ್ಥ ದ್ವಿದಳ ಧಾನ್ಯ, ಕೊಬ್ಬರಿ, ಡೈರಿ ಉತ್ಪನ್ನ, ಚಹಾ, ಖಾದ್ಯ ತೈಲ, ಕೊಬ್ಬರಿ ಸೇರಿದಂತೆ ಇನ್ನೂ ಹತ್ತು ಹಲವು ಆಹಾರ ಪದಾರ್ಥಗಳು ಗಲ್ಫ್ ರಾಷ್ಟ್ರಗಳಿಗೆ ಹೆಚ್ಚಾಗಿ ರಫ್ತಾಗುತ್ತಿದ್ದವು. ರಫ್ತಿನ ವಿಷಯದಲ್ಲಿ ಭಾರತದ್ದು ಶೇ. 70 ಪಾಲು ಎಂದು ವರದಿಗಳು ಹೇಳುತ್ತಿವೆ.

ಭಾರತವು 2025ರಲ್ಲಿ ಪಶ್ಚಿಮ ಏಷ್ಯಾಕ್ಕೆ ಸುಮಾರು 11.8 ಬಿಲಿಯನ್ ಡಾಲರ್ ಕೃಷಿ ಮತ್ತು ಆಹಾರ ಉತ್ಪನ್ನಗಳನ್ನು ರಫ್ತು ಮಾಡಿದೆ. ಭಾರತದ ಆಹಾರ ಹಾಗೂ ಕೃಷಿ ಪದಾರ್ಥಗಳು ಪಶ್ಚಿಮ ಏಷ್ಯಾದ ಸೌದಿ ಅರೇಬಿಯಾ, ಯುಎಇ, ಬಹ್ರೇನ್, ಕುವೈತ್, ಓಮನ್, ಕತಾರ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಲೆಬನಾನ್, ಸಿರಿಯಾ ಮತ್ತು ಯೆಮೆನ್ ದೇಶಗಳಿಗೆ ರಫ್ತಾಗುತ್ತಿದ್ದವು. ಈಗ ಇವೆಲ್ಲ ಯುದ್ಧದ ಕರಿಛಾಯೆಗೆ ಸಿಲುಕಿವೆ. ಭೌಗೋಳಿಕ ಸಾಮೀಪ್ಯ ಹಾಗೂ 1 ಕೋಟಿಗೂ ಹೆಚ್ಚು ಭಾರತೀಯರು ಈ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಣಾಮ ಭಾರತದ ಆಹಾರ ವಸ್ತುಗಳಿಗೆ ಆ ರಾಷ್ಟ್ರಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಸಹಜವಾಗಿಯೇ ಭಾರತದ ಆಹಾರ ರಫ್ತಿಗೆ ಇವೆಲ್ಲ ನೈಸರ್ಗಿಕ ಮಾರುಕಟ್ಟೆ ಒದಗಿಸಿವೆ ಎಂದು ತಜ್ಞರು ಹೇಳುತ್ತಿದ್ದಾರೆ.

ಆದರೆ, ಈಗ ಭಾರತದ ಹಡಗುಗಳು ಹರ್ಮುಜ್ ಜಲಸಂಧಿಯಿಂದ ಹೊರ ಬರುತ್ತಿವೆ. ಇದು ಭಾರತದ ರಾಜತಾಂತ್ರಿಕತೆಯ ಜಯವಾಗಿದ್ದರೂ ಇಲ್ಲಿಂದ ಆಹಾರ ಪದಾರ್ಥಗಳು ರಫ್ತಾಗದಿರುವುದು ಹಿನ್ನಡೆಯಾಗುತ್ತಿದೆ. ವರದಿಯಂತೆ 2025ರಲ್ಲಿ ಭಾರತವು ಪಶ್ಚಿಮ ಏಷ್ಯಾಕ್ಕೆ 7.48 ಶತಕೋಟಿ ಡಾಲರ್ ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಮಸಾಲೆ ರಫ್ತು ಮಾಡಿದೆ. ಈ ಪೈಕಿ ಬಾಳೆ ಹಣ್ಣು ರಫ್ತು 396.5 ಮಿಲಿಯನ್ ಡಾಲರ್ ತಲುಪಿದೆ. ಇದು ಭಾರತದ ಒಟ್ಟು ಬಾಳೆಹಣ್ಣಿನ ರಫ್ತಿನ ಶೇ. 79.6ರಷ್ಟು ಎನ್ನಲಾಗಿದೆ. ಬಾಳೆಹಣ್ಣು ಹೆಚ್ಚಾಗಿ ತಮಿಳುನಾಡು, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಿಂದ ರಫ್ತಾಗುತ್ತಿತ್ತು. ಇದೇ ವರ್ಷದಲ್ಲಿ ಈರುಳ್ಳಿ- ಬೆಳ್ಳುಳ್ಳಿ ರಫ್ತು 111 ಮಿಲಿಯನ್ ಡಾಲರ್, ಇನ್ನಿತರ ತರಕಾರಿ 91.5 ಮಿಲಿಯನ್ ಡಾಲರ್ ನಷ್ಟು ರಫ್ತಾಗಿವೆ.

ಪ್ರತಿ ವರ್ಷ ಭಾರತವು ಭಾರತವು ಪಶ್ಚಿಮ ಏಷ್ಯಾಕ್ಕೆ 4.43 ಶತಕೋಟಿ ಡಾಲರ್ ಮೌಲ್ಯದ ಅಕ್ಕಿ ರಫ್ತು ಮಾಡುತ್ತದೆ. ಇದು ಜಾಗತಿಕ ಅಕ್ಕಿ ರಫ್ತಿನ ಶೇ. 36.7ರಷ್ಟಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳು ಹೆಚ್ಚಾಗಿ ಅಕ್ಕಿ ರಫ್ತು ಮಾಡುತ್ತಿದ್ದವು. ಭಾರತದ ಜಾಯಿಕಾಯಿ, ಏಲಕ್ಕಿ 295.5 ಮಿಲಿಯನ್ ಡಾಲರ್ ನಷ್ಟು ರಫ್ತಾಗಿವೆ. ಜೀರಿಗೆ, ಕೊತ್ತಂಬರಿ ಸೇರಿದಂತೆ ಇನ್ನಿತರ ಮಸಾಲೆ ಬೀಜಗಳ ರಫ್ತು 163 ಮಿಲಿಯನ್ ಡಾಲರ್, ಶುಂಠಿ, ಅರಿಶಿನ 173 ಮಿಲಿಯನ್ ಡಾಲರ್ ಆಗಿದೆ. ಕೇರಳ, ಕರ್ನಾಟಕ, ರಾಜಸ್ಥಾನ, ಗುಜರಾತ್ ನಿಂದ ಇವು ಹೆಚ್ಚು ರಫ್ತಾಗುತ್ತಿದ್ದವು. ಅಲ್ಲದೇ, 240.7 ಮಿಲಿಯನ್ ಡಾಲರ್ ಕಾಫಿ, 410.1 ಮಿಲಿಯನ್ ಡಾಲರ್ ಚಹಾವನ್ನು ರಫ್ತು ಮಾಡಲಾಗಿದೆ. ಕರ್ನಾಟಕ, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ರಾಜ್ಯಗಳು ರಫ್ತು ಮಾಡುತ್ತವೆ. 2025ರಲ್ಲಿ 1.81 ಶತಕೋಟಿ ಡಾಲರ್ ಮೀನು, ಮಾಂಸ, ಹೆಪ್ಪುಗಟ್ಟಿದ ಮತ್ತು ಸಂಸ್ಕರಿಸಿದ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ.

ಕುರಿ ಮತ್ತು ಮೇಕೆ ಮಾಂಸ ರಫ್ತು 95.2 ಮಿಲಿಯನ್ ಡಾಲರ್ ತಲುಪಿದೆ. ಭಾರತದ ರಫ್ತಿನ ಶೇ. 98.9 ಪಶ್ಚಿಮ ಏಷ್ಯಾಕ್ಕೆ ಹೋಗುತ್ತದೆ. ಸಮುದ್ರಹಾರಗಳನ್ನು ಕೂಡ ಭಾರತ ರಫ್ತು ಮಾಡುತ್ತದೆ. 2025 ರಲ್ಲಿ 281.1 ಮಿಲಿಯನ್ ಡಾಲರ್ ಡೈರಿ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ. ಬೆಣ್ಣೆ ಮತ್ತು ಡೈರಿ ಕೊಬ್ಬುಗಳು ಮತ್ತು ಚೀಸ್, ಮೊಸರನ್ನು ರಫ್ತು ಮಾಡಲಾಗುತ್ತದೆ. ಇದರ ಒಟ್ಟು ರಫ್ತು 203 ಮಿಲಿಯನ್ ಡಾಲರ್ ಆಗಿದೆ. ಆದರೆ, ಯುದ್ಧದಿಂದಾಗಿ ಕೃಷಿ ಉತ್ಪನ್ನ ರಫ್ತಾಗದೆ ಉಳಿದಿದ್ದು, ರೈತರ ಸಂಕಷ್ಟದಲ್ಲಿದ್ದಾರೆ. ಅಲ್ಲದೇ, ಭಾರತದ ರಫ್ತಿಗೆ ಹಿನ್ನಡೆಯಾಗುತ್ತಿದೆ.

ಇದನ್ನೂ ಓದಿ : ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

Tags: IndiaKarnataka News beat
SendShareTweet
Previous Post

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!

Next Post

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

Related Posts

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?
ದೇಶ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!
ದೇಶ

ವಿಮಾ ಮಾರಾಟ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಐಆರ್‌ಡಿಎಐ ಚಿಂತನೆ!

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!
ದೇಶ

ಧಾರ್ಮಿಕ ಪ್ರವಾಸದ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಪೊಲೀಸ್ ಸಿಬ್ಬಂದಿ ಬಂಧನ!

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!
ದೇಶ

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ
ದೇಶ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು
ದೇಶ

ರಜೆಯಲ್ಲಿ ಮನೆಗೆ ಮರಳುತ್ತಿದ್ದ ಯೋಧ ರಸ್ತೆ ಜಗಳಕ್ಕೆ ಬಲಿ : ಮಿಜೋರಾಂನಲ್ಲಿ ಥಳಿಸಿ ಕೊಂದ ಗುಂಪು

Next Post
ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಯುದ್ಧದ ಕಾರ್ಮೋಡ - ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರಾವಳಿ ರಕ್ಷಣಾ ಪಡೆಯಲ್ಲಿ 4 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಕರಾವಳಿ ರಕ್ಷಣಾ ಪಡೆಯಲ್ಲಿ 4 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

ದೇಶದ ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,477 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ದೇಶದ ರೈಲ್ವೆ ಇಲಾಖೆಯಲ್ಲಿ ಭರ್ಜರಿ 3,477 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರಾವಳಿ ರಕ್ಷಣಾ ಪಡೆಯಲ್ಲಿ 4 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಕರಾವಳಿ ರಕ್ಷಣಾ ಪಡೆಯಲ್ಲಿ 4 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat