ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

March 16, 2026
Share on WhatsappShare on FacebookShare on Twitter

ಬಳ್ಳಾರಿ : ಕೃಷಿ ಇಲಾಖೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ‌ ಗೌರಿಪುರದಲ್ಲಿ ನಡೆದಿದೆ. ಜಿ.ಎನ್. ರಾಜು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆ ನೌಕರ.

ಸಂಡೂರು ಕೃಷಿ ಇಲಾಖೆಯ ತಾಲೂಕು ಅಧಿಕಾರಿ ರಾಘವೇಂದ್ರ ಅವರ ವಿರುದ್ದ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮೂರು ಪುಟಗಳ ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು, ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಸಂಡೂರು ಕೃಷಿ ಇಲಾಖೆ ಅಧಿಕಾರಿ ರಾಘವೇಂದ್ರ ಅವರು ರಾಜು ಅವರಿಗೆ ಕೆಲಸಕ್ಕೆ ಸೇರಿದ ದಿನದಿಂದಲೇ ಮಾನಸಿಕ ಕಿರುಕುಳ ನೀಡುತ್ತಿದ್ದರು. ಕಚೇರಿಯಲ್ಲಿನ ಕಿರುಕುಳದ ಬಗ್ಗೆ ಮೃತ ರಾಜು ಪತ್ನಿ ಪ್ರೇಮಾ ಅವರ ಮುಂದೆ ಹೇಳಿಕೊಂಡಿದ್ದರು. ದಿನ ನಿತ್ಯ ಕೆಲಸಕ್ಕೆ ಹೋದ್ರು ರಾಘವೇಂದ್ರ ಅವರು ತನ್ನನ್ನು ಮಾತನಾಡಿಸುತ್ತಿರಲಿಲ್ಲ. ಯಾವುದೇ ಕೆಲಸ ಮಾಡು ಅಂತ ಹೇಳುತ್ತಿರಲಿಲ್ಲ. ಕಳೆದ ನಾಲ್ಕು ತಿಂಗಳುಗಳಿಂದ ಸಂಬಳ ಸಹ ಬಂದಿರಲಿಲ್ಲವಂತೆ. ಹಿರಿಯ ಅಧಿಕಾರಿಗಳು ಹೇಳಿದ್ರು ನನ್ನ ಗಂಡನಿಗೆ ಸಂಬಳ ಕೊಡದೇ ಕಿರುಕುಳ ನೀಡುತ್ತಿದ್ದರು ಎಂದು ಮೃತ ರಾಜು ಪತ್ನಿ ಪ್ರೇಮಾ ಅವರು ಅರೋಪಿಸಿದ್ದಾರೆ.

ಇದನ್ನೂ ಓದಿ : ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Tags: Karnataka News beat
SendShareTweet
Previous Post

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Next Post

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

Related Posts

ಕುಡಿದ ಅಮಲಿನ ಬೈಕ್‌ ರೈಡ್‌ – ಕಾಲುವೆಗೆ ಬಿದ್ದು ಸವಾರ ಸಾವು!
ಬಳ್ಳಾರಿ

ಕುಡಿದ ಅಮಲಿನ ಬೈಕ್‌ ರೈಡ್‌ – ಕಾಲುವೆಗೆ ಬಿದ್ದು ಸವಾರ ಸಾವು!

‘ಇನಾಮ್‌’ ರದ್ದತಿಗೆ 1.10 ಲಕ್ಷ ಲಂಚಕ್ಕೆ ಬೇಡಿಕೆ ; ಹಣ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಅಮ್ಮ-ಮಗ!
ಬಳ್ಳಾರಿ

‘ಇನಾಮ್‌’ ರದ್ದತಿಗೆ 1.10 ಲಕ್ಷ ಲಂಚಕ್ಕೆ ಬೇಡಿಕೆ ; ಹಣ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಅಮ್ಮ-ಮಗ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!
ಬಳ್ಳಾರಿ

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!
ಬಳ್ಳಾರಿ

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!
ಬಳ್ಳಾರಿ

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!
ಬಳ್ಳಾರಿ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

Next Post
ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ - ಆರೋಪಿ ಅರೆಸ್ಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

NEET ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್ ಮೇಲಿನ ಕೇಂದ್ರದ ನಿಷೇಧ ಎತ್ತಿಹಿಡಿದ ದೆಹಲಿ ಹೈಕೋರ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat