ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

June 25, 2026
Share on WhatsappShare on FacebookShare on Twitter

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆಗೆ ಸಂಬಂಧಿಸಿದಂತೆ ಮಹತ್ವದ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಎಐ ವ್ಯವಸ್ಥೆಗಳ ಬಳಕೆ ವೇಗವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ, ಅವುಗಳಿಂದ ಉಂಟಾಗಬಹುದಾದ ಅಪಾಯಗಳನ್ನು ನಿಯಂತ್ರಿಸುವ ಉದ್ದೇಶದಿಂದ RBI ಸಮಗ್ರ ಕರಡು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಈ ಕರಡು ನಿಯಮಗಳ ಪ್ರಕಾರ, ಬ್ಯಾಂಕ್‌ಗಳು ತಮ್ಮ ವ್ಯವಸ್ಥೆಯಲ್ಲಿ ಬಳಸುವ ಯಾವುದೇ ಎಐ ಮಾದರಿಯನ್ನು ತಕ್ಷಣ ಸ್ಥಗಿತಗೊಳಿಸಲು ಅಥವಾ ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲು ಸಾಧ್ಯವಾಗುವ ‘ಕಿಲ್ ಸ್ವಿಚ್’ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅಂದರೆ, ಎಐ ವ್ಯವಸ್ಥೆ ತಪ್ಪಾದ ಅಥವಾ ಅಪಾಯಕಾರಿ ನಿರ್ಧಾರಗಳನ್ನು ನೀಡುವ ಪರಿಸ್ಥಿತಿ ಎದುರಾದರೆ, ಅದನ್ನು ಕ್ಷಣಾರ್ಧದಲ್ಲಿ ನಿಲ್ಲಿಸುವ ವ್ಯವಸ್ಥೆ ಬ್ಯಾಂಕ್‌ಗಳ ಬಳಿ ಇರಬೇಕೆಂದು ಆರ್‌ಬಿಐ ಸೂಚಿಸಿದೆ.

ಎಐ ನಿರ್ಧಾರಗಳ ಮೇಲೆ ಮಾನವ ಮೇಲ್ವಿಚಾರಣೆ ಕಡ್ಡಾಯ

ಎಐ ಆಧಾರಿತ ಯಾವುದೇ ನಿರ್ಧಾರ ಪ್ರಕ್ರಿಯೆಯೂ ಮಾನವ ಮೇಲ್ವಿಚಾರಣೆಯಿಲ್ಲದೆ ನಡೆಯಬಾರದು ಎಂಬುದು ಕರಡು ಮಾರ್ಗಸೂಚಿಗಳ ಮತ್ತೊಂದು ಪ್ರಮುಖ ಅಂಶವಾಗಿವೆ. ಬ್ಯಾಂಕ್‌ಗಳಲ್ಲಿ ಎಐ ಬಳಸಲಾಗುತ್ತಿದ್ದರೂ, ಅಂತಿಮವಾಗಿ ಮಾನವರು ಅದರ ಕಾರ್ಯವೈಖರಿ ಮತ್ತು ನಿರ್ಧಾರಗಳನ್ನು ಪರಿಶೀಲಿಸುವ ಜವಾಬ್ದಾರಿ ಹೊಂದಿರಬೇಕು ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

ಸರಳ ಸ್ಪ್ರೆಡ್‌ಶೀಟ್ ಮಾದರಿಗಳಿಂದ ಹಿಡಿದು ಅತ್ಯಾಧುನಿಕ ಎಐ ವ್ಯವಸ್ಥೆಗಳವರೆಗೆ ಎಲ್ಲ ಮಾದರಿಗಳಿಗೂ ಈ ನಿಯಮಗಳು ಅನ್ವಯವಾಗಲಿವೆ. ಯಾವುದೇ ಎಐ ಮಾದರಿ ಸಂಸ್ಥೆಯೊಳಗೆ ಅಭಿವೃದ್ಧಿಪಡಿಸಲ್ಪಟ್ಟಿದ್ದರೂ ಅಥವಾ ಹೊರಗಿನ ಕಂಪನಿಗಳಿಂದ ಖರೀದಿಸಲ್ಪಟ್ಟಿದ್ದರೂ, ಅದರ ಪರಿಣಾಮಗಳಿಗೆ ಸಂಬಂಧಿಸಿದ ಸಂಪೂರ್ಣ ಹೊಣೆಗಾರಿಕೆ ಬ್ಯಾಂಕ್‌ಗಳ ಮೇಲೇ ಇರಲಿದೆ.

ಅಪಾಯದ ಮಟ್ಟದ ಆಧಾರದ ಮೇಲೆ ವರ್ಗೀಕರಣ

ಆರ್‌ಬಿಐ ಎಐ ಮಾದರಿಗಳನ್ನು ಅವುಗಳ ಅಪಾಯದ ಮಟ್ಟದ ಆಧಾರದ ಮೇಲೆ ವರ್ಗೀಕರಿಸುವ ‘ರಿಸ್ಕ್ ಟಿಯರಿಂಗ್’ ವ್ಯವಸ್ಥೆಯನ್ನೂ ಪ್ರಸ್ತಾಪಿಸಿದೆ. ಪ್ರತಿ ಮಾದರಿಯ ಅಪಾಯವನ್ನು ಮೌಲ್ಯಮಾಪನ ಮಾಡಿ, ಅದರ ಅನುಸಾರ ನಿಯಂತ್ರಣ, ಮೇಲ್ವಿಚಾರಣೆ ಹಾಗೂ ಪರಿಶೀಲನೆಗಳನ್ನು ಕೈಗೊಳ್ಳಬೇಕಾಗುತ್ತದೆ.

ಯಾವುದೇ ಎಐ ಮಾದರಿಯ ಅಪಾಯ ಮಟ್ಟ ಬ್ಯಾಂಕ್‌ನ ಸಹನೀಯ ಮಿತಿಯನ್ನು ಮೀರಿದರೆ, ಅದರ ಬಳಕೆಯನ್ನು ನಿಯಂತ್ರಿಸುವುದು, ಹೆಚ್ಚುವರಿ ಭದ್ರತಾ ಕ್ರಮಗಳನ್ನು ಜಾರಿಗೆ ತರುವುದು ಅಥವಾ ಅಗತ್ಯವಿದ್ದರೆ ಆ ಮಾದರಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಪ್ರಕರಣಗಳ ಬಗ್ಗೆ ಬ್ಯಾಂಕ್‌ನ ಮಂಡಳಿಯ ಅಪಾಯ ನಿರ್ವಹಣಾ ಸಮಿತಿಗೆ ವರದಿ ಸಲ್ಲಿಸುವುದೂ ಕಡ್ಡಾಯವಾಗಲಿದೆ.
ಹೆಚ್ಚಿನ ಅಪಾಯ ಹೊಂದಿರುವ ಎಐ ಮಾದರಿಗಳನ್ನು ಜಾರಿಗೆ ತರುವ ಮೊದಲು, ಬ್ಯಾಂಕ್ ಮಂಡಳಿಯ ರಿಸ್ಕ್ ಮ್ಯಾನೇಜ್‌ಮೆಂಟ್ ಸಮಿತಿಯ ಅನುಮೋದನೆ ಪಡೆಯಬೇಕೆಂದು ಕರಡು ನಿಯಮಗಳು ಸೂಚಿಸಿವೆ.

ಮಂಡಳಿ ಮಟ್ಟದಲ್ಲೇ ಎಐ ಆಡಳಿತಕ್ಕೆ ಒತ್ತು

ಮೊದಲ ಬಾರಿಗೆ ಎಐ ಹಾಗೂ ಮಾದರಿ ನಿರ್ವಹಣೆಯನ್ನು ನೇರವಾಗಿ ಬ್ಯಾಂಕ್‌ಗಳ ಆಡಳಿತ ಮಂಡಳಿಯ ಜವಾಬ್ದಾರಿಯನ್ನಾಗಿ ಮಾಡಿದೆ. ಪ್ರತಿ ನಿಯಂತ್ರಿತ ಸಂಸ್ಥೆಯೂ ಮಂಡಳಿ ಅನುಮೋದಿತ ‘ಮಾಡೆಲ್ ರಿಸ್ಕ್ ಮ್ಯಾನೇಜ್‌ಮೆಂಟ್ ಫ್ರೇಮ್‌ವರ್ಕ್’ ರೂಪಿಸಬೇಕಾಗುತ್ತದೆ. ಎಐ ಮತ್ತು ಮೆಷಿನ್ ಲರ್ನಿಂಗ್ ಮಾದರಿಗಳ ಬಳಕೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅವುಗಳ ನಿರ್ವಹಣೆಯಲ್ಲಿ ಇರುವ ದುರ್ಬಲತೆಗಳು ಹಣಕಾಸು, ಕಾರ್ಯಾಚರಣೆ, ನಿಯಂತ್ರಣ ಹಾಗೂ ಪ್ರತಿಷ್ಠೆಗೆ ಸಂಬಂಧಿಸಿದ ಅಪಾಯಗಳನ್ನು ಉಂಟುಮಾಡಬಹುದು ಎಂದು ರಿಸರ್ವ್ ಬ್ಯಾಂಕ್ ಎಚ್ಚರಿಸಿದೆ. ಇಂತಹ ಅಪಾಯಗಳನ್ನು ಸಮರ್ಪಕವಾಗಿ ನಿರ್ವಹಿಸದಿದ್ದರೆ ತಪ್ಪಾದ ನಿರ್ಧಾರಗಳು, ಹಣಕಾಸು ನಷ್ಟ, ಕಾರ್ಯಾಚರಣೆಯ ಅಡಚಣೆಗಳು ಹಾಗೂ ನಿಯಂತ್ರಣ ಉಲ್ಲಂಘನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ.

ಗ್ರಾಹಕರಿಗೆ ಎಐ ಬಳಕೆಯ ಮಾಹಿತಿ ನೀಡುವುದು ಕಡ್ಡಾಯ

ಗ್ರಾಹಕರೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವ ಎಐ ವ್ಯವಸ್ಥೆಗಳ ಕುರಿತೂ ರಿಸರ್ಸ್ ಬ್ಯಾಂಕ್ ವಿಶೇಷ ಗಮನ ಹರಿಸಿದೆ. ಬ್ಯಾಂಕ್‌ನೊಂದಿಗೆ ಸಂವಹನ ನಡೆಸುವಾಗ ಗ್ರಾಹಕರು ಎಐ ವ್ಯವಸ್ಥೆಯೊಂದಿಗೆ ಮಾತನಾಡುತ್ತಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಬೇಕು. ಜೊತೆಗೆ, ಯಾವುದೇ ಹಂತದಲ್ಲಾದರೂ ಮಾನವ ಪ್ರತಿನಿಧಿಯೊಂದಿಗೆ ಮಾತನಾಡುವ ಆಯ್ಕೆಯನ್ನು ಗ್ರಾಹಕರಿಗೆ ಒದಗಿಸಬೇಕು.
ಇದರ ಜೊತೆಗೆ, ಉದ್ಯೋಗಿಗಳು ಎಐ ನೀಡುವ ಮಾಹಿತಿಯನ್ನು ಅತಿಯಾಗಿ ನಂಬಿ ಸ್ವಂತ ತೀರ್ಮಾನ ಸಾಮರ್ಥ್ಯವನ್ನು ಬಳಸದೇ ಇರುವ ‘ಆಟೊಮೇಷನ್ ಬಯಾಸ್’ ಅಪಾಯದ ಬಗ್ಗೆಯೂ ಆರ್‌ಬಿಐ ಎಚ್ಚರಿಕೆ ನೀಡಿದೆ. ಗ್ರಾಹಕರೊಂದಿಗೆ ಸಂವಹನ ನಡೆಸುವ ಜನರೇಟಿವ್ ಎಐ ಮಾದರಿಗಳಿಗೆ ಹೆಚ್ಚುವರಿ ಸೈಬರ್ ಭದ್ರತಾ ಕ್ರಮಗಳನ್ನು ಜಾರಿಗೆ ತರಬೇಕೆಂದು ಸೂಚಿಸಿದೆ.

ಜುಲೈ 24ರವರೆಗೆ ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನ

ಈ ಕರಡು ಮಾರ್ಗಸೂಚಿಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಸಾರ್ವಜನಿಕರು ಹಾಗೂ ಸಂಬಂಧಿತ ಸಂಸ್ಥೆಗಳಿಂದ ಜುಲೈ 24ರವರೆಗೆ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಎಐ ತಂತ್ರಜ್ಞಾನವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ, ಸುರಕ್ಷತೆ, ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸುವ ದಿಕ್ಕಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Tags: bengaloreKarnataka News beat
SendShareTweet
Previous Post

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

Next Post

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

Related Posts

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

Next Post
ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat