ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

AIADMK-BJP ದೋಸ್ತಿಗೆ ಆರಂಭದಲ್ಲೇ ವಿಘ್ನ; ಒಂದೇ ವಾರದಲ್ಲಿ ಅಪಸ್ವರ ಶುರುವಾಗಿದ್ದೇಕೆ?

April 17, 2025
Share on WhatsappShare on FacebookShare on Twitter

ಏಪ್ರಿಲ್ 11… ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಶುರುವಾಗಿತ್ತು. ಮುರಿದುಬಿದ್ದಿದ್ದ ದೋಸ್ತಿಯ ಹಡಗು ಮತ್ತೆ ನೀರಿಗಿಳಿದಿತ್ತು. ಎಐಎಡಿಎಂಕೆ ಜೊತೆ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಘೋಷಿಸಿತ್ತು. ಖುದ್ದು ಪಕ್ಷದ ಸರ್ವೋಚ್ಛ ನಾಯಕ ಅಮಿತ್ ಶಾ ದೆಹಲಿಯಿಂದ ಚೆನ್ನೈಗೆ ಬಂದದ್ದಲ್ಲದೆ…. ಪಳನಿಸ್ವಾಮಿಯೇ ನಮ್ಮ ನಾಯಕ ಅಂತಲೂ ಘೋಷಿಸಿದರು. ಅಷ್ಟೇ.. ಕರೆಕ್ಟಾಗಿ ಒಂದು ವಾರ ಕೂಡಾ ಪೂರ್ಣವಾಗಿಲ್ಲ..ಅಷ್ಟರಲ್ಲೇ ದೋಸ್ತಿ ಕೂಟದಲ್ಲಿ ಭಿನ್ನರಾಗ ಶುರುವಾಗಿದೆ.

ಎಐಎಡಿಎಂಕೆಗೆ ಅಲ್ಪಸಂಖ್ಯಾತ ಮತಗಳು ಕೈತಪ್ಪೋ ಭೀತಿ
ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ಎಲ್ಲವೂ ಸುಸೂತ್ರ ಅಂತಲೇ ಭಾವಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಮೈತ್ರಿ ಘೋಷಣೆಗಿನ್ನೂ ವಾರ ತುಂಬುವ ಮೊದಲು ದ್ರಾವಿಡ ನಾಯಕರು ಕ್ಯಾತೆ ತೆಗೆದಿದ್ದಾರೆ. ತಮಿಳುನಾಡಿನ ದ್ರಾವಿಡ ಸಿದ್ಧಾಂತಗಳಿಗೆ ಬಿಜೆಪಿ ಜೊತೆಗಿನ ಸಖ್ಯ ಒಳಿತಲ್ಲ ಅಂತಾ ಬಹಿರಂಗವಾಗೇ ಎಡಿಎಂಕೆ ನಾಯಕರು ಟೀಕಿಸಿದ್ದಾರೆ. ಅಷ್ಟೇ ಅಲ್ಲಾ ಇದರ ಒಳಮರ್ಮ ಪಕ್ಷದ ಅಲ್ಪಸಂಖ್ಯಾತ ಮತಗಳು ಕೈತಪ್ಪೋ ಭೀತಿಯೂ ಕೆಲ ನಾಯಕರಲ್ಲಿ ಆವರಿಸಿದೆ.

ವಿಧಾನಸಭಾ ಚುನಾವಣೆಗಷ್ಟೇ ಬಿಜೆಪಿ ಜೊತೆ ಮೈತ್ರಿ!
ಅಚ್ಚರಿ ಬೆಳವಣಿಗೆಯಲ್ಲಿ ಸ್ವತ ಪಳನಿಸ್ವಾಮಿ ನೀಡಿರೋ ಹೇಳಿಕೆ ಬಿಜೆಪಿ ನಿದ್ದೆಗೆಡಿಸಿದೆ. ದ್ರಾವಿಡ ನಾಡಿನಲ್ಲಿ ಕೇಸರಿ ಬಾವುಟ ಹಾರಿಸಬೇಕೆನ್ನೋ ಮೋದಿ-ಅಮಿತ್ ಶಾ ಜೋಡಿ ಕನಸಿಗೆ ಪಳನಿಸ್ವಾಮಿ ಹೇಳಿಕೆ ತಣ್ಣೀರೆರಚಿದಂತಿದೆ. ಹೌದು! ಬಿಜೆಪಿ ಜೊತೆ ಮೈತ್ರಿ ಕೇವಲ ವಿಧಾನಸಭಾ ಚುನಾವಣೆಗೆ ಮಾತ್ರ. ಹಾಗಂತ ಎನ್ ಡಿಎ ಕೂಟಕ್ಕೆ ದೆಹಲಿಯಲ್ಲಿ ಹೇಗೆ ಮೋದಿಯೋ? ಇಲ್ಲಿ ನಾನು ಅಂತಾ ಅಮಿತ್ ಶಾ ಹೇಳಿದ್ದಾರೆ. ಹೀಗಾಗಿ ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಅನ್ನೋದನ್ನು ಪಳನಿಸ್ವಾಮಿ ತಳ್ಳಿ ಹಾಕಿದ್ದಾರೆ. ಇದರರ್ಥ ಒಂದೊಮ್ಮೆ ಬಿಜೆಪಿ ಎಡಿಎಂಕೆ ಸರ್ಕಾರ ಆಡಳಿತಕ್ಕೆ ಬಂದ್ರೆ ಕೇಸರಿ ಪಡೆಯ ಯಾರೊಬ್ಬರಿಗೂ ಸಂಪುಟದಲ್ಲಿ ಸ್ಥಾನವಿಲ್ವಾ ಅನ್ನೋ ಪ್ರಶ್ನೆ ಹುಟ್ಟುಹಾಕಿದೆ.

ಅಮ್ಮನ ಕಟ್ಟಾಳುಗಳಿಗೆ ಅಣ್ಣಾಮಲೈ ಮೇಲೆ ಸಿಟ್ಟು
ಬಿಜೆಪಿ ಪಾಲಿಗೆ ನಿಜಕ್ಕೂ ಅಣ್ಣಾಮಲೈ ವಿಲನ್ ಆಗ್ತಿದ್ದಾರಾ. ಅವತ್ತು ಮಾಜಿ ಐಪಿಎಸ್ ಅಧಿಕಾರಿ ನೀಡಿದ ಜಯಲಲಿತಾ ಕುರಿತಾದ ಹೇಳಿಕೆ ಇವತ್ತಿಗೂ ಅಮ್ಮನ ನಿಷ್ಠರನ್ನು ಕೆರಳಿಸಿದೆ. ಹೀಗಾಗಿಯೇ ಪಕ್ಷದ ಅಧ್ಯಕ್ಷ ಗಿರಿ ಕಳೆದುಕೊಂಡಿರೋ ಅಣ್ಣಾಮಲೈ ಭವಿಷ್ಯದಲ್ಲಿ ಸಂಪುಟ ಸೇರೋ ಕನಸು ಕಾಣ್ತಿದ್ದಾರೆ. ಆದ್ರೆ ಪಳನಿಸ್ವಾಮಿ ಅಂಡ್ ಗ್ಯಾಂಗ್ ಮಾತ್ರ ಯಾವ ಬಿಜೆಪಿ ನಾಯಕನಿಗೂ ಕ್ಯಾಬಿನೇಟ್ ಗೆ ಎಂಟ್ರಿ ಇಲ್ಲಾ ಅಂತಾ ಈಗಲೇ ಕಡ್ಡಿ ಮುರಿದಂತೆ ಹೇಳುತ್ತಿದೆ.

ಹಾಗಿದ್ದರೆ ಬಿಜೆಪಿ ಜೊತೆಗಿನ ದೋಸ್ತಿ ಉದ್ದೇಶವೇನು, 4 ಪ್ರತಿಷತವಿದ್ದ ವೋಟ್ ಶೇರ್ 11ಕ್ಕೆ ಏರಿದೆ ನಿಜ..ಹಾಗಂತಾ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯುತ್ತಾ…ಅಷ್ಟೇ ಅಲ್ಲಾ ಪನ್ನೀರ್ ಸೆಲ್ವಂ ಮತ್ತು ದಿನಕರನ್ ನಡೆಯೂ ಈಗ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಇದೆಲ್ಲದರ ನಡುವೆ ಎಐಎಡಿಎಂಕೆ ಜೊತೆ ಮೈತ್ರಿಯೇ ಮುಂದುವರಿಯೋದು ಅನುಮಾನ ಅನ್ನೋ ವಿಶ್ಲೇಷಣೆಯೂ ತಮಿಳು ನೆಲದಲ್ಲಿ ಆರಂಭವಾಗಿದೆ.

Tags: AIADMK-BJPBJPfriendshipNDAPoliticiantamilanadu
SendShareTweet
Previous Post

ಬಂಗಾರದ ಬೆಲೆ ನಿಜಕ್ಕೂ ಬೆಚ್ಚಿ ಬೀಳಿಸ್ತಿರೋದು ಯಾಕೆ? ಮಧ್ಯಮ ವರ್ಗಕ್ಕೆ ಗಗನ ಕುಸುಮವಾ ಹಳದಿ ಲೋಹ?

Next Post

ಐಪಿಎಲ್ ಇತಿಹಾಸದ ಅತಿ ದೀರ್ಘ ಓವರ್: ಸಂದೀಪ್ ಶರ್ಮಾ ಪ್ರದರ್ಶನ ದಾಖಲೆಯ ಪುಸ್ತಕಕ್ಕೆ ಸೇರ್ಪಡೆ

Related Posts

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

Next Post
ಐಪಿಎಲ್ ಇತಿಹಾಸದ ಅತಿ ದೀರ್ಘ ಓವರ್: ಸಂದೀಪ್ ಶರ್ಮಾ ಪ್ರದರ್ಶನ ದಾಖಲೆಯ ಪುಸ್ತಕಕ್ಕೆ ಸೇರ್ಪಡೆ

ಐಪಿಎಲ್ ಇತಿಹಾಸದ ಅತಿ ದೀರ್ಘ ಓವರ್: ಸಂದೀಪ್ ಶರ್ಮಾ ಪ್ರದರ್ಶನ ದಾಖಲೆಯ ಪುಸ್ತಕಕ್ಕೆ ಸೇರ್ಪಡೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat