ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಾರ್ಖಂಡ್‌ನಿಂದ 7 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬುಲೆನ್ಸ್ ಪತನ

February 24, 2026
Share on WhatsappShare on FacebookShare on Twitter

ನವದೆಹಲಿ: ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸೋಮವಾರ 7 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬುಲೆನ್ಸ್ ಪತನಗೊಂಡಿದೆ. ಈ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಾಹಿತಿ ನೀಡಿದೆ.

ವಿಮಾನದಲ್ಲಿ ಇಬ್ಬರು ಪೈಲಟ್‌ಗಳು, ಒಬ್ಬ ರೋಗಿ, ಇಬ್ಬರು ಸಹಾಯಕರು, ಒಬ್ಬ ವೈದ್ಯ ಮತ್ತು ಒಬ್ಬ ಪ್ಯಾರಾಮೆಡಿಕ್ ಸಿಬ್ಬಂದಿ ಸೇರಿದಂತೆ ಒಟ್ಟು 7 ಜನರಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥೆಗೆ ಸೇರಿದ ಈ ‘ಬೀಚ್‌ಕ್ರಾಫ್ಟ್ ಸಿ90’ ವಿಮಾನವು, ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ ಸಂಜೆ 7.11ಕ್ಕೆ ಟೇಕಾಫ್ ಆಗಿತ್ತು. “ವಿಮಾನವು ಕೋಲ್ಕತ್ತಾದ ಎಟಿಸಿ ಜೊತೆ ಸಂಪರ್ಕ ಸಾಧಿಸಿದ ನಂತರ, ಸುಮಾರು 7:34ರ ಸುಮಾರಿಗೆ ವಾರಣಾಸಿಯ ಆಗ್ನೇಯ ದಿಕ್ಕಿನಲ್ಲಿ 100 ನಾಟಿಕಲ್ ಮೈಲಿ ದೂರದಲ್ಲಿ ರಾಡಾರ್ ಮತ್ತು ಸಂವಹನ ಸಂಪರ್ಕವನ್ನು ಕಳೆದುಕೊಂಡಿತು,” ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ ಜಿಲ್ಲಾ ಆಡಳಿತದ ಶೋಧ ಮತ್ತು ರಕ್ಷಣಾ ತಂಡವು ಘಟನಾ ಸ್ಥಳಕ್ಕೆ ತಲುಪಿದೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸಲು ವಿಮಾನ ಅಪಘಾತ ತನಿಖಾ ದಳದ (ಎಎಐಬಿ) ತಂಡವನ್ನು ಸ್ಥಳಕ್ಕೆ ರವಾನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಇದನ್ನೂ ಓದಿ : ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

Tags: Air ambulance carrying 7 people from Jharkhand crashesKarnataka News beat
SendShareTweet
Previous Post

ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ | ಬೊಮ್ಮಾಯಿ

Next Post

ಪರಿಶಿಷ್ಟರ ಮನೆಯಲ್ಲಿ ಗುರುರಾಜ ಗಂಟಿಹೊಳೆ ವಾಸ್ತವ್ಯ..ಶಾಸಕರ ವಿಶಿಷ್ಟ ನಡೆ.. ಅಸ್ಪೃಶ್ಯತೆ ಅಂತ್ಯ ಹಾಡುವ ಕಡೆ!

Related Posts

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!
ದೇಶ

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM
ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!
ದೇಶ

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

Next Post
ಪರಿಶಿಷ್ಟರ ಮನೆಯಲ್ಲಿ ಗುರುರಾಜ ಗಂಟಿಹೊಳೆ ವಾಸ್ತವ್ಯ..ಶಾಸಕರ ವಿಶಿಷ್ಟ ನಡೆ.. ಅಸ್ಪೃಶ್ಯತೆ ಅಂತ್ಯ ಹಾಡುವ ಕಡೆ!

ಪರಿಶಿಷ್ಟರ ಮನೆಯಲ್ಲಿ ಗುರುರಾಜ ಗಂಟಿಹೊಳೆ ವಾಸ್ತವ್ಯ..ಶಾಸಕರ ವಿಶಿಷ್ಟ ನಡೆ.. ಅಸ್ಪೃಶ್ಯತೆ ಅಂತ್ಯ ಹಾಡುವ ಕಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ಆರ್‌ಸಿಬಿಗೆ ಆರಂಭದಲ್ಲೇ ಆಘಾತ : ‘ಗೋಲ್ಡನ್ ಡಕ್’ ಆಗಿ ಅನಗತ್ಯ ದಾಖಲೆ ಬರೆದ ಫಿಲ್ ಸಾಲ್ಟ್

ಆರ್‌ಸಿಬಿಗೆ ಆರಂಭದಲ್ಲೇ ಆಘಾತ : ‘ಗೋಲ್ಡನ್ ಡಕ್’ ಆಗಿ ಅನಗತ್ಯ ದಾಖಲೆ ಬರೆದ ಫಿಲ್ ಸಾಲ್ಟ್

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಮೇ ಅಂತ್ಯದೊಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳಿಗೆ ತಲೆದಂಡ – ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ.. ತಾಯಿಯನ್ನು ಸಾಕಬೇಕೆಂದು ಹಲ್ಲೆಗೈದ ಮಕ್ಕಳು, ಮೊಮ್ಮಕ್ಕಳು

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ.. ತಾಯಿಯನ್ನು ಸಾಕಬೇಕೆಂದು ಹಲ್ಲೆಗೈದ ಮಕ್ಕಳು, ಮೊಮ್ಮಕ್ಕಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ಆರ್‌ಸಿಬಿಗೆ ಆರಂಭದಲ್ಲೇ ಆಘಾತ : ‘ಗೋಲ್ಡನ್ ಡಕ್’ ಆಗಿ ಅನಗತ್ಯ ದಾಖಲೆ ಬರೆದ ಫಿಲ್ ಸಾಲ್ಟ್

ಆರ್‌ಸಿಬಿಗೆ ಆರಂಭದಲ್ಲೇ ಆಘಾತ : ‘ಗೋಲ್ಡನ್ ಡಕ್’ ಆಗಿ ಅನಗತ್ಯ ದಾಖಲೆ ಬರೆದ ಫಿಲ್ ಸಾಲ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat