ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಟ್ಯಾಕ್ಸಿ ಖರೀದಿಗೆ ಸರ್ಕಾರದಿಂದ 5 ಲಕ್ಷ ರೂ. ಸಹಾಯಧನ: ಕೂಡಲೇ ಅರ್ಜಿ ಸಲ್ಲಿಸಿ!

November 19, 2026
ಟ್ಯಾಕ್ಸಿ ಸಹಾಯಧನ
Share on WhatsappShare on FacebookShare on Twitter

ಬೆಂಗಳೂರು: ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶಗಳನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರವು ಐರಾವತ ಯೋಜನೆ ಜಾರಿಗೆ ತಂದಿದೆ. ಎಸ್ಸಿ, ಎಸ್ಟಿ ಸಮುದಾಯದವರು ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳು ಮತ್ತು ಇತರ ಲಾಭದಾಯಕ ಸಾರಿಗೆ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಆಯ್ಕೆಯಾದವರಿಗೆ ವಾಹನ ಖರೀದಿಸಲು 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ ಲಘು ವಾಹನ ಚಲನಾ ಪರವಾನಗಿ ಹೊಂದಿರುವ ನಿರುದ್ಯೋಗಿಗಳು ಸಹಾಯಧನ ಪಡೆದು ವಾಹನ ಮಾಲೀಕರಾಗಬಹುದು. ಓಲಾ, ಉಬರ್ ಸೇರಿ ಹಲವು ಸಂಸ್ಥೆಗಳ ಸಹಯೋಗದಲ್ಲಿ ಐರಾವತ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್ ಸಾಲ ಅಥವಾ ಸ್ವಂತ ಹಣದ ಮೂಲಕ ಭರಿಸಬಹುದು.

ಅರ್ಹತೆಗಳು ಏನೇನು?

ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು, 21ರಿಂದ 50 ವರ್ಷದೊಳಗಿನವರಾಗಿರಬೇಕು, ಚಾಲ್ತಿಯಲ್ಲಿರುವ ಲಘು ವಾಹನ ಚಾಲನಾ ಪರವಾನಗಿ (LMV DL) ಹೊಂದಿರಬೇಕು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಾಗಿರಬೇಕು. ಅರ್ಜಿ ಸಲ್ಲಿಸುವವರ ವಾರ್ಷಿಕ ಆದಾಯ 5 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://adcl.karnataka.gov.in/en ವೆಬ್ ಸೈಟ್ ಗೆ ಭೇಟಿ ನೀಡಬೇಕು. ವೆಬ್ ಸೈಟ್ ನಲ್ಲಿ ಲಭ್ಯವಿರುವ ಯೋಜನೆಗಳ ವಿಭಾಗವನ್ನು ತೆರೆಯಬೇಕು. ಐರಾವತ ಯೋಜನೆಗೆ ಸಂಬಂಧಿಸಿದ ಅಧಿಸೂಚನೆ ಪರಿಶೀಲಿಸಿ. ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ವಾಹನ ಪರವಾನಗಿ ಸೇರಿ ಹಲವು ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿ ಪಡೆಯಲು 080-22868870ಗೆ ಕರೆ ಮಾಡಬಹುದು.

Tags: 5 Lakh Financial AssistanceGovernment Financial AidGovernment Subsidy 2026Karnataka Government SchemesNews beatSelf Employment SchemeTaxi Driver BenefitsTaxi Loan Scheme
SendShareTweet
Previous Post

ವಾಹನ ಮಾಲೀಕರೇ ಗಮನಿಸಿ: ಇನ್ಶೂರೆನ್ಸ್ ಇಲ್ಲದೆ ಟೋಲ್ ದಾಟಿದರೆ 10 ಸಾವಿರ ರೂ. ದಂಡ!

Next Post

ಕೇಂದ್ರ ಸರ್ಕಾರದ ESICಯಲ್ಲಿ ವಿಸಿಟಿಂಗ್ ಲೆಕ್ಚರರ್ ಹುದ್ದೆಗಳ ನೇಮಕಾತಿ!

Related Posts

ಹೋಟೆಲ್ ಆರೋಗ್ಯ ಇಲಾಖೆ
ರಾಜ್ಯ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

RTE ವಾರ್ಷಿಕ ಆದಾಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

RTE ಕಾಯ್ದೆಯಡಿ ಪೋಷಕರ ವಾರ್ಷಿಕ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ: ಶಾಲಾ ಶಿಕ್ಷಣ ಇಲಾಖೆ ಆದೇಶ!

ITI BEML
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ITI ಮುಗಿಸಿದವರಿಗೆ ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ!

ESIC
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ ವಿಸಿಟಿಂಗ್ ಲೆಕ್ಚರರ್ ಹುದ್ದೆಗಳ ನೇಮಕಾತಿ!

ಜಿಲ್ಲಾ ನ್ಯಾಯಾಲಯ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಜಿಲ್ಲಾ ನ್ಯಾಯಾಲಯದಲ್ಲಿ 18 ಹುದ್ದೆಗಳ ನೇಮಕಾತಿ!

ಬಿಳಿಜೋಳ ಉತ್ತರ ಕರ್ನಾಟಕ
ರಾಜ್ಯ

ಬಿಳಿಜೋಳ: ಉತ್ತರ ಕರ್ನಾಟಕದಲ್ಲಿ ಪ್ರತಿ ಕೆಜಿಗೆ 100 ರೂ. ಗಡಿ ದಾಟಿದ ದರ, ಖಾನಾವಳಿ ಊಟ ದುಬಾರಿ!

Next Post
ESIC

ಕೇಂದ್ರ ಸರ್ಕಾರದ ESICಯಲ್ಲಿ ವಿಸಿಟಿಂಗ್ ಲೆಕ್ಚರರ್ ಹುದ್ದೆಗಳ ನೇಮಕಾತಿ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬುಲ್ಡೋಜರ್

ಅಖಿಲೇಶ್ ಯಾದವ್ ರ‍್ಯಾಲಿ ವೇಳೆ ಬುಲ್ಡೋಜರ್ ಡಿಕ್ಕಿ: ಬಿಜೆಪಿ ನಾಯಕನ 12 ವರ್ಷದ ಪುತ್ರ ದುರ್ಮರಣ

ಹೋಟೆಲ್ ಆರೋಗ್ಯ ಇಲಾಖೆ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

RTE ವಾರ್ಷಿಕ ಆದಾಯ

RTE ಕಾಯ್ದೆಯಡಿ ಪೋಷಕರ ವಾರ್ಷಿಕ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ: ಶಾಲಾ ಶಿಕ್ಷಣ ಇಲಾಖೆ ಆದೇಶ!

ITI BEML

ITI ಮುಗಿಸಿದವರಿಗೆ ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬುಲ್ಡೋಜರ್

ಅಖಿಲೇಶ್ ಯಾದವ್ ರ‍್ಯಾಲಿ ವೇಳೆ ಬುಲ್ಡೋಜರ್ ಡಿಕ್ಕಿ: ಬಿಜೆಪಿ ನಾಯಕನ 12 ವರ್ಷದ ಪುತ್ರ ದುರ್ಮರಣ

ಹೋಟೆಲ್ ಆರೋಗ್ಯ ಇಲಾಖೆ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat