ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತೀಯ ವಿಮಾನಗಳಿಗೆ ವಾಯುಪ್ರದೇಶ ಬಂದ್: 2 ತಿಂಗಳಲ್ಲಿ ಪಾಕಿಸ್ತಾನಕ್ಕೆ 1,240 ಕೋಟಿ ರೂ. ನಷ್ಟ!

August 10, 2025
Share on WhatsappShare on FacebookShare on Twitter

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿ ನಂತರ ಉಂಟಾದ ವೈಮನಸ್ಸು ವೇಳೆ ಭಾರತೀಯ ನೋಂದಾಯಿತ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದ ಕಾರಣ ಪಾಕಿಸ್ತಾನವು ಕೇವಲ ಎರಡು ತಿಂಗಳೊಳಗೆ 1,240 ಕೋಟಿಗೂ ಡಾಲರ್ (4.1 ಶತಕೋಟಿ ಪಾಕಿಸ್ತಾನಿ ರೂಪಾಯಿ)ಗೂ ಅಧಿಕ ಆರ್ಥಿಕ ನಷ್ಟವನ್ನು ಅನುಭವಿಸಿದೆ. ಪಾಕಿಸ್ತಾನದ ರಕ್ಷಣಾ ಸಚಿವಾಲಯ ಖಚಿತಪಡಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು 26 ನಾಗರಿಕರನ್ನು ಬಲಿಪಡೆದ ಭಯೋತ್ಪಾದಕ ದಾಳಿಯ ನಂತರ, ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸಿತ್ತು. ಇದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನವು ಏಪ್ರಿಲ್ 24ರಿಂದ ಭಾರತೀಯ ವಿಮಾನಗಳ ಹಾರಾಟಕ್ಕೆ ತನ್ನ ವಾಯುಪ್ರದೇಶವನ್ನು ನಿಷೇಧಿಸಿತ್ತು.

ಈ ನಿಷೇಧದ ಪರಿಣಾಮವಾಗಿ, ಏಪ್ರಿಲ್ 24ರಿಂದ ಜೂನ್ 30ರ ನಡುವೆ ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಪಿಎಎ) ವಿಮಾನಗಳ ಹಾರಾಟದಿಂದ ಬರುವ ಆದಾಯದಲ್ಲಿ ಭಾರಿ ಕುಸಿತ ಕಂಡಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್ ಅವರ ಪ್ರಕಾರ, ಈ ನಿರ್ಧಾರದಿಂದಾಗಿ ಪ್ರತಿದಿನ 100 ರಿಂದ 150 ಭಾರತೀಯ ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿದ್ದು, ಪಾಕಿಸ್ತಾನದ ಸರಕು ಸಾಗಣೆ ವಾಯು ಸಂಚಾರವು ಸುಮಾರು 20% ರಷ್ಟು ಕಡಿಮೆಯಾಗಿದೆ.

ಪಾಕಿಸ್ತಾನವು ಭಾರತೀಯ ವಿಮಾನಗಳ ಮೇಲಿನ ಈ ನಿಷೇಧವನ್ನು ಆಗಸ್ಟ್ 24, 2025ರವರೆಗೆ ವಿಸ್ತರಿಸಿದೆ. ಭಾರತೀಯ ನೋಂದಾಯಿತ, ಮಾಲೀಕತ್ವದ ಅಥವಾ ಗುತ್ತಿಗೆ ಪಡೆದ ಯಾವುದೇ ವಿಮಾನಗಳು ಹಾಗೂ ಸೇನಾ ವಿಮಾನಗಳು ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸುವಂತಿಲ್ಲ ಎಂದು ಪಾಕಿಸ್ತಾನದ ವಿಮಾನಯಾನ ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಪಹಲ್ಗಾಮ್ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆಯಾದ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊತ್ತುಕೊಂಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತವು ಹಲವು ಪ್ರತೀಕಾರದ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿತ್ತು.

Tags: Airspace SilosureIndiaIndian flightspahalagam attackPakistan
SendShareTweet
Previous Post

ಲಾಪತಾ ಲೇಡೀಸ್’ ಬಗ್ಗೆ ಕೇಳಿದ್ದೆ, ಆದರೆ ‘ಲಾಪತಾ ಉಪರಾಷ್ಟ್ರಪತಿ’ ಬಗ್ಗೆ ಕೇಳಿರಲಿಲ್ಲ: ಜಗದೀಪ್ ಧನಕರ್ ಎಲ್ಲಿದ್ದಾರೆಂದು ಕಪಿಲ್ ಸಿಬಲ್ ಪ್ರಶ್ನೆ

Next Post

ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಮೋ ನಿಶಾನೆ !

Related Posts

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

Next Post
ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಮೋ ನಿಶಾನೆ !

ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಮೋ ನಿಶಾನೆ !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat