ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಸೆಕೆಂಡಿಗೆ 1,560 Spam ಕರೆಗಳು, ಜನರಿಗಾಗಿ ಹೊಸ ವ್ಯವಸ್ಥೆ ಅಳವಡಿಸಿಕೊಂಡ ಏರ್ ಟೆಲ್; ಏನದು?

April 26, 2025
Share on WhatsappShare on FacebookShare on Twitter

ಬೆಂಗಳೂರು: ಅನಾಮಧೇಯ ವ್ಯಕ್ತಿಗಳು ಕರೆ ಮಾಡಿ ಕ್ರೆಡಿಟ್ ಕಾರ್ಡ್ ಬೇಕಾ? ಲೋನ್ ಬೇಕಾ? ನಿಮ್ಮ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ, ಎರಡು ಪಟ್ಟು ಮಾಡಿಕೊಸಬೇಕಾ ಎಂದು ಕೇಳುವ, ಸ್ವಲ್ಪ ಯಾಮಾರಿದರೂ ವಂಚಿಸುವ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಅದರಲ್ಲೂ, ಏರ್ ಟೆಲ್ ಗ್ರಾಹಕರಿಗೆ ಸುಮಾರು 275 ಕೋಟಿ ಬಾರಿ ಸ್ಪ್ಯಾನ್ ಕರೆಗಳನ್ನು ಮಾಡಲಾಗಿದ್ದು, ಇದರ ವಿರುದ್ಧ ಹೋರಾಡಲು ಕಂಪನಿಯು ಹೊಸ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ.

ಏರ್ ಟೆಲ್ ಕಂಪನಿಯು ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಸ್ಪ್ಯಾನ್ ಕರೆಗಳನ್ನು ಗುರುತಿಸಲು ಎಐ ಆಧಾರಿತ ಟೂಲ್ ಬಳಸಲು ಆರಂಭಿಸಿತು. ಇದಾದ ಬಳಿಕ ಗ್ರಾಹಕರಿಗೆ 275 ಕೋಟಿ ಬಾರಿ ಸ್ಪ್ಯಾನ್ ಕರೆಗಳನ್ನು ಮಾಡಲಾಗಿದೆ ಎಂಬುದನ್ನು ಎಐ ಪತ್ತೆಹಚ್ಚಿದೆ. ಅಂದರೆ, ಒಂದು ಸೆಕೆಂಡ್ ಗೆ ಸರಾಸರಿ 1,560 ಸ್ಪ್ಯಾಮ್ ಕರೆಗಳನ್ನು ಮಾಡಲಾಗಿದೆ. ಹಾಗಾಗಿ, ಏರ್ ಟೆಲ್ ಈಗ ಸ್ಪ್ಯಾಮ್ ಕರೆಗಳ ವಿರುದ್ಧ ಸಮರ ಸಾರಿದೆ.

ಹೌದು, ಏರ್ ಟೆಲ್ ಕಂಪನಿಯ ಎಐ ಆಧಾರಿತ ಟೂಲ್ ಈಗ ಜನರಿಗೆ ಸ್ಪ್ಯಾನ್ ಕರೆಗಳ ಕುರಿತು ಜಾಗೃತಿ ಮೂಡಿಸಲಿದೆ. ಸ್ಪ್ಯಾಮ್ ಕರೆಗಳನ್ನು ಸ್ವೀಕರಿಸದಿರುವುದು, ಸ್ವಲ್ಪ ಯಾಮಾರಿದರೂ ಮೋಸ ಮಾಡುವ ಕುರಿತು ಮಾಹಿತಿ ಒದಗಿಸುವ ವ್ಯವಸ್ಥೆಯನ್ನು ಕಂಪನಿ ಅಳವಡಿಸಿಕೊಂಡಿದೆ. ಇದರಿಂದಾಗಿ ಗ್ರಾಹಕರು ಸ್ಪ್ಯಾಮ್ ಕರೆಗಳ ಕುರಿತು ಎಚ್ಚರಿಕೆಯಿಂದ ಇರಲಿದ್ದಾರೆ ಎಂಬುದು ಕಂಪನಿಯ ವಿಶ್ವಾಸವಾಗಿದೆ.

ಸ್ಪ್ಯಾಮ್ ಕರೆಗಳನ್ನು ಯಾರಾದರೂ ಮಾಡಿದರೆ, ಕೂಡಲೇ ಆ ಗ್ರಾಹಕರಿಗೆ ಮೇಸೇಜ್ ಕಳುಹಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಎಐ ತಂತ್ರಜ್ಞಾನದ ಮೂಲಕ ಜನರಿಗೆ ಜಾಗೃತಿ ಮೂಡಿಸಲಾಗುತ್ತದೆ. ಅದರಲ್ಲೂ, ಕನ್ನಡ, ಹಿಂದಿ, ಬೆಂಗಾಲಿ, ಉರ್ದು, ಗುಜರಾತಿ, ತೆಲುಗು, ತಮಿಳು ಸೇರಿ ಆಯಾ ಪ್ರಾದೇಶಿಕ ಭಾಷೆಗಳಲ್ಲಿಯೇ ಜನರಿಗೆ ಎಸ್ಎಂಎಸ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

Tags: 1560 spam callsairtelbengaloreMobilePeopleService
SendShareTweet
Previous Post

ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

Next Post

ಬೆಂಗಳೂರಿನ ಕೃಷಿ ವಿಜ್ಞಾನಗಳ ವಿವಿ ಪ್ರೊಫೆಸರ್ ಹುದ್ದೆಗಳ ನೇಮಕ: 2 ಲಕ್ಷ ರೂ. ಸಂಬಳ

Related Posts

Oppo K14x 5G ಭಾರತದಲ್ಲಿ ಲೋಕಾರ್ಪಣೆ | ಬೆಲೆ ಮತ್ತಿತರ ವಿವರ ಇಲ್ಲಿದೆ
ತಂತ್ರಜ್ಞಾನ

Oppo K14x 5G ಭಾರತದಲ್ಲಿ ಲೋಕಾರ್ಪಣೆ | ಬೆಲೆ ಮತ್ತಿತರ ವಿವರ ಇಲ್ಲಿದೆ

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!
ತಂತ್ರಜ್ಞಾನ

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದಲ್ಲಿ ಐಫೋನ್ 17 ಖರೀದಿಗೆ ಭರ್ಜರಿ ಆಫರ್ | ಆದರೆ ಷರತ್ತುಗಳು ಅನ್ವಯ!
ತಂತ್ರಜ್ಞಾನ

ಭಾರತದಲ್ಲಿ ಐಫೋನ್ 17 ಖರೀದಿಗೆ ಭರ್ಜರಿ ಆಫರ್ | ಆದರೆ ಷರತ್ತುಗಳು ಅನ್ವಯ!

ಜೀಪ್ ಕಂಪಾಸ್ ಪ್ರಿಯರಿಗೆ ಬಂಪರ್ ಆಫರ್ | SUV ಮೇಲೆ ಬರೋಬ್ಬರಿ 2.75 ಲಕ್ಷ ರೂ.ಗಳ ರಿಯಾಯಿತಿ!
ವ್ಯಾಪಾರ

ಜೀಪ್ ಕಂಪಾಸ್ ಪ್ರಿಯರಿಗೆ ಬಂಪರ್ ಆಫರ್ | SUV ಮೇಲೆ ಬರೋಬ್ಬರಿ 2.75 ಲಕ್ಷ ರೂ.ಗಳ ರಿಯಾಯಿತಿ!

ಫೆರಾರಿ ರೋಮಾ ಜಾಗಕ್ಕೆ ಬಂತು ‘ಅಮಾಲ್ಫಿ’ | ಭಾರತದಲ್ಲಿ ಬಿಡುಗಡೆಯಾದ ಹೊಸ ಸೂಪರ್‌ಕಾರ್ ಬೆಲೆ ₹5.59 ಕೋಟಿ!
ವ್ಯಾಪಾರ

ಫೆರಾರಿ ರೋಮಾ ಜಾಗಕ್ಕೆ ಬಂತು ‘ಅಮಾಲ್ಫಿ’ | ಭಾರತದಲ್ಲಿ ಬಿಡುಗಡೆಯಾದ ಹೊಸ ಸೂಪರ್‌ಕಾರ್ ಬೆಲೆ ₹5.59 ಕೋಟಿ!

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್ ಫಿಟ್ ಪ್ರೊ 6R’ | ರೌಂಡ್ ಡಯಲ್, ಜಿಪಿಎಸ್ ಹೊಂದಿರುವ ಪ್ರೀಮಿಯಂ ಸ್ಮಾರ್ಟ್‌ವಾಚ್!
ತಂತ್ರಜ್ಞಾನ

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ‘ನಾಯ್ಸ್ ಫಿಟ್ ಪ್ರೊ 6R’ | ರೌಂಡ್ ಡಯಲ್, ಜಿಪಿಎಸ್ ಹೊಂದಿರುವ ಪ್ರೀಮಿಯಂ ಸ್ಮಾರ್ಟ್‌ವಾಚ್!

Next Post
ಬೆಂಗಳೂರಿನ ಕೃಷಿ ವಿಜ್ಞಾನಗಳ ವಿವಿ ಪ್ರೊಫೆಸರ್ ಹುದ್ದೆಗಳ ನೇಮಕ: 2 ಲಕ್ಷ ರೂ. ಸಂಬಳ

ಬೆಂಗಳೂರಿನ ಕೃಷಿ ವಿಜ್ಞಾನಗಳ ವಿವಿ ಪ್ರೊಫೆಸರ್ ಹುದ್ದೆಗಳ ನೇಮಕ: 2 ಲಕ್ಷ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

ಕಾಂಬೋಡಿಯಾದಲ್ಲಿ ಡಿಜಿಟಲ್ ಅರೆಸ್ಟ್ ಜಾಲ | ಅಸಲಿ ಪೊಲೀಸ್ ಠಾಣೆಯನ್ನೇ ಮೀರಿಸುವಂತಿದ್ದ ನಕಲಿ ಇಂಡಿಯನ್ ಪೊಲೀಸ್ ಸ್ಟೇಷನ್ ಸೀಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat