ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಐಶ್ವರ್ಯ ಗೌಡ ವಂಚನೆ ಪ್ರಕರಣ: ಇಡಿ ಅಸಲಿ ಆಟ ಆರಂಭ

April 26, 2025
Share on WhatsappShare on FacebookShare on Twitter

ಬೆಂಗಳೂರು: ವಂಚಕಿ ಐಶ್ವರ್ಯ ಗೌಡ ವಿರುದ್ಧ ಇಡಿ ಅಸಲಿ ಆಟ ಆರಂಭಿಸಿದೆ.

ಐಶ್ವರ್ಯಗೌಡ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಕೂಲ್ ಆಗಿಯೇ ಇದ್ದರು. ಈಗ ಇಡಿ ಶಾಕ್ ಕೊಟ್ಟಿದೆ. ಐಶ್ವರ್ಯ ಗೌಡ ವಿರುದ್ಧ 9 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಹಲವು ಪೊಲೀಸ್ ಠಾಣೆಯಲ್ಲಿ 9 ವಂಚನೆ ಕೇಸ್ ಗಳು ದಾಖಲಾಗಿವೆ. ಆದರೂ ಐಶ್ವರ್ಯ ಗೌಡ ನೆಮ್ಮದಿಯಾಗಿಯೇ ಇದ್ದರು.

ಈ ಹಿಂದೆ ಚಂದ್ರ ಲೇಔಟ್ ಠಾಣೆಯಲ್ಲಿ ಐಶ್ವರ್ಯ ವಿರುದ್ದ ವಂಚನೆ ಕೇಸ್ ದಾಖಲಾಗಿತ್ತು. ಕೆಂಗೇರಿ ಗೇಟ್ ಎಸಿಪಿ ಭರತ್ ರೆಡ್ಡಿ ತನಿಖೆ ನಡೆಸಿದ್ದರು. ತನಿಖೆ ವೇಳೆ 75 ಕೋಟಿ ರೂ. ಗೂ ಅಧಿಕ ಟ್ರಾನ್ಸ್ ಆಕ್ಷನ್ ನಡೆದಿರುವುದ ಪತ್ತೆಯಾಗಿತ್ತು. ಹೀಗಾಗಿ ಐಟಿ ಹಾಗೂ ಇಡಿಗೆ ಪತ್ರ ಬರೆದಿದ್ದರು. ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಲವು ದಿನಗಳ ಕಾಲ ಐಶ್ವರ್ಯ ಗೌಡ, ಶಿಲ್ಪ ಗೌಡ ಹಾಗೂ ಶಾಸಕ ವಿನಯ್ ಕುಲಕರ್ಣಿ ಮಾಹಿತಿಯನ್ನು ಇಡಿ ಕೆದಕಿತ್ತು. ದಾಳಿಗೂ ಮುಂಚಿತವಾಗಿಯೇ ಇಡಿ ಇಂಚಿಂಚೂ ಮಾಹಿತಿ ಪಡೆದಿತ್ತು. ಐಶ್ವರ್ಯ ಗೌಡ ಹಿನ್ನಲೆ, ಅಕೌಂಟ್ ಡೀಟೈಲ್ಸ್, ಹಣದ ವ್ಯವಹಾರದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಆನಂತರ ಅಧಿಕಾರಿಗಳು ದಾಳಿ ನಡೆಸಿದ್ದರು.

ದಾಳಿ ವೇಳೆ ಹಲವು ಗಂಟೆಗಳ ಕಾಲ ಮನೆಯನ್ನು ಸಂಪೂರ್ಣವಾಗಿ ಸರ್ಚ್ ಮಾಡಿದ್ದಾರೆ. ಸಿಕ್ಕ ಕೆಲವು ದಾಖಲೆಗಳನ್ನು ಹಾಗೂ ಕಡತಗಳನ್ನು ಮುಂದಿಟ್ಟು ವಿಚಾರಣೆ ನಡೆಸಿದ್ದಾರೆ. ಆದರೆ, ಐಶ್ವರ್ಯ ಗೌಡ ಯಾವುದೇ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಅರೆಸ್ಟ್ ಮಾಡಲಾಗಿದ್ದು, ನ್ಯಾಯಾಧೀಶರು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಹೀಗಾಗಿ ಇಡಿ ಅಧಿಕಾರಿಗಳು ಅಸಲಿ ಆಟ ಆರಂಭಿಸಿದ್ದಾರೆ. ಈ ಹಿಂದೆ ವ್ಯವಹಾರ ನಡೆಸಿದ್ದ ಹೋಟೆಲ್, ಮನೆ, ಗೋಲ್ಡ್ ಶಾಪ್ ಗಳಲ್ಲಿ ಸ್ಥಳ ಮಹಜರು ನಡೆಸಲು ಸಿದ್ಧತೆ ನಡೆಸಿದ್ದಾರೆ. ಐಶ್ವರ್ಯ ಗೌಡಳನ್ನು ಸ್ಥಳಕ್ಕೆ ಕರೆದೊಯ್ದು ಅಧಿಕಾರಿಗಳು ಮಹಜರು ನಡೆಸುವ ಸಾಧ್ಯತೆ ಇದೆ. ತನಿಖೆ ವೇಳೆ ಬೇರೆಯವರ ಕೈವಾಡವಿರುವ ಸಂಶಯ ವ್ಯಕ್ತವಾದರೆ, ಅವರಿಗೂ ನೋಟಿಸ್ ನೀಡುವ ಸಾಧ್ಯತೆ ಇದೆ.

Tags: Aishwarya GowdabengaloreED beginsfraud casePolice
SendShareTweet
Previous Post

ಇರಾನ್ ಬಂದರು ನಗರಿಯಲ್ಲಿ ಭಾರೀ ಸ್ಫೋಟ: 500ಕ್ಕೂ ಅಧಿಕ ಜನ ಗಾಯ

Next Post

ಡಿಜಿಐಜಿಪಿ ಅಲೋಕ್ ಮೋಹನ್ ಅಧಿಕಾರ ವಿಸ್ತರಣೆ ಸಾಧ್ಯತೆ

Related Posts

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!
ಅಪರಾಧ

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ಆರ್ಥಿಕತೆ ಇನ್‌ಫ್ಲೂಯೆನ್ಸರ್ ವಿ. ಹರೀಶ್ ಆತ್ಮಹತ್ಯೆ: ಟೆಕ್ ಸಿಇಒ ಕಿರುಕುಳವೇ ಕಾರಣ ಎಂದು ತಂದೆ ಆರೋಪ
ಅಪರಾಧ

ಆರ್ಥಿಕತೆ ಇನ್‌ಫ್ಲೂಯೆನ್ಸರ್ ವಿ. ಹರೀಶ್ ಆತ್ಮಹತ್ಯೆ: ಟೆಕ್ ಸಿಇಒ ಕಿರುಕುಳವೇ ಕಾರಣ ಎಂದು ತಂದೆ ಆರೋಪ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ
ಅಪರಾಧ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ: ಶಸ್ತ್ರಾಸ್ತ್ರ ಸಾಗಿಸಿದ್ದ ಇಬ್ಬರು ಮಹಿಳೆಯರೂ ಸೆರೆ

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಮುಂಬೈನಿಂದ ಕೋಟಾವರೆಗೆ ಸಾಗಿದ ಸಿನಿಮೀಯ ಚೇಸಿಂಗ್
ಅಪರಾಧ

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಮುಂಬೈನಿಂದ ಕೋಟಾವರೆಗೆ ಸಾಗಿದ ಸಿನಿಮೀಯ ಚೇಸಿಂಗ್

ಟಿಪ್ಪು ಅರಮನೆಯ ಗೋಡೆ ಮೇಲೆ ಲಾರೆನ್ಸ್ ಬಿಷ್ಣೋಯ್ ಹೆಸರು| ಪ್ರಕರಣ ದಾಖಲು
ಅಪರಾಧ

ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹಿನ್ನೆಲೆ ಏನು?

ದಾಳಿಯ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್
ಅಪರಾಧ

ದಾಳಿಯ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

Next Post
ಡಿಜಿಐಜಿಪಿ ಅಲೋಕ್ ಮೋಹನ್ ಅಧಿಕಾರ ವಿಸ್ತರಣೆ ಸಾಧ್ಯತೆ

ಡಿಜಿಐಜಿಪಿ ಅಲೋಕ್ ಮೋಹನ್ ಅಧಿಕಾರ ವಿಸ್ತರಣೆ ಸಾಧ್ಯತೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat