ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಜನೀಶ್ ಲೋಕನಾಥ್ ಮ್ಯೂಸಿಕ್ ಜಾತ್ರೆ..!

May 11, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡದ ಸ್ಟಾರ್‌ ಸಂಗೀತ ನಿರ್ದೇಶಕರ ಪಟ್ಟಿಯಲ್ಲಿ ಪ್ರಮುಖರಾಗಿರುವ ಅಜನೀಶ್‌ ಲೋಕನಾಥ್‌. ‘ಉಳಿದವರು ಕಂಡಂತೆ’ ಚಿತ್ರದ ಮೂಲಕ ಖ್ಯಾತರಾಗಿ ‘ರಂಗಿತರಂಗ’, ‘ವಿಕ್ರಾಂತ್‌ ರೋಣ’, ‘ಕಿರಿಕ್‌ ಪಾರ್ಟಿ’, ‘ಅಕಿರ’, ‘ಅವನೇ ಶ್ರೀಮನ್ನಾರಾಯಣ’, ‘ಬೆಲ್‌ ಬಾಟಂ’, ‘ಕಾಂತಾರ’, ಮಾರ್ಕ್ ಸೇರಿದಂತೆ ಹಲವು ಸೂಪರ್‌ ಹಿಟ್‌ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಜನಪ್ರಿಯರಾದವರು. ಕನ್ನಡ ಮಾತ್ರವಲ್ಲ ಪರಭಾಷೆಯಲ್ಲಿಯೂ ಬ್ಯುಸಿಯಾಗಿರುವ ಅಜನೀಶ್ ಲೋಕನಾಥ್ ಇದೀಗ ಕನ್ನಡದಲ್ಲಿ ಮ್ಯೂಸಿಕ್ ಕಾನ್ಸರ್ಟ್ ಹಮ್ಮಿಕೊಂಡಿದ್ದಾರೆ.

ಅಜನೀಶ್ ಲೋಕನಾಥ್ ನೇತೃತ್ವದಲ್ಲಿ ಇದೇ ತಿಂಗಳ‌ 16ರಂದು ಕನ್ನಡದ ಮೊದಲ ಮ್ಯೂಸಿಕ್ ಕಾನ್ಸರ್ಟ್ ನಡೆಯುತ್ತಿದೆ. ಈ ಬಗ್ಗೆ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಸುದ್ದಿಗೋಷ್ಟಿಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಅಜನೀಶ್ ಲೋಕನಾಥ್, ಲಹರಿ ಮುಖ್ಯಸ್ಥ ವೇಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಬಿ.ಅಜನೀಶ್ ಲೋಕನಾಥ್, ಇಂಡಸ್ಟ್ರಿಯಲ್ ಕೆಲಸ ಶುರು ಮಾಡಿದ್ದು 2013ರಲ್ಲಿ. ಕೆ.ಕಲ್ಯಾಣ್ ಸರ್ ಜೊತೆ ಸೆಷನ್ ಮ್ಯೂಸಿಷನ್ ಆಗಿ, ಆರೆಂಜರ್ ಆಗಿ ಕೆಲಸ ಮಾಡಿ, ತುಂಬಾ ಇಷ್ಟಪಟ್ಟು ಐದಾರು ವರ್ಷದ ಪ್ರಯತ್ನದ ಬಳಿಕ 2009ರಲ್ಲಿ ಮೊದಲ ಸಿನಿಮಾ ರಿಲೀಸ್ ಆಯ್ತು.‌ ಶಿಶಿರ ಸಿನಿಮಾದಿಂದ ಒಳ್ಳೆ ಹೆಸರು ಸಿಕ್ತು. ಉಳಿದವರು ಕಂಡಂತೆ ಸಿನಿಮಾ ನನ್ನ ಜೀವನದ ಟರ್ನಿಂಗ್ ಪಾಯಿಂಟ್. ಈ 13 ವರ್ಷದಲ್ಲಿ ನನ್ನ ಫೋಕಸ್ ಇದಿದ್ದು ಒಳ್ಳೆ ಸಾಂಗ್ ಮಾಡಬೇಕು. ಅದು ಈಗ ಆಗಿದೆ. ಎಲ್ಲರೂ ಕಾನ್ಸರ್ಟ್ ಏಕೆ ಮಾಡೋಲ್ಲ ಎಂದು‌ ಕೇಳುತ್ತಿದ್ದರು. ACTC ಕಂಪನಿ ಕಡೆಯಿಂದ ಈಗ ಮ್ಯೂಸಿಕ್ ಕಾನ್ಸರ್ಟ್ ಮಾಡುತ್ತಿದ್ದೇವೆ. ಕಾನ್ಸರ್ಟ್ ಲೈವ್ ಇರೋಲ್ಲ. ಒಂದೊಂದು ಹಾಡಿಗೆ ಫರ್ಪಾಮೆನ್ಸ್, ವಿಷ್ಯುವಲ್ಸ್ ಇರುತ್ತದೆ. ಸಂಗೀತ ಮೇನ್ ಆಗಿ ಇರಲಿದೆ ಎಂದರು.

ಎಲ್ಲಿ ನಡೆಯಲಿದೆ? ಯಾರೆಲ್ಲಾ ಹಾಡಲಿದ್ದಾರೆ.?

ಬಿ. ಅಜನೀಶ್ ಲೋಕನಾಥ್ ಅವರ ಮ್ಯೂಸಿಕ್ ಕಾನ್ಸರ್ಟ್ ಬೆಂಗಳೂರಿನ ಭಾರತೀಯ ಮಾಲ್ ನಲ್ಲಿ ನಡೆಯಲಿದೆ. ಈ ಕನ್ಸರ್ಟ್ ನಲ್ಲಿ ವಿಜಯ್ ಪ್ರಕಾಶ್, ಮಂಗ್ಲಿ, ನಕಾಶ್ ಅಜೀಜ್, ಅನನ್ಯ ಭಟ್, ಸಾನ್ವಿ ಸುದೀಪ್, ಸಂಜಿತ್ ಹೆಗ್ಡೆ, ಹರಿಶಂಕರ್, ಅಬ್ಬಿ ವಿ, ವಾಸುಕಿ ವೈಭವ್, ಅನಿರುದ್ಧ್ ಶಾಸ್ತ್ರೀ, ಐಶ್ವರ್ಯ ರಂಗರಾಜನ್, ರಾಮ್‌ದಾಸ್, ಸಾಯಿ ವಿಘ್ನೇಶ್, ಹರಿಶಿಕಾ, ಬಾಬಿ ಸೇರಿದಂತೆ ಹಲವರು ಕಂಠ ಕುಣಿಸಲಿದ್ದಾರೆ‌. ಹೆಚ್ಚಿನ ಮಾಹಿತಿಗಾಗಿ
ACTC events ಸೋಷಿಯಲ್ ಮೀಡಿಯಾ ಫಾಲೋ ಮಾಡಿ..!

Tags: Ajaneesh Loknath Music Fair..!bengaloreKarnataka News beat
SendShareTweet
Previous Post

ಕಾನೂನು ಬಾಹಿರ ‘ಎ’ ಖಾತಾ ಮಾಡಿಕೊಟ್ಟ ಆರೋಪ : ARO ಮಂಜುಳಾ ವಿರುದ್ಧ ಲೋಕಾಯುಕ್ತಕ್ಕೆ ದೂರು

Next Post

ವಿದೇಶ ವಿವಾಹ, ಚಿನ್ನ ಖರೀದಿ ಬೇಡ, ವರ್ಕ್‌ ಫ್ರಂ ಹೋಮ್‌ ಮಾಡಿ : ‘ಕೋವಿಡ್‌ ಮಾದರಿ’ಯತ್ತ ಮರಳಲು ಮೋದಿ ಕರೆ ಕೊಟ್ಟಿದ್ದೇಕೆ?

Related Posts

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!
ಸಿನಿಮಾ-ಮನರಂಜನೆ

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!
ಸಿನಿಮಾ-ಮನರಂಜನೆ

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌
ಸಿನಿಮಾ-ಮನರಂಜನೆ

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!
ಸಿನಿಮಾ-ಮನರಂಜನೆ

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

Next Post
ವಿದೇಶ ವಿವಾಹ, ಚಿನ್ನ ಖರೀದಿ ಬೇಡ, ವರ್ಕ್‌ ಫ್ರಂ ಹೋಮ್‌ ಮಾಡಿ : ‘ಕೋವಿಡ್‌ ಮಾದರಿ’ಯತ್ತ ಮರಳಲು ಮೋದಿ ಕರೆ ಕೊಟ್ಟಿದ್ದೇಕೆ?

ವಿದೇಶ ವಿವಾಹ, ಚಿನ್ನ ಖರೀದಿ ಬೇಡ, ವರ್ಕ್‌ ಫ್ರಂ ಹೋಮ್‌ ಮಾಡಿ : 'ಕೋವಿಡ್‌ ಮಾದರಿ'ಯತ್ತ ಮರಳಲು ಮೋದಿ ಕರೆ ಕೊಟ್ಟಿದ್ದೇಕೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat