ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Ajinkya Rahane: ನಾಯಕನಾಗಿ ಚರಿತ್ರೆ ಸೃಷ್ಟಿಸಲು ಸಜ್ಜಾದ ಅಜಿಂಕ್ಯ ರಹಾನೆ; ಕೊಹ್ಲಿ, ರೋಹಿತ್, ಧೋನಿಯೂ ಮಾಡಿಲ್ಲ ಈ ದಾಖಲೆ

March 16, 2025
Share on WhatsappShare on FacebookShare on Twitter


ಮುಂಬರುವ 18ನೇ ಆವೃತ್ತಿಯ ಐಪಿಎಲ್ ಆವೃತ್ತಿಯಲ್ಲಿ ಅಜಿಂಕ್ಯ ರಹಾನೆ ಕೆಕೆಆರ್ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ 2019ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದ ರಹಾನೆ, ಅದಾದ ಬಳಿಕ ಇದೇ ಮೊದಲ ಬಾರಿಗೆ ಮತ್ತೆ ಕ್ಯಾಪ್ಟನ್ ಆಗಿದ್ದಾರೆ.

ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಕಳೆದ ಋತುವಿನಲ್ಲಿ 3ನೇ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಆದರೆ, ಮೆಗಾ ಹರಾಜಿಗೆ ಮೊದಲು ಅವರು ತಂಡ ತೊರೆದಿದ್ದರು. ಭಾರತದ ಸ್ಟಾರ್ ಬ್ಯಾಟರ್ ಅಜಿಂಕ್ಯ ರಹಾನೆ ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿದ ಬೆನ್ನಲ್ಲೇ ಹೊಸ ಇತಿಹಾಸ ನಿರ್ಮಿಸಲಿದ್ದಾರೆ. ಇದರೊಂದಿಗೆ ರಹಾನೆ ಮೂರು ವಿಭಿನ್ನ ತಂಡಗಳನ್ನು ಮುನ್ನಡೆಸಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಧೋನಿ, ಕೊಹ್ಲಿ, ರೋಹಿತ್ ಕೂಡ ಈ ಸಾಧನೆ ಮಾಡಿಲ್ಲ!
2017ರಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ರಹಾನೆ, ಅಂದು ಟೂರ್ನಿಯಿಂದ ಹೊರಬಿದ್ದ ಸ್ಟೀವ್ ಸ್ಮಿತ್ ಬದಲಿಗೆ ತಂಡದ ಜವಾಬ್ದಾರಿ ವಹಿಸಿಕೊಂಡಿದ್ದರು. ಬಳಿಕ ರಾಜಸ್ಥಾನ್ ರಾಯಲ್ಸ್ ತಂಡವನ್ನೂ ಮುನ್ನಡೆಸಿದ್ದರು. ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್) ಮತ್ತು ವಿರಾಟ್ ಕೊಹ್ಲಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಕೇವಲ ಒಂದು ತಂಡವನ್ನು ಮುನ್ನಡೆಸಿದ್ದಾರೆ. ಎಂಎಸ್ ಧೋನಿ 2 ತಂಡಗಳನ್ನು ಮುನ್ನಡೆಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ನಾಯಕನಾಗಿದ್ದ ಸ್ಮಿತ್ 2018ರಲ್ಲಿ ಒಂದು ಆವೃತ್ತಿಗೆ ನಿಷೇಧಕ್ಕೆ ಒಳಗಾಗಿದ್ದರು. ಅದೇ ತಂಡದ ಭಾಗವಾಗಿದ್ದ ರಹಾನೆ, 2019ರಲ್ಲಿ ತಂಡದ ನಾಯಕತ್ವ ಪಡೆದರು. 2019ರ ವಿಶ್ವಕಪ್ಗೆ ತಯಾರಿ ನಡೆಸಲು ನಾಯಕ ಸ್ಮಿತ್, ಲೀಗ್ ಮಧ್ಯದಲ್ಲಿ ಭಾರತವನ್ನು ತೊರೆಯುತ್ತಾರೆ ಎಂಬ ಸುದ್ದಿ ಬಂದ ಹಿನ್ನೆಲೆ ಅವರನ್ನು ಟೂರ್ನಿಯ ಮಧ್ಯದಲ್ಲೇ ನಾಯಕತ್ವದಿಂದ ತೆಗೆದುಹಾಕಲಾಗಿತ್ತು.

2019ರ ನಂತರ ರಹಾನೆ ಡೆಲ್ಲಿ ಕ್ಯಾಪಿಟಲ್ಸ್, ಕೆಕೆಆರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಪರ ಕಣಕ್ಕಿಳಿದಿದ್ದರು. ಕಳೆದ ವರ್ಷದ ಮೆಗಾ ಹರಾಜಿನಲ್ಲಿ ರಹಾನೆ ಕೆಕೆಆರ್ಗೆ ಮರಳಿದರು. ಈಗ 3 ಬಾರಿಯ ಐಪಿಎಲ್ ಚಾಂಪಿಯನ್ಸ್ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಐಪಿಎಲ್ ನಾಯಕತ್ವದಲ್ಲಿ ರಹಾನೆ ಕಳಪೆ ದಾಖಲೆ ಹೊಂದಿದ್ದಾರೆ. ಅವರು 25 ಪಂದ್ಯಗಳಿಗೆ ನಾಯಕತ್ವ ವಹಿಸಿದ್ದು, 9 ಗೆಲುವು, 16 ಸೋಲಿನ ರುಚಿ ಕಂಡಿದ್ದಾರೆ.

ಕೆಕೆಆರ್ ತಂಡ
ಅಜಿಂಕ್ಯ ರಹಾನೆ (ನಾಯಕ), ರಿಂಕು ಸಿಂಗ್, ಕ್ವಿಂಟನ್ ಡಿ ಕಾಕ್, ರಹಮಾನಲ್ಲಾ ಗುರ್ಬಾಜ್, ಅಂಗ್ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ಆ್ಯನ್ರಿಚ್ ನೋಕಿಯಾ, ಹರ್ಷಿತ್ ರಾಣಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಮಾಯಾಂಕ್ ಮಾರ್ಕಂಡೆ, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್, ಲುವ್ನಿತ್ ಸಿಸೋಡಿಯಾ, ಅನುಕುಲ್ ರಾಯ್, ಮೊಯಿನ್ ಅಲಿ, ಉಮ್ರಾನ್ ಮಲಿಕ್.

Tags: achievedAjinkya RahaneCaptainCreate Historykohlior DhoniRohit
SendShareTweet
Previous Post

Virat Kohli : ನಿವೃತ್ತಿ ಸದ್ಯಕ್ಕಿಲ್ಲ ಎಂದ ವಿರಾಟ್ ಕೊಹ್ಲಿ; ಒಲಿಂಪಿಕ್ಸ್ ಆಡುವರೇ ಸ್ಟಾರ್ ಆಟಗಾರ

Next Post

ರಾಜ್ಯದ ಇತಿಹಾಸದಲ್ಲೇ ದೊಡ್ಡ ಮಾದಕ ವಸ್ತು ವಶಕ್ಕೆ ಪಡೆದ ಪ್ರಕರಣ!

Related Posts

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?
ಕ್ರೀಡೆ

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ
ಕ್ರೀಡೆ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!
ಕ್ರೀಡೆ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್
ಕ್ರೀಡೆ

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?
ಕ್ರೀಡೆ

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?

Next Post
ರಾಜ್ಯದ ಇತಿಹಾಸದಲ್ಲೇ ದೊಡ್ಡ ಮಾದಕ ವಸ್ತು ವಶಕ್ಕೆ ಪಡೆದ ಪ್ರಕರಣ!

ರಾಜ್ಯದ ಇತಿಹಾಸದಲ್ಲೇ ದೊಡ್ಡ ಮಾದಕ ವಸ್ತು ವಶಕ್ಕೆ ಪಡೆದ ಪ್ರಕರಣ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat