ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

July 27, 2026
Share on WhatsappShare on FacebookShare on Twitter

ನವದೆಹಲಿ/ಪಾಟ್ನಾ : ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬಿಹಾರದ ಸಿವಾನ್‌ನಲ್ಲಿ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು AK-47 ಬಂದೂಕಿನಿಂದ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಸಂಬಂಧಪಟ್ಟ ಪೊಲೀಸ್ ಪೇದೆಯನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ವಿವಿಧ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ‘ಬಿಹಾರ ಬಂದ್‌’ ಬೆಂಬಲಿಸಿ ಸಿವಾನ್ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಬೃಹತ್ ಪಾದಯಾತ್ರೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಕೈಮೀರಿತು. ಕಲ್ಲು ತೂರಾಟ ಆರಂಭವಾಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ಮಾಡಿ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದರು. ಇದೇ ವೇಳೆ ಸಶಸ್ತ್ರ ಪೊಲೀಸ್ ಪೇದೆಯೊಬ್ಬ ನೇರವಾಗಿ ಎಕೆ-47 ರೈಫಲ್‌ನಿಂದ ಗುಂಡು ಹಾರಿಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯಲ್ಲಿ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ.

ವಿದ್ಯಾರ್ಥಿಗಳ ಪಾಲಿಗೆ ವ್ಯವಸ್ಥೆಯೇ ಕೊಲೆಗಡುಕ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಇಡೀ ವ್ಯವಸ್ಥೆಯು ವಿದ್ಯಾರ್ಥಿಗಳ ಪಾಲಿಗೆ ಸಂಪೂರ್ಣವಾಗಿ ಕೊಲೆಗಡುಕನಂತೆ ವರ್ತಿಸಿದೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಿದ್ದರೆ, ಬಿಹಾರದಲ್ಲಿ ಎಕೆ-47 ಬಳಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್ ದಾಖಲಿಸುವುದಿಲ್ಲ ಎಂದು ನೀಡಿದ್ದ ಭರವಸೆ ಏನಾಯಿತು ಮೋದಿ ಅವರೇ? ನೀವು ಮೊದಲ ದೇಶದ ಯುವಜನತೆಯ ಕ್ಷಮೆ ಕೇಳಬೇಕು. ವಿದ್ಯಾರ್ಥಿಗಳ ಮೇಲಲ್ಲ, ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಸಂಸತ್ತಿನಲ್ಲೂ ಪ್ರತಿಪಕ್ಷಗಳ ಭಾರಿ ಗದ್ದಲ

ಬಿಹಾರದಲ್ಲಿ ಎಕೆ-47 ಫೈರಿಂಗ್ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಷಯವನ್ನು ಸಂಸತ್ತಿನಲ್ಲೂ ವಿಪಕ್ಷಗಳು ಪ್ರಸ್ತಾಪಿಸಿ, ಭಾರೀ ಗದ್ದಲ ಉಂಟುಮಾಡಿವೆ. ಪ್ರತಿಪಕ್ಷಗಳ ನಾಯಕರು ಮಕರ ದ್ವಾರದ ಬಳಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವರು ಈ ಘಟನೆಗೆ ಹೊಣೆ ಹೊರಬೇಕು ಎಂದು ಆಗ್ರಹಿಸಿ ಕಲಾಪ ತಡೆದು ಗದ್ದಲ ಎಬ್ಬಿಸಿದ್ದರಿಂದ ಉಭಯ ಸದನಗಳ ಕಲಾಪಗಳನ್ನು ಮುಂದೂಡಲಾಗಿದೆ.

ಇದನ್ನೂ ಓದಿ : ರಾಜೀನಾಮೆ ಬೆನ್ನಲ್ಲೇ ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್‌ಗೆ ‘ಹೀರೋ’ ರೀತಿ ಸ್ವಾಗತ!

Tags: AK-47 FiringBreaking Newscentral governmentIndia NewsKarnataka News beatKNBLaw and orderPolice Suspensionpolitical NewsPublic ProtestRahul GandhiStudent Protest
SendShareTweet
Previous Post

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

Next Post

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

Related Posts

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?
ದೇಶ

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ರಾಜೀನಾಮೆ ಬೆನ್ನಲ್ಲೇ ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್‌ಗೆ ‘ಹೀರೋ’ ರೀತಿ ಸ್ವಾಗತ!
ದೇಶ

ರಾಜೀನಾಮೆ ಬೆನ್ನಲ್ಲೇ ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್‌ಗೆ ‘ಹೀರೋ’ ರೀತಿ ಸ್ವಾಗತ!

“ಪ್ರತಿಭಟನೆ ನಡೆಯುತ್ತಿದೆ ಎಂದ ಮಾತ್ರಕ್ಕೆ ಲಾಠಿ ಪ್ರಹಾರ ಮಾಡುವಂತಿಲ್ಲ” : ದೆಹಲಿ ಪೊಲೀಸ್ ಕ್ರಮಕ್ಕೆ ಸುಪ್ರೀಂ ತರಾಟೆ!
ದೇಶ

“ಪ್ರತಿಭಟನೆ ನಡೆಯುತ್ತಿದೆ ಎಂದ ಮಾತ್ರಕ್ಕೆ ಲಾಠಿ ಪ್ರಹಾರ ಮಾಡುವಂತಿಲ್ಲ” : ದೆಹಲಿ ಪೊಲೀಸ್ ಕ್ರಮಕ್ಕೆ ಸುಪ್ರೀಂ ತರಾಟೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!
ದೇಶ

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ
ದೇಶ

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!
ದೇಶ

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

Next Post
ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat