ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಾಲ ನಟನಾಗಿದ್ದ ಆಕಾಶ್ ಈಗ ನಾಯಕ ನಟ!

February 28, 2025
Share on WhatsappShare on FacebookShare on Twitter

ಬೆಂಗಳೂರು: ಟಾಲಿವುಡ್‌ ನಿರ್ದೇಶಕ ಪುರಿ ಜಗನ್ನಾಥ್‌ ಅವರ ಮಗ ಆಕಾಶ್‌ ಜಗನ್ನಾಥ್‌ ನಾಯಕ ನಟನಾಗಿ ಗುರುತಿಸಿಕೊಂಡಿದ್ದು, ತಲ್ವಾರ್‌ ಚಿತ್ರದಲ್ಲಿ ಆಕ್ಷನ್‌-ಪ್ಯಾಕ್ಡ್ ಅವತಾರದ ಮೂಲಕ ಅಭಿಮಾನಿಗಳನ್ನು ಮೋಡಿ ಮಾಡಲು ಸಜ್ಜಾಗಿದ್ದಾರೆ.

ELV ಗ್ರೂಪ್ ಆಫ್ ಕಂಪನಿಸ್ ಮತ್ತು ವಾರ್ನಿಕ್ ಸ್ಟುಡಿಯೋಸ್‌ನ ಸ್ಥಾಪಕ ಮತ್ತು ಅಧ್ಯಕ್ಷ ಡಾ. ಭಾಸ್ಕರ್ ELV, ಬಿಗ್‌ ಬಜೆಟ್‌ ನಲ್ಲಿ ನಿರ್ಮಿಸಿದ ಸಿನಿಮಾವಾಗಿದೆ. ಇದೇ ತಲ್ವಾರ್‌ ಸಿನಿಮಾವನ್ನು ಕಾಸಿ ಪರಸುರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಇದೇ ಚಿತ್ರದ ಮೊದಲ ಗ್ಲಿಂಪ್ಸ್‌ ಬಿಡುಗಡೆ ಆಗಿದ್ದು, ಅಭಿಮಾನಿಗಳು ಮತ್ತು ವೀಕ್ಷಕರನ್ನು ಸೆಳೆದಿದೆ.

‘ತಲ್ವಾರ್’ ಪ್ಯಾನ್-ಇಂಡಿಯನ್ ಚಿತ್ರವಾಗಿ ನಿರ್ಮಾಣವಾಗುತ್ತಿದೆ. ಜೂನ್ ವೇಳೆಗೆ ಶೂಟಿಂಗ್‌ ಮುಗಿಸಿಕೊಂಡು, ಸೆಪ್ಟೆಂಬರ್- ಅಕ್ಟೋಬರ್‌ ವೇಳೆಗೆ ಆಡಿಯೋ ಬಿಡುಗಡೆ ಆಗಲಿದೆ. ಈ ವರ್ಷದ ಅಂತ್ಯಕ್ಕೆ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ತಲ್ವಾರ್‌ ಪಕ್ಕಾ ಆಕ್ಷನ್‌ ಸಿನಿಮಾ ಆಗಿದ್ದು, ಬೇರೆ ಬೇರೆ ಕಡೆಗಳಲ್ಲಿ ಸಿನಿಮಾ ಶೂಟಿಂಗ್‌ ನಡೆಯಲಿದೆ. ಮಾಸ್‌ ಆಕ್ಷನ್‌ ದೃಶ್ಯಗಳು ಕೂಡ ಚಿತ್ರದಲ್ಲಿವೆ.

ಆಕಾಶ್ ಜಗನ್ನಾಥ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರೆ, ಪ್ರಕಾಶ್ ರಾಜ್, ಪುರಿ ಜಗನ್ನಾಥ್, ಅನಸೂಯಾ ಭಾರದ್ವಾಜ್, ಶೈನ್ ಟಾಮ್ ಚಾಕೊ, ಅಜಯ್ ಮತ್ತು ಇತರ ಹಲವಾರು ಪ್ರಮುಖ ನಟರು ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಅಲ್ಲದೇ, ಬಾಲಿವುಡ್ ನಟರು ಕೂಡ ಈ ಚಿತ್ರದಲ್ಲಿದ್ದಾರೆ. ಈ ಚಿತ್ರವನ್ನು ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ನಿರ್ಮಿಸಲಾಗುತ್ತಿದೆ.

Tags: ActorAkashcinemaPuri Jagannathtollywood
SendShareTweet
Previous Post

ಪ್ರಾಣಿ ರಕ್ಷಣೆಯ ಉತ್ಕೃಷ್ಟ ಸೇವೆಗೆ ಅನಂತ್ ಅಂಬಾನಿ ‘ವಂತಾರ’ಗೆ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ

Next Post

ಜನಮನ ತಟ್ಟಿದಳು ಶಾನುಭೋಗರ ಮಗಳು!

Related Posts

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

Next Post
ಜನಮನ ತಟ್ಟಿದಳು ಶಾನುಭೋಗರ ಮಗಳು!

ಜನಮನ ತಟ್ಟಿದಳು ಶಾನುಭೋಗರ ಮಗಳು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat