ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

August 13, 2026
Share on WhatsappShare on FacebookShare on Twitter

ನವದೆಹಲಿ : 2025ರ ನವೆಂಬರ್‌ನಲ್ಲಿ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಸಮೀಪ 11 ಜನರ ಸಾವಿಗೆ ಕಾರಣವಾದ ಭೀಕರ ಕಾರು ಬಾಂಬ್ ಸ್ಫೋಟದ ಹಿಂದೆ ಜಾಗತಿಕ ಭಯೋತ್ಪಾದಕ ಸಂಘಟನೆ ಅಲ್‌ಖೈದಾದ ಕೈವಾಡವಿತ್ತು ಎಂಬ ಆಘಾತಕಾರಿ ಅಂಶವನ್ನು ವಿಶ್ವಸಂಸ್ಥೆ ದೃಢಪಡಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ಉಸ್ತುವಾರಿ ತಂಡವು ತನ್ನ ಇತ್ತೀಚಿನ ವರದಿಯಲ್ಲಿ ಈ ದಾಳಿಯನ್ನು ‘ಅಲ್-ಖೈದಾ ಇನ್ ದಿ ಇಂಡಿಯನ್ ಸಬ್‌ಕಾಂಟಿನೆಂಟ್’ (ಭಾರತ ಉಪಖಂಡದ ಅಲ್‌ಖೈದಾ-AQIS) ನಡೆಸಿದೆ ಎಂದು ಅಧಿಕೃತವಾಗಿ ಸ್ಪಷ್ಟಪಡಿಸಿದ್ದು, ಈ ಸಂಘಟನೆಯು ದಕ್ಷಿಣ ಏಷ್ಯಾದಾದ್ಯಂತ ತನ್ನ ಜಾಲವನ್ನು ವಿಸ್ತರಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ವಿಕೇಂದ್ರೀಕೃತ ಜಾಲದ ಮೂಲಕ ಹೆಚ್ಚಿದ ವಿಧ್ವಂಸಕ ಶಕ್ತಿ

ವಿಶ್ವಸಂಸ್ಥೆಯ ವರದಿಯ ಪ್ರಕಾರ, ಈ ಹಿಂದೆ ಆಂತರಿಕವಾಗಿ ದುರ್ಬಲಗೊಂಡಿದ್ದ ಎಸ್‌ಕ್ಯುಐಎಸ್ ಸಂಘಟನೆಯು ಈಗ ಸಣ್ಣ ಮತ್ತು ಹಂಚಿಹೋಗಿರುವ ರಹಸ್ಯ ಘಟಕಗಳ ಮೂಲಕ ತನ್ನ ಜಾಲವನ್ನು ಬಲಪಡಿಸಿಕೊಂಡಿದೆ. ಬೃಹತ್ ಗುಂಪುಗಳಾಗಿ ಕಾರ್ಯಾಚರಣೆ ನಡೆಸುವ ಬದಲಿಗೆ, ಭದ್ರತಾ ಸಂಸ್ಥೆಗಳಿಗೆ ಚಳ್ಳೆಹಣ್ಣು ತಿನಿಸಲು ಸಣ್ಣ ಸಣ್ಣ ತಂಡಗಳನ್ನು ರಚಿಸಿಕೊಂಡು ಹಣಕಾಸು ಮತ್ತು ಲಾಜಿಸ್ಟಿಕ್ಸ್ ನೆರವು ಪಡೆಯುತ್ತಿದೆ.

2025ರ ನವೆಂಬರ್ 10 ರಂದು ನಡೆದ ಕೆಂಪುಕೋಟೆ ಸ್ಫೋಟವು ಈ ಉಗ್ರ ಸಂಘಟನೆಯ ಮರುಸಂಘಟನೆಗೆ ಸಾಕ್ಷಿಯಾಗಿದೆ. ಉಮರ್ ಉನ್-ನಬಿ ಎಂಬ ಮಾಜಿ ವೈದ್ಯಕೀಯ ಸಹಾಯಕ ಪ್ರಾಧ್ಯಾಪಕನು ಈ ಸ್ಫೋಟದ ರೂವಾರಿಯಾಗಿದ್ದು, ಘಟನೆಯಲ್ಲಿ ಆತನೂ ಸಾವನ್ನಪ್ಪಿದ್ದ. ಈ ಪ್ರಕರಣದ ಮೂಲ ತನಿಖೆ ನಡೆಸಿದ್ದ ಭಾರತದ ಎನ್‌ಐಎ (NIA) ಪತ್ತೆ ಹಚ್ಚಿದ್ದ ಅಂಶಗಳಿಗೆ ಈಗ ವಿಶ್ವಸಂಸ್ಥೆಯ ವರದಿಯೂ ಜಾಗತಿಕ ಮುದ್ರೆ ಒತ್ತಿದೆ.

ದಾಳಿಗಳಿಗೆ ‘ಎಐ’ ಹಾಗೂ ‘ಚಾಟ್‌ಜಿಪಿಟಿ’ ಬಳಕೆ!

ತಂತ್ರಜ್ಞಾನ ಬೆಳೆದಂತೆ ಉಗ್ರರ ದಾಳಿಯ ಶೈಲಿಯೂ ಬದಲಾಗುತ್ತಿರುವುದು ಈ ವರದಿಯಿಂದ ಜಗತ್ತಿಗೆ ತಿಳಿದುಬಂದಿದೆ. ಎಸ್‌ಕ್ಯುಐಎಸ್ ಸೇರಿದಂತೆ ವಿವಿಧ ಉಗ್ರ ಸಂಘಟನೆಗಳು ಬಾಂಬ್ ತಯಾರಿಕೆ, ದಾಳಿಯ ಸ್ಥಳಗಳ ಆಯ್ಕೆ ಮತ್ತು ತಾಂತ್ರಿಕ ಮಾಹಿತಿಗಳಿಗಾಗಿ ಚಾಟ್‌ಜಿಪಿಟಿ (ChatGPT) ಯಂತಹ ಕೃತಕ ಬುದ್ಧಿಮತ್ತೆ (AI) ಉಪಕರಣಗಳನ್ನು ಬಳಸಿಕೊಳ್ಳುತ್ತಿವೆ. ಅಷ್ಟೇ ಅಲ್ಲದೆ, ಐಸಿಸ್-ಕೆ (ISIL-K) ನಂತಹ ಸಂಘಟನೆಗಳು ತಮ್ಮ ಧರ್ಮಾಂಧ ಪ್ರಚಾರದ ವಿಷಯಗಳನ್ನು ಪ್ರಪಂಚದ ನಾನಾ ಭಾಷೆಗಳಿಗೆ ತಕ್ಷಣವೇ ಭಾಷಾಂತರಿಸಿ ಪ್ರಸಾರ ಮಾಡಲು ಎಐ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಜಾಗತಿಕ ಮಟ್ಟದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಬಾಂಗ್ಲಾದೇಶಕ್ಕೂ ವಿಸ್ತರಿಸುವ ಆತಂಕ

ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಗಡಿ ಭಾಗಗಳಲ್ಲಿ ಸಕ್ರಿಯವಾಗಿರುವ ಎಸ್‌ಕ್ಯುಐಎಸ್, ಈಗ ಬಾಂಗ್ಲಾದೇಶವನ್ನು ಕೇಂದ್ರೀಕರಿಸಿಕೊಂಡು ದಕ್ಷಿಣ ಏಷ್ಯಾದಾದ್ಯಂತ ತನ್ನ ಕರಾಳ ಹಸ್ತವನ್ನು ವಿಸ್ತರಿಸಲು ಸಂಚು ರೂಪಿಸುತ್ತಿದೆ. ಇದರ ಜೊತೆಗೆ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಟಿಟಿಪಿ (TTP) ಉಗ್ರರಿಗೆ ಬೆಂಬಲ ನೀಡುತ್ತಿರುವುದರಿಂದ ಪಾಕಿಸ್ತಾನ-ಆಫ್ಘನ್ ಗಡಿಯಲ್ಲಿ ಸೇನಾ ಸಂಘರ್ಷಗಳು ತೀವ್ರಗೊಂಡಿವೆ ಎಂದು ವರದಿ ಹೇಳಿದೆ. ಅಲ್-ಖೈದಾ ಬೆಂಬಲಿತ ಉಗ್ರರು ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳ ಜೊತೆಗೆ ಜೈವಿಕ ಹಾಗೂ ರಾಸಾಯನಿಕ ಆಯುಧಗಳ ಮೇಲೆಯೂ ಕಣ್ಣಿಟ್ಟಿರುವುದು ಆತಂಕವನ್ನು ಇಮ್ಮಡಿಗೊಳಿಸಿದೆ.

ಇದನ್ನೂ ಓದಿ : 13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

Tags: Al QaedaAl Qaeda Terror AttackIndia Terror NewsKarnataka News beatKNBNational securityRed Fort blastRed Fort ExplosionTerror Attack InvestigationTerrorism NewsUN ReportUnited Nations Report
SendShareTweet
Previous Post

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

Next Post

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ
ದೇಶ

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!
ದೇಶ

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ
ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?
ದೇಶ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

Next Post
ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat