ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pollachi Sexual Assault Case: 2019ರ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣದ ಎಲ್ಲ 9 ಆರೋಪಿಗಳೂ ದೋಷಿಗಳು: ಸೆಷನ್ಸ್ ಕೋರ್ಟ್ ತೀರ್ಪು

May 13, 2025
Share on WhatsappShare on FacebookShare on Twitter

ಚೆನ್ನೈ: ಇಡೀ ದೇಶದ ಗಮನ ಸೆಳೆದಿದ್ದ 2019ರ ಪೊಲ್ಲಾಚಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ(Pollachi Sexual Assault Case) ಸಂಬಂಧಿಸಿ ತಮಿಳುನಾಡಿನ(TamilNadu) ಕೊಯಮತ್ತೂರಿನ ಸೆಷನ್ಸ್ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಪೊಲ್ಲಾಚಿಯಲ್ಲಿ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡಿದ್ದ ಪ್ರಕರಣದ ಎಲ್ಲ 9 ಆರೋಪಿಗಳನ್ನೂ ದೋಷಿಗಳು ಎಂದು ಘೋಷಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸಾಮೂಹಿಕ ಅತ್ಯಾಚಾರ ಮತ್ತು ನಿರಂತರ ಅತ್ಯಾಚಾರ ಆರೋಪದಲ್ಲಿ ಎಲ್ಲರೂ ತಪ್ಪಿತಸ್ಥರು ಎಂದು ನ್ಯಾ.ಆರ್. ನಂದಿನಿ ದೇವಿ ತೀರ್ಪು ನೀಡಿದ್ದು, ಸದ್ಯದಲ್ಲೇ ಶಿಕ್ಷೆಯ ಪ್ರಮಾಣ ಘೋಷಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡುವಂತೆ ಪ್ರಾಸಿಕ್ಯೂಷನ್ ಒತ್ತಾಯಿಸಿದೆ.
ಶಬರಿರಾಜನ್ ಅಲಿಯಾಸ್ ರಿಶ್ವಂತ್ (32), ತಿರುವನಕರಸು(34), ಟಿ.ವಸಂತ ಕುಮಾರ್(30), ಎಂ.ಸತೀಶ್ (33), ಆರ್. ಮಣಿ ಅಲಿಯಾಸ್ ಮಣಿವಣ್ಣನ್, ಪಿ.ಬಾಬು (33), ಹರೋನ್ ಪೌಲ್ (32), ಅರುಳನಾಥಮ್ (39) ಮತ್ತು ಅರುಣ್ ಕುಮಾರ್ (33) ಈ ಪ್ರಕರಣದ ಆರೋಪಿಗಳು. ಇವರೆಲ್ಲರೂ 2019ರಿಂದಲೂ ಸೇಲಂ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಇಂದು ಬೆಳಗ್ಗೆ ಎಲ್ಲ 9 ಆರೋಪಿಗಳನ್ನೂ ಪೊಲೀಸರು ಸೆಷನ್ಸ್ ಕೋರ್ಟ್ ‌ಗೆ ಕರೆತಂದಿದ್ದರು. ಕೊಯಮತ್ತೂರಿನಾದ್ಯಂತ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಕೋರ್ಟ್ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಕಣ್ಗಾವಲು ಇಡಲಾಗಿತ್ತು.
ವಿಚಾರಣೆ ವೇಳೆ ಸರ್ಕಾರಿ ವಕೀಲರು, ಸುಮಾರು 200 ದಾಖಲೆಗಳು ಮತ್ತು ವಿಧಿವಿಜ್ಞಾನ ಪ್ರಯೋಗಾಲಯವು ದೃಢಪಡಿಸಿರುವ ದೌರ್ಜನ್ಯದ ವಿಡಿಯೋಗಳು ಸೇರಿದಂತೆ 400 ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಆಧಾರದಲ್ಲಿ ವಿಚಾರಣೆ ನಡೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಬದುಕುಳಿದಿರುವ ಸಂತ್ರಸ್ತರ ಹೇಳಿಕೆಗಳು, ಡಿಜಿಟಲ್ ಪುರಾವೆಗಳೂ ಪ್ರಕರಣಕ್ಕೆ ಬಲ ನೀಡಿರುವುದಾಗಿ ಹೇಳಿದ್ದಾರೆ. ಯಾವುದೇ ಸಾಕ್ಷ್ಯವೂ ತಮ್ಮ ಹೇಳಿಕೆಯನ್ನು ಬದಲಿಸಿಲ್ಲ. ಸಾಕ್ಷಿಗಳ ಸುರಕ್ಷತಾ ಕಾಯ್ದೆಯ ಅನ್ವಯ ಅವರ ಗುರುತನ್ನು ಗೌಪ್ಯವಾಗಿಡಲಾಗಿದೆ ಹಾಗೂ ಅವರೆಲ್ಲರ ಸುರಕ್ಷತೆಯನ್ನೂ ಕಾಪಾಡಲಾಗಿದೆ ಎಂದೂ ತಿಳಿಸಿದ್ದಾರೆ.

ಏನಿದು ಪೊಲ್ಲಾಚಿ ಪ್ರಕರಣ?
ಇದು 2016ರಿಂದ 2018ರ ಅವಧಿಯಲ್ಲಿ ನಡೆದ ದೇಶವನ್ನೇ ಬೆಚ್ಚಿಬೀಳಿಸಿದ ಲೈಂಗಿಕ ಕಿರುಕುಳ, ಬ್ಲ್ಯಾಕ್ ಮೇಲ್ ಪ್ರಕರಣವಾಗಿದೆ. ಕಾಲೇಜು ವಿದ್ಯಾರ್ಥಿಯರು ಸೇರಿದಂತೆ ಹಲವು ಮಹಿಳೆಯರ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ, ಆ ದೃಶ್ಯಗಳನ್ನು ವಿಡಿಯೋ ಚಿತ್ರೀಕರಣ ಮಾಡಿ, ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಾ, ಅವರಿಂದ ಲೈಂಗಿಕ ಸಹಕಾರ ಮತ್ತು ಹಣವನ್ನು ವಸೂಲಿ ಮಾಡುತ್ತಿದ್ದ ಗ್ಯಾಂಗ್‌ವೊಂದು ತಮಿಳುನಾಡಿನ ಪೊಲ್ಲಾಚಿಯಲ್ಲಿ ಸಕ್ರಿಯವಾಗಿತ್ತು. ಈ ಪ್ರಕರಣವು ಇಡೀ ದೇಶದ ಸಾಕ್ಷಿಪ್ರಜ್ಞೆಯನ್ನೇ ಕಲಕಿತ್ತು.
ಆರೋಪಿಗಳಾದ 9 ಮಂದಿಯ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ ಗಳಡಿ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ಸಂತ್ರಸ್ತರ ಮೇಲೆ ಮತ್ತೆ ಮತ್ತೆ ಅತ್ಯಾಚಾರ, ಕ್ರಿಮಿನಲ್ ಸಂಚು, ಲೈಂಗಿಕ ಕಿರುಕುಳು ಮತ್ತು ಬ್ಲ್ಯಾಕ್ ಮೇಲ್ ಆರೋಪ ಹೊರಿಸಲಾಗಿತ್ತು. 2016ರಿಂದ 2018ರವರೆಗೆ ಈ ಅಪರಾಧ ನಡೆದಿತ್ತು. ಅತ್ಯಾಚಾರದ ವಿಡಿಯೋಗಳನ್ನೇ ಬಳಸಿಕೊಂಡು ಅದನ್ನು ಬಹಿರಂಗಪಡಿಸುವುದಾಗಿ ಹೆದರಿಸಿ ಅದೇ ಸಂತ್ರಸ್ತೆಯರಿಗೆ ಮತ್ತೆ ಮತ್ತೆ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು. ಆರಂಭದಲ್ಲಿ ಪೊಲ್ಲಾಚಿ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸಿದ್ದರು. ನಂತರದಲ್ಲಿ ಅದನ್ನು ತಮಿಳುನಾಡು ಕ್ರೈಂ ಬ್ರಾಂಚ್‌ನ ಅಪರಾಧ ತನಿಖಾ ದಳಕ್ಕೆ, ಬಳಿಕ ಸಿಬಿಐಗೆ ವಹಿಸಲಾಯಿತು.

Tags: chennaiCrime
SendShareTweet
Previous Post

Encounter in J&K: ಕಾಶ್ಮೀರದ ಶೋಪಿಯಾನ್‌ನಲ್ಲಿ ಎನ್‌ಕೌಂಟರ್: 3 ಲಷ್ಕರ್ ಉಗ್ರರು ಫಿನಿಶ್

Next Post

India-Pakistan News: ಪಂಜಾಬ್ ಗಡಿ ಜಿಲ್ಲೆಗಳಲ್ಲಿ ಇನ್ನೂ ತೆರೆಯದ ಶಾಲೆಗಳು. ಬ್ಲ್ಯಾಕ್ಔಟ್ ಮುಂದುವರಿಕೆ

Related Posts

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ
ದೇಶ

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!
ದೇಶ

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ
ದೇಶ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!
ದೇಶ

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!
ದೇಶ

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

Next Post
India-Pakistan News: ಪಂಜಾಬ್ ಗಡಿ ಜಿಲ್ಲೆಗಳಲ್ಲಿ ಇನ್ನೂ ತೆರೆಯದ ಶಾಲೆಗಳು. ಬ್ಲ್ಯಾಕ್ಔಟ್ ಮುಂದುವರಿಕೆ

India-Pakistan News: ಪಂಜಾಬ್ ಗಡಿ ಜಿಲ್ಲೆಗಳಲ್ಲಿ ಇನ್ನೂ ತೆರೆಯದ ಶಾಲೆಗಳು. ಬ್ಲ್ಯಾಕ್ಔಟ್ ಮುಂದುವರಿಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat