ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

Gold Mutual Fund: ಗೋಲ್ಡ್ ಮ್ಯೂಚುವಲ್ ಫಂಡ್ ಹೂಡಿಕೆ ಹೇಗೆ? ಹೇಗಿದು ಲಾಭದಾಯಕ?

April 13, 2025
Share on WhatsappShare on FacebookShare on Twitter

ಬೆಂಗಳೂರು: ಷೇರು ಮಾರುಕಟ್ಟೆ ಕುಸಿಯುತ್ತಿರುವ ಕಾರಣ ಹೂಡಿಕೆಗೆ ಜನ ಹಿಂಜರಿಯುತ್ತಿದ್ದಾರೆ. ಹಾಗಾಗಿ, ಹೆಚ್ಚಿನವರು ಚಿನ್ನ ಖರೀದಿಗೆ ಆದ್ಯತೆ ನೀಡುತ್ತಿದ್ದಾರೆ. ಆದರೆ, ಭೌತಿಕವಾಗಿ ಚಿನ್ನ ಖರೀದಿಸುವುದಕ್ಕಿಂತ ಗೋಲ್ಡ್ ಮ್ಯೂಚುವಲ್ ಫಂಡ್ (Gold Mutual Fund) ಗಳಲ್ಲಿ ಹೂಡಿಕೆ ಮಾಡುವುದು ಕೂಡ ಹಲವು ರೀತಿಯಲ್ಲಿ ಅನುಕೂಲಕರ ಎಂದು ತಜ್ಞರು ಹೇಳುತ್ತಾರೆ. ಇಲ್ಲಿಯೂ ಶೇ.14-16ರಷ್ಟು ರಿಟರ್ನ್ಸ್ ನಿರೀಕ್ಷಿಸಬಹುದಾಗಿದೆ. ಹಾಗಾದರೆ, ಏನಿದು ಗೋಲ್ಡ್ ಮ್ಯೂಚುವಲ್ ಫಂಡ್? ಹೂಡಿಕೆ ಹೇಗೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

ಏನಿದು ಗೋಲ್ಡ್ ಮ್ಯೂಚುವಲ್ ಫಂಡ್?

ಚಿನ್ನ ಅಥವಾ ಚಿನ್ನಕ್ಕೆ ಸಂಬಂಧಿಸಿದ ಸ್ವತ್ತುಗಳ ಮೇಲೆ ಹೂಡಿಕೆ ಮಾಡುವ ಫಂಡ್ ಗಳನ್ನು ಗೋಲ್ಡ್ ಮ್ಯೂಚುವಲ್ ಫಂಡ್ ಎನ್ನುತ್ತಾರೆ. ಗೋಲ್ಡ್ ಮ್ಯೂಚುವಲ್ ಫಂಡ್ ಅನ್ನು ಪೇಪರ್ ಗೋಲ್ಡ್ ಎಂದು ಕೂಡ ಕರೆಯಲಾಗುತ್ತದೆ. ಏಕೆಂದರೆ, ಇಲ್ಲಿ ಹೂಡಿಕೆದಾರನಿಗೆ ಘನ ರೂಪದ ಚಿನ್ನ ನೀಡುವುದಿಲ್ಲ.

ಬದಲಿಗೆ ಚಿನ್ನದ ಯೂನಿಟ್ಗಳನ್ನು ಎಲೆಕ್ಟ್ರಾನಿಕ್ ದಾಖಲೆ ರೂಪದಲ್ಲಿ ಒದಗಿಸಲಾಗುತ್ತದೆ. ಗೋಲ್ಡ್ ಮ್ಯೂಚುವಲ್ ಫಂಡ್ ಗಳು ಮೂಲತಃ ಗೋಲ್ಡ್ ಎಕ್ಸ್ ಚೇಂಜ್, ಗೋಲ್ಡ್ ಮೈನಿಂಗ್, ಚಿನ್ನದ ಮಾರ್ಕೆಟಿಂಗ್ ಅಥವಾ ಚಿನ್ನದ ಉತ್ಪನ್ನಗಳನ್ನು ಮಾರಾಟ ಮಾಡುವ ನೋಂದಾಯಿತ ಕಂಪನಿಗಳ ಮೇಲೆ ಹೂಡಿಕೆ ಮಾಡುತ್ತವೆ. ಚಿನ್ನದ ಬೆಲೆಯ ಏರಿಕೆ ಅಥವಾ ಇಳಿಕೆಯು ಗೋಲ್ಡ್ ಮ್ಯೂಚುವಲ್ ಫಂಡ್ ಗಳ ಮೇಲೆ ಪರಿಣಾಮ ಬೀರುತ್ತದೆ.

ಚಿನ್ನ ಖರೀದಿಗಿಂತ ಹೇಗೆ ಅನುಕೂಲ?

ಚಿನ್ನದ ಆಭರಣ ಖರೀದಿಗಿಂತ ಗೋಲ್ಡ್ ಮ್ಯೂಚುವಲ್ ಫಂಡ್ ಗಳಲ್ಲಿ ವಿವಿಧ ಅನುಕೂಲಗಳಿವೆ. ಚಿನ್ನಾಭರಣ ಖರೀದಿಯ ಹೂಡಿಕೆಯಲ್ಲಿ ಹಲವು ಶುಲ್ಕಗಳು ಎದುರಾಗುತ್ತವೆ. ಚಿನ್ನ ಖರೀದಿಸಿದಾಗ ಮೇಕಿಂಗ್ ಚಾರ್ಜಸ್ ಗೆ ಶೇ.15ರಿಂದ ಶೇ.30ರಷ್ಟು ಹಣ ನೀಡಬೇಕಾಗುತ್ತದೆ. ಹಾಗೆಯೇ, ಶೇ.30ರಷ್ಟು ಜಿಎಸ್ ಟಿ ಕೂಡ ಇರುತ್ತದೆ. ಆಭರಣದ ಗುಣಮಟ್ಟ ಖಾತರಿಯು ಮತ್ತೊಂದು ತಲೆನೋವು. ಸರಿಯಾದ ಹಾಲ್ ಮಾರ್ಕ್ ಚಿನ್ನವನ್ನು ಅಂಗಡಿಯವರು ನೀಡಿದ್ದಾರಾ ಎನ್ನುವ ಭೀತಿ ಕಾಡುತ್ತಿರುತ್ತದೆ. ಚಿನ್ನ ಮಾರಾಟ ಮಾಡುವಾಗಲೂ ವೇಸ್ಟೇಜ್ ನಿಂದಾಗಿ ದುಡ್ಡು ಕಳೆದುಕೊಳ್ಳಬೇಕಾಗುತ್ತದೆ. ಈ ಎಲ್ಲ ಕಾರಣಗಳಿಂದ ಚಿನ್ನಾಭರಣಗಳ ಮೇಲಿನ ಹೂಡಿಕೆಯು ಸಮಂಜಸ ಎಂದು ಕರೆಯುವುದಿಲ್ಲ. ಹಾಗಾಗಿ, ಚಿನ್ನದ ಮೇಲೆ ಹೂಡಿಕೆ ಅಂತ ಬಂದಾಗ ಗೋಲ್ಡ್ ಇಟಿಎಫ್, ಗೋಲ್ಡ್ ಮ್ಯೂಚುವಲ್ ಫಂಡ್, ಡಿಜಿಟಲ್ ಗೋಲ್ಡ್ ಮತ್ತು ಸಾವರಿನ್ ಗೋಲ್ಡ್ ಬಾಂಡ್ ಉತ್ತಮ ಆಯ್ಕೆಗಳಾಗಿವೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಗೋಲ್ಡ್ ಎಂ ಎಫ್ ಅನುಕೂಲಗಳೇನು?

ಮ್ಯೂಚುವಲ್ ಫಂಡ್ ಹೂಡಿಕೆಯ ಮಾದರಿಯಲ್ಲೇ ಗೋಲ್ಡ್ ಮ್ಯೂಚುವಲ್ ಫಂಡ್ ಗಳಲ್ಲೂ ಹೂಡಿಕೆ ಮಾಡಬಹುದಾಗಿದೆ. ಕನಿಷ್ಠ 100 ರೂಪಾಯಿಯಿಂದಲೂ ಗೋಲ್ಡ್ ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡಬಹುದು. ಗೋಲ್ಡ್ ಮ್ಯೂಚುವಲ್ ಫಂಡ್ ಗಳಲ್ಲಿ ಆಭರಣ ಚಿನ್ನದಲ್ಲಿರುವ ಮೇಕಿಂಕ್ ಚಾರ್ಜ್, ಜಿಎಸ್ಟಿ ಸೇರಿ ಯಾವುದೇ ರೀತಿಯ ಹೆಚ್ಚುವರಿ ವೆಚ್ಚಗಳಿರುವುದಿಲ್ಲ.

ಒಂದಷ್ಟು ಎಕ್ಸ್ ಪೆನ್ಸ್ ರೇಶಿಯೋ ಮಾತ್ರ ಇರುತ್ತದೆ. ಅಲ್ಲದೆ ಚಿನ್ನದ ಸುರಕ್ಷತೆ, ಗುಣಮಟ್ಟದ ಬಗ್ಗೆ ಇಲ್ಲಿ ತಲೆಕೆಡಿಸಿಕೊಳ್ಳಬೇಕಿಲ್ಲ. ಹಣ ಬೇಕಾದಾಗ ನಗದೀಕರಣ ಮಾಡಿಕೊಳ್ಳುವ ಅವಕಾಶವೂ ಗೋಲ್ಡ್ ಮ್ಯೂಚುವಲ್ ಫಂಡ್ ನಲ್ಲಿ ಇದೆ. ಎಲ್ಲದಕ್ಕಿಂತಲೂ ಪ್ರಮುಖವಾಗಿ ಚಿನ್ನದ ಬೆಲೆ ಏರಿಕೆಗೆ ಅನುಗುಣವಾಗಿ ಗೋಲ್ಡ್ ಫಂಡ್ನ ಮೌಲ್ಯವೂ ವೃದ್ಧಿಸುತ್ತದೆ.
ಮಾರುಕಟ್ಟೆಯಲ್ಲಿ ಹತ್ತಾರು ಗೋಲ್ಡ್ ಫಂಡ್ ಆಯ್ಕೆಗಳಿವೆ. ಉದಾಹರಣೆಗೆ, ಎಸ್ಬಿಐ ಗೋಲ್ಡ್ ಡೈರೆಕ್ಟ್ ಪ್ಲಾನ್ ಗ್ರೋತ್, ಎಕ್ಸಿಸ್ ಗೋಲ್ಡ್ ಪ್ಲಾನ್ ಗ್ರೋತ್, ಎಚ್ ಡಿಎಫ್ ಸಿ ಗೋಲ್ಡ್ ಡೈರೆಕ್ಟ್ ಪ್ಲಾನ್ ಗ್ರೋತ್, ಕ್ವಾಂಟಂ ಗೋಲ್ಡ್ ಸೇವಿಂಗ್ಸ್ ಪ್ಲಾನ್ ಗ್ರೋತ್ ಸೇರಿ ಹಲವು ಫಂಡ್ ಗಳು ಮಾರುಕಟ್ಟೆಯಲ್ಲಿವೆ.

ಗಮನಿಸಿ: ಗೋಲ್ಡ್ ಮ್ಯೂಚುವಲ್ ಫಂಡ್ ಕುರಿತು ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನ ಪ್ರಕಟಿಸಲಾಗಿದೆ. ಹಾಗೆಯೇ, ಉದಾಹರಣೆಗಾಗಿ ಮಾತ್ರ ಕೆಲ ಫಂಡ್ ಗಳ ಹೆಸರು ಪ್ರಸ್ತಾಪಿಸಲಾಗಿದೆಯೇ ಹೊರತು, ಅವು ಹೂಡಿಕೆಗೆ ಶಿಫಾರಸು ಅಲ್ಲ. ಯಾವುದೇ ರೀತಿಯ ಹೂಡಿಕೆಗೆ ಮುನ್ನ ಆರ್ಥಿಕ ತಜ್ಞರ ಸಲಹೆಗಳನ್ನು ಪಡೆಯುವುದು ಸುರಕ್ಷಿತವಾಗಿದೆ. ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ನಾವು ಲೇಖನ ಪ್ರಕಟಿಸಿದ್ದೇವೆ.

Tags: GoldGold Mutual FundMutual FundSavings
SendShareTweet
Previous Post

Hanuman Jayanti: ಹನುಮ ಜಯಂತಿ ಮೆರವಣಿಗೆ ವೇಳೆ ಘರ್ಷಣೆ, ಕಲ್ಲುತೂರಾಟ

Next Post

Viral Video: ಮಗನನ್ನು ಎದೆಗವಚಿಕೊಂಡು ಹೊರಬಂದ ಪವನ್ ಕಲ್ಯಾಣ್ ವಿಡಿಯೋ ವೈರಲ್

Related Posts

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ
ವಾಣಿಜ್ಯ-ವ್ಯಾಪಾರ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ
ವಾಣಿಜ್ಯ-ವ್ಯಾಪಾರ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ
ವಾಣಿಜ್ಯ-ವ್ಯಾಪಾರ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

Next Post
Viral Video: ಮಗನನ್ನು ಎದೆಗವಚಿಕೊಂಡು ಹೊರಬಂದ ಪವನ್ ಕಲ್ಯಾಣ್ ವಿಡಿಯೋ ವೈರಲ್

Viral Video: ಮಗನನ್ನು ಎದೆಗವಚಿಕೊಂಡು ಹೊರಬಂದ ಪವನ್ ಕಲ್ಯಾಣ್ ವಿಡಿಯೋ ವೈರಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat