ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Sheikh Hasina: “ಐ ಆಮ್ ಕಮಿಂಗ್…. ” ಶೇಖ್ ಹಸೀನಾ ಹೀಗೆ ಹೇಳಿದ್ದೇಕೆ?

April 8, 2025
Share on WhatsappShare on FacebookShare on Twitter

ನವದೆಹಲಿ: “ಅಲ್ಲಾಹನು ನನ್ನನ್ನು ಒಂದು ಉದ್ದೇಶದೊಂದಿಗೆ ಜೀವಂತವಾಗಿರಿಸಿದ್ದಾನೆ. ಅವಾಮಿ ಲೀಗ್ ಸದಸ್ಯರನ್ನು ಗುರಿಯಾಗಿಸುತ್ತಿರುವವರಿಗೆ ತಕ್ಕ ಶಿಕ್ಷೆಯಾಗುವಂಥ ಒಂದು ದಿನ ಮುಂದೆ ಬರಲಿದೆ. ನಾನು ಬರುತ್ತಿದ್ದೇನೆ” ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ(Sheikh Hasina) ಹೇಳಿದ್ದಾರೆ.

ಬಾಂಗ್ಲಾದಲ್ಲಿ ನಡೆದ ರಾಷ್ಟ್ರವ್ಯಾಪಿ ಆಂದೋಲನ, ಅಸ್ಥಿರತೆಯ ನಂತರ ಭಾರತಕ್ಕೆ ಪಲಾಯನ ಮಾಡಿರುವ ಅವಾಮಿ ಲೀಗ್ ಅಧ್ಯಕ್ಷೆ, ಸಾಮಾಜಿಕ ಮಾಧ್ಯಮ ಸಂವಾದವೊಂದರಲ್ಲಿ ತಮ್ಮ ಪಕ್ಷದ ನಾಯಕರ ಕುಟುಂಬ ಸದಸ್ಯರೊಂದಿಗೆ ನಡೆಸಿದ ಮಾತುಕತೆ ವೇಳೆ ಈ ಹೇಳಿಕೆ ನೀಡಿದ್ದಾರೆ.

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಅವರ ವಿರುದ್ಧ ಕಿಡಿಕಾರಿದ ಹಸೀನಾ, ಯೂನುಸ್ “ಜನರನ್ನು ಎಂದಿಗೂ ಪ್ರೀತಿಸದ ವ್ಯಕ್ತಿ” ಎಂದು ಬಣ್ಣಿಸಿದ್ದಾರೆ. “ಅವರು ಕಡಿಮೆ ಮೊತ್ತವನ್ನು ಹೆಚ್ಚಿನ ಬಡ್ಡಿದರದಲ್ಲಿ ಸಾಲ ನೀಡುತ್ತಾ, ಬಂದ ಹಣವನ್ನು ವಿದೇಶದಲ್ಲಿ ಐಷಾರಾಮಿ ಜೀವನ ನಡೆಸಲು ಬಳಸಿದರು. ಆಗ ನಮಗೆ ಅವನ ನಕಲುತನವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಅವರಿಗೆ ಸಾಕಷ್ಟು ಸಹಾಯ ಮಾಡಿದೆವು. ನಂತರದಲ್ಲಿ ಅವರಲ್ಲಿ ಅಧಿಕಾರದ ಲಾಲಸೆ ಬೆಳೆಯಿತು. ಅದು ಈಗ ಇಡೀ ಬಾಂಗ್ಲಾದೇಶವನ್ನು ಸುಟ್ಟು ಹಾಕುತ್ತಿದೆ” ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶವು ಒಂದು ಕಾಲದಲ್ಲಿ ಅಭಿವೃದ್ಧಿಯ ಮಾದರಿಯಾಗಿತ್ತು. ಈಗ ಅದು “ಭಯೋತ್ಪಾದಕ ದೇಶ” ವಾಗಿ ಮಾರ್ಪಟ್ಟಿದೆ. ನಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಕೊಲ್ಲಲಾಗುತ್ತಿದೆ. ಅವಾಮಿ ಲೀಗ್, ಪೊಲೀಸರು, ವಕೀಲರು, ಪತ್ರಕರ್ತರು, ಕಲಾವಿದರು, ಎಲ್ಲರನ್ನೂ ಗುರಿಯಾಗಿಸಲಾಗುತ್ತಿದೆ. ದೇಶದಲ್ಲಿ ಮಾಧ್ಯಮಗಳಿಗೂ ನಿರ್ಬಂಧ ಹಾಕಲಾಗಿದೆ. ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಬಿಡುತ್ತಿಲ್ಲ. ಅತ್ಯಾಚಾರಗಳು, ಕೊಲೆಗಳು, ಡಕಾಯಿತಿಗಳು, ಯಾವುದನ್ನೂ ವರದಿ ಮಾಡಲು ಸಾಧ್ಯವಿಲ್ಲ ಎಂದೂ ಮಾಜಿ ಪ್ರಧಾನಿ ಆರೋಪಿಸಿದ್ದಾರೆ.

ತಮ್ಮ ತಂದೆ, ಬಾಂಗ್ಲಾದೇಶದ ಮೊದಲ ಅಧ್ಯಕ್ಷ ಶೇಖ್ ಮುಜಿಬುರ್ ರಹಮಾನ್ ಸೇರಿದಂತೆ ತಮ್ಮ ಇಡೀ ಕುಟುಂಬದ ಭಯಾನಕ ಹತ್ಯೆಗಳನ್ನು ಇದೇ ವೇಳೆ ನೆನಪಿಸಿಕೊಂಡ ಹಸೀನಾ ಅವರು, “ನನ್ನ ತಂದೆ, ತಾಯಿ, ಸಹೋದರ, ಎಲ್ಲರನ್ನೂ ನಾನು ಒಂದೇ ದಿನದಲ್ಲಿ ಕಳೆದುಕೊಂಡಿದ್ದೇನೆ. ನಂತರದಲ್ಲಿ ಅವರು ನಮ್ಮನ್ನು ನಮ್ಮ ದೇಶಕ್ಕೆ ಮರಳಲೂ ಬಿಡಲಿಲ್ಲ. ನಿಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವು ನನಗೆ ಅರ್ಥವಾಗುತ್ತಿದೆ. ಅಲ್ಲಾಹನು ನನ್ನನ್ನು ರಕ್ಷಿಸುತ್ತಿದ್ದಾನೆ, ಬಹುಶಃ ಅವನು ನನ್ನ ಮೂಲಕ ಕೆಲವು ಉದ್ದೇಶಗಳನ್ನು ಪೂರ್ಣಗೊಳಿಸಲು ಬಯಸುತ್ತಿರಬಹುದು. ಅಪರಾಧಗಳನ್ನು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು. ಇದು ನನ್ನ ಪ್ರತಿಜ್ಞೆ” ಎಂದು ಅವರು ಹೇಳಿದರು.

ಇದೇ ವೇಳೆ, ಬೆಂಬಲಿಗರೊಬ್ಬರು “ನೀವು ಹೇಗಿದ್ದೀರಿ” ಎಂದು ಪ್ರಶ್ನಿಸಿದ್ದು, ಅದಕ್ಕೆ ಶೇಖ್ ಹಸೀನಾ, “ನಾನು ಜೀವಂತವಾಗಿದ್ದೇನೆ, ಮಗಾ” ಎಂದು ಉತ್ತರಿಸಿದರು. ಇನ್ನೊಬ್ಬ ಬೆಂಬಲಿಗ, “ಅಲ್ಲಾಹನು ನಿಮಗೆ ಮತ್ತೆ ಅವಕಾಶವನ್ನು ನೀಡಲಿ” ಎಂದು ಹಾರೈಸಿದಾಗ, ಪ್ರತಿಕ್ರಿಯಿಸಿದ ಹಸೀನಾ, “ಖಂಡಿತಾ. ಅದಕ್ಕಾಗಿಯೇ ಅಲ್ಲಾಹನು ನನ್ನನ್ನು ಜೀವಂತವಾಗಿರಿಸಿದ್ದಾನೆ. ನಾನು ಬಂದೇ ಬರುತ್ತೇನೆ” ಎಂದು ಹೇಳಿದರು.

Tags: BangladeshI AM Comingsheikh hasina
SendShareTweet
Previous Post

US Work Visa: ಉದ್ಯೋಗ ವೀಸಾದ ಹಾದಿಗೆ ಟ್ರಂಪ್ ಮುಳ್ಳು: 3 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅತಂತ್ರ?

Next Post

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2 ಸಾವಿರಕ್ಕೂ ಅಧಿಕ ಹೆಚ್ಚು ಸೆಲ್; ಜಿಯೋದಿಂದ ಉತ್ಕೃಷ್ಣ ಡಿಜಿಟಲ್ ಸೇವೆ

Related Posts

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!
ದೇಶ

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

Next Post
ಬೌದ್ಧಿಕ ಆಸ್ತಿ: 2 ಪ್ರಶಸ್ತಿ ಗೆದ್ದ ಜಿಯೋ‌ ಪ್ಲಾಟ್‌ಫಾರಂ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2 ಸಾವಿರಕ್ಕೂ ಅಧಿಕ ಹೆಚ್ಚು ಸೆಲ್; ಜಿಯೋದಿಂದ ಉತ್ಕೃಷ್ಣ ಡಿಜಿಟಲ್ ಸೇವೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat