ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಕೀಲರ ಸಂಘದ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ

January 25, 2025
Share on WhatsappShare on FacebookShare on Twitter

ಬೆಂಗಳೂರು: ವಕೀಲರ ಸಂಘದ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗೆ ದೂರು ಸಲ್ಲಿಕೆಯಾಗಿದೆ.

ಕೆಪಿಸಿಸಿ ಮೀಡಿಯಾ ಘಟಕದ ಅಧ್ಯಕ್ಷ ರಮೇಶ್ ಬಾಬು ವಿರುದ್ಧ ಡಿಕೆಶಿಗೆ ದೂರು ಸಲ್ಲಿಕೆಯಾಗಿದೆ. ಕಾಂಗ್ರೆಸ್‌ನ ಯುವ ವಕೀಲರ ಬಳಗದಿಂದ ಡಿ.ಕೆ ಶಿವಕುಮಾರ್‌ಗೆ ದೂರು ಸಲ್ಲಿಸಲಾಗಿದೆ. ಕೆಪಿಸಿಸಿ ಕಾನೂನು ಘಟಕದ ರಾಜ್ಯ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ.

ವಕೀಲರ ಸಂಘದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ರಮೇಶ್ ಬಾಬು ಕೆಲಸ ಮಾಡುತ್ತಿದ್ದಾರೆ. ರಮೇಶ್ ಬಾಬು, ಜೆಡಿಎಸ್ ಅಭ್ಯರ್ಥಿ ಎ.ಪಿ ರಂಗನಾಥ್‌ ಗೆ ನೆರವಾಗುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದು ಪಕ್ಷ ವಿರೋಧಿ ಕೆಲಸವಾಗಿದೆ. ಹೀಗಾಗಿ ರಮೇಶ್ ಬಾಬು ಅವರನ್ನು ಪಕ್ಷದಿಂದ ಉಚ್ಛಾಟಿಸಿ ಎಂದು ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್ ವಕೀಲರ ತಂಡದ ಅಭ್ಯರ್ಥಿ ಆಗಿರುವ ಟಿ ಜೆ. ರವಿಗೆ ಬೆಂಬಲ ನೀಡುತ್ತಿಲ್ಲ. ಜೆಡಿಎಸ್‌ನ ಎ.ಪಿ ರಂಗನಾಥ್‌ಗೆ ಬೆಂಬಲ ಆಗುವಂತೆ ನಡೆದುಕೊಳ್ಳುತ್ತಿದ್ದಾರೆ ಎದು ಆರೋಪಿಸಿದ್ದಾರೆ.

ರಮೇಶ್ ಬಾಬು ಮಾತನಾಡಿರುವ ಆಡಿಯೋ ರಿಲೀಸ್
ವಕೀಲರ ಸಂಘದ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಮನಕ್ಕೆ ತರದೆ ರಮೇಶ್ ಬಾಬು ವಕೀಲರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾವ ಅಭ್ಯರ್ಥಿಯನ್ನು ಬೆಂಬಲಿಸುತ್ತಿಲ್ಲ ಎಂದು ರಮೇಶ್ ಬಾಬು ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Tags: Allegationanti-party activityPoliticsVakali Sangh elections
SendShareTweet
Previous Post

ಅಮೆರಿಕದಲ್ಲಿ ಆಪರೇಷನ್ ಇಮಿಗ್ರೆಂಟ್ಸ್ ಆರಂಭ: 500ಕ್ಕೂ ಹೆಚ್ಚು ಅಕ್ರಮ ವಲಸಿಗರ ಬಂಧನ, ನೂರಾರು ಮಂದಿ ಗಡೀಪಾರು

Next Post

ಅಸತ್ಯದ ಲೋಕದಲ್ಲಿ ಸತ್ಯ ಹುಡುಕಿ ಹೊರಡುತ್ತಿರುವೆ ಎಂದು ಮನೆ ಬಿಟ್ಟು ಹೋದ ವಿದ್ಯಾರ್ಥಿ!

Related Posts

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!
ರಾಜ್ಯ

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!
ಬೆಂಗಳೂರು

ನಕಲಿ ಔಷಧ ದಂಧೆಯ ಕಿಂಗ್​ಪಿನ್ ಪ್ರಶಾಂತ್ ರಂಜನ್ ಬಾಬು ಕೊನೆಗೂ ಬಂಧನ!

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!
ರಾಜ್ಯ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

Next Post
ಅಸತ್ಯದ ಲೋಕದಲ್ಲಿ ಸತ್ಯ ಹುಡುಕಿ ಹೊರಡುತ್ತಿರುವೆ ಎಂದು ಮನೆ ಬಿಟ್ಟು ಹೋದ ವಿದ್ಯಾರ್ಥಿ!

ಅಸತ್ಯದ ಲೋಕದಲ್ಲಿ ಸತ್ಯ ಹುಡುಕಿ ಹೊರಡುತ್ತಿರುವೆ ಎಂದು ಮನೆ ಬಿಟ್ಟು ಹೋದ ವಿದ್ಯಾರ್ಥಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat