ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ

December 19, 2024
Share on WhatsappShare on FacebookShare on Twitter

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿ ಬಂದಿದೆ.

ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಹತ್ತಿರ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿ ಬಂದಿದೆ. ಹೀಗಾಗಿ ಮಾಜಿ ಸ್ಪೀಕರ್ ಗೆ ಸಂಕಷ್ಟ ಶುರುವಾಗಿದೆ. ನ. 6ರಂದು ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಹೊಸಹುಡ್ಯ ಸರ್ವೆ ನಂ.1, 2ರಲ್ಲಿನ 122 ಎಕರೆ ಭೂಮಿಯನ್ನು ಏಳು ಜನ ಒತ್ತುವರಿದಾರರ ಪೈಕಿ ರಮೇಶ್ ಕುಮಾರ್ ಹೆಸರು ಕೂಡ ಇದೆ.

ದಿವಂಗತ ಡಿ.ಕೆ.ರವಿ ಡಿಸಿ ಆಗಿದ್ದಾಗ ಜಂಟಿ ಸರ್ವೆ ಮಾಡಲಾಗಿತ್ತು. ಹಲವು ಗೊಂದಲಗಳಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಮರು ಸರ್ವೆ ಮಾಡಲು ಕೇಂದ್ರ ಸರ್ಕಾರ ಆದೇಶ ನೀಡಿತ್ತು. ಅಲ್ಲದೇ, ಸರ್ವೇ ವೇಳೆ ಸ್ಥಳದಲ್ಲಿ ಇರುವಂತೆ ರಮೇಶ್ ಕುಮಾರ್ಗೆ ಪತ್ರ ಬರೆಯಲಾಗಿತ್ತು.

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ವಲಯದ ಜಿನಗಲಕುಂಟೆ ಗ್ರಾಮದಲ್ಲಿ 64 ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿದೆ. ರಾಜ್ಯ ಅರಣ್ಯ ಇಲಾಖೆಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೆಂಗುಟ್ಟಿವೇಲ್ ಇತ್ತೀಚೆಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಹೇಳಲಾಗಿತ್ತು.

Tags: Forest LandKolarLandRameshkumarSpeaker
SendShareTweet
Previous Post

ಐಪಿಎಲ್ ನಲ್ಲಿ ಈ ನಿಯಮಾವಳಿಗಳು ಬದಲು!

Next Post

ದರ್ಶನ್ ಗೆ ಶೂರಿಟಿ, ಹಣ ಡೆಪಾಸಿಟ್ ಮಾಡಿದ್ದು ಎಷ್ಟು?

Related Posts

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ
ಕೋಲಾರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಕೋಲಾರದಲ್ಲಿ ದೇಶದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕ ಘಟಕ | ಇಂದು ಪ್ರಧಾನಿ ಮೋದಿಯಿಂದ ಚಾಲನೆ
ಕೋಲಾರ

ಕೋಲಾರದಲ್ಲಿ ದೇಶದ ಮೊದಲ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ತಯಾರಿಕ ಘಟಕ | ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಕೋಲಾರ | ಕಂದಾಯ ನಿರೀಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನ
ಕೋಲಾರ

ಕೋಲಾರ | ಕಂದಾಯ ನಿರೀಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನ

ಪರೀಕ್ಷೆಯಲ್ಲಿ ಸಾಧನೆ ಮಾಡಿ.. ಮಾಸ್ತಿಯಂತೆ ಕನ್ನಡದ ಆಸ್ತಿಯಾಗಿ | ನಾರಾಯಣ ಗುರು ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಸಿ. ರಮೇಶ್ ಕರೆ
ಕೋಲಾರ

ಪರೀಕ್ಷೆಯಲ್ಲಿ ಸಾಧನೆ ಮಾಡಿ.. ಮಾಸ್ತಿಯಂತೆ ಕನ್ನಡದ ಆಸ್ತಿಯಾಗಿ | ನಾರಾಯಣ ಗುರು ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಸಿ. ರಮೇಶ್ ಕರೆ

ಕೋಲಾರ | ಐದು ದಿನದ ಮಗುವನ್ನು 2 ಲಕ್ಷಕ್ಕೆ ಮಾರಿದ ದಂಪತಿ!
ಕೋಲಾರ

ಕೋಲಾರ | ಐದು ದಿನದ ಮಗುವನ್ನು 2 ಲಕ್ಷಕ್ಕೆ ಮಾರಿದ ದಂಪತಿ!

ಕೋಲಾರ | ಹೆಲಿಕಾಪ್ಟರ್‌ನಲ್ಲಿ ಬಂದ ಸಚಿವ ಭೈರತಿ ಸುರೇಶ್ ನೋಡಲು ಮುಗಿಬಿದ್ದ ಜನ
ಕೋಲಾರ

ಕೋಲಾರ | ಹೆಲಿಕಾಪ್ಟರ್‌ನಲ್ಲಿ ಬಂದ ಸಚಿವ ಭೈರತಿ ಸುರೇಶ್ ನೋಡಲು ಮುಗಿಬಿದ್ದ ಜನ

Next Post
Actor Darshan: ಗನ್ ವಿಚಾರವಾಗಿ ಉತ್ತರಿಸಿದ ನಟ ದರ್ಶನ್!

ದರ್ಶನ್ ಗೆ ಶೂರಿಟಿ, ಹಣ ಡೆಪಾಸಿಟ್ ಮಾಡಿದ್ದು ಎಷ್ಟು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಶತಕ ಸಿಡಿಸಿದರೂ ‘ಸ್ವಾರ್ಥಿ’ ಪಟ್ಟ ಕಟ್ಟಿಸಿಕೊಂಡ ಪಾಕ್ ಆಟಗಾರ ಸಾಹಿಬ್‌ಜಾದಾ ಫರ್ಹಾನ್!

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

ಬಾಲಕಿ ಕಿಡ್ನ್ಯಾಪ್, ಅತ್ಯಾಚಾರ ಕೇಸ್ | ಆರೋಪಿಗೆ 20 ವರ್ಷ ಜೈಲು, 30 ಸಾವಿರ ದಂಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat