ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!

May 25, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ (GBIT/GBDA) ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಹಿತಾಸಕ್ತಿ ಸಂಘರ್ಷ, ಅಕ್ರಮ ಭೂ ವ್ಯವಹಾರಗಳು ಮತ್ತು ಬೇನಾಮಿ ಹೂಡಿಕೆಗಳ ಅನುಮಾನದ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಹಾಗೂ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT)ಗೆ ಗಂಭೀರ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸಾವಿರಾರು ಕೋಟಿ ಮೌಲ್ಯದ GBIT/GBDA ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ವಿರುದ್ಧ ಅಧಿಕಾರ ದುರುಪಯೋಗ ಮತ್ತು ನಿಯಮ ಉಲ್ಲಂಘನೆ ಆರೋಪ ಕೇಳಿ ಬಂದಿದ್ದು, ಯೋಜನೆ ಸಂಬಂಧ ಆಂತರಿಕ ಮಾಹಿತಿಯನ್ನು ದುರುಪಯೋಗ ಮಾಡಿಕೊಂಡು ಅಕ್ರಮ ಲಾಭ ಗಳಿಸಿರುವ ಕುರಿತು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಹಾಗೂ ಲಭ್ಯವಾಗಿರುವ ಪ್ರಾಥಮಿಕ ದಾಖಲೆಗಳು, ಸ್ಥಳೀಯ ಮಾಹಿತಿಗಳು, ಭೂ ನೋಂದಣಿ ವ್ಯವಹಾರಗಳು ಹಾಗೂ ಯೋಜನಾ ವ್ಯಾಪ್ತಿಯೊಳಗಿನ ಜಮೀನು ಖರೀದಿ ವಿವರಗಳ ಆಧಾರದ ಮೇಲೆ ಈ ದೂರನ್ನು ಸಲ್ಲಿಸಲಾಗಿದೆ.

ಈ ಪ್ರಕರಣದಲ್ಲಿ ಸಂಬಂಧಿತ ಜಮೀನುಗಳ ಮಾರಾಟ ಪತ್ರಗಳು, ನೋಂದಣಿ ದಾಖಲೆಗಳು, ಎನ್‌ಕಂಬರೆನ್ಸ್ ಸರ್ಟಿಫಿಕೆಟ್‌ (EC) ವಿವರಗಳು, ಭೂಸ್ವಾಧೀನ ಅಧಿಸೂಚನೆಗಳ ದಿನಾಂಕಗಳು ಹಾಗೂ ಜಮೀನು ಖರೀದಿಗಳ ನಡುವೆ ಇರುವ ಸಮಯ ಸಂಬಂಧವನ್ನು ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿದೆ. ಜೊತೆಗೆ, ಜಮೀನು ಖರೀದಿಗೆ ಬಳಸಲಾದ ಹಣದ ಮೂಲ, ಬ್ಯಾಂಕ್ ವ್ಯವಹಾರಗಳು, ಸಂಬಂಧಿತ ವ್ಯಕ್ತಿಗಳು, ಕುಟುಂಬ ಸದಸ್ಯರು, ಆತ್ಮೀಯರು, ಸಹಭಾಗಿಗಳು ಅಥವಾ ಕಂಪನಿಗಳ ನಡುವಿನ ಹಣಕಾಸು ಸಂಪರ್ಕಗಳನ್ನೂ ತನಿಖೆಗೆ ಒಳಪಡಿಸಬೇಕು.

ಜಿಲ್ಲಾಧಿಕಾರಿಗಳ ಆಸ್ತಿ ಘೋಷಣೆಗಳು, ಸೇವಾ ದಾಖಲೆಗಳು ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದಿರುವ ಆಸ್ತಿ ವ್ಯವಹಾರಗಳ ಸ್ವರೂಪವನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಇದಲ್ಲದೆ, ಯೋಜನೆಗೆ ಸಂಬಂಧಿಸಿದ ಗೋಪ್ಯ ಅಥವಾ ಅಂತರಿಕ ಮಾಹಿತಿಯು ಅನಧಿಕೃತವಾಗಿ ಸೋರಿಕೆಯಾಗಿ ನಿರ್ದಿಷ್ಟ ವ್ಯಕ್ತಿಗಳಿಗೆ ಲಾಭವಾಗಿರುವುದೇ, ಸರ್ಕಾರಿ ಪರಿಹಾರ ನಿಗದಿ ಪ್ರಕ್ರಿಯೆಯ ಮೇಲೆ ಯಾವುದೇ ಅನಧಿಕೃತ ಪ್ರಭಾವ ಬೀರಲಾಗಿದೆಯೇ ಹಾಗೂ ಸಂಬಂಧಿತ, ವ್ಯಕ್ತಿಗಳ ಅಥವಾ ಪರೋಕ್ಷ ಹೂಡಿಕೆದಾರರ ಪಾತ್ರವಿದೆಯೇ ಎಂಬ ಎಲ್ಲಾ ಅಂಶಗಳ ಕುರಿತು ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವುದು ಅತ್ಯಾವಶ್ಯಕವಾಗಿದೆ ಎಂದು ದಿನೇಶ್‌ ಕಲ್ಲಹಳ್ಳಿ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನು, Prevention of Corruption Act, Benami Transactions Act, Prevention of Money Laundering Act ಸೇರಿದಂತೆ ಹಲವು ಕಾನೂನುಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿರುವ ದಿನೇಶ್ ಕಲ್ಲಹಳ್ಳಿ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಹಾಗೆಯೇ ಪ್ರಕರಣವನ್ನು CBI, ED, IT ಹಾಗೂ ಕರ್ನಾಟಕ ಲೋಕಾಯುಕ್ತ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : “ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

Tags: Karnataka News beat
SendShareTweet
Previous Post

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

Next Post

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

Related Posts

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ
ಉಡುಪಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!
ದಾವಣಗೆರೆ

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!
ಧಾರವಾಡ

ಧಾರವಾಡದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ದುರುಳ – ಪೋಕ್ಸೋ ಕೇಸ್‌ ದಾಖಲು!

ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!
ವಿಜಯನಗರ

ಮನೆಗೆ ನುಗ್ಗಲು ಯತ್ನಿಸಿದ ಕಳ್ಳನ ಹಿಡಿದು ಪೊಲೀಸರಿಗೊಪ್ಪಿಸಿದ ಮಾಲೀಕ!

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!
ಉತ್ತರ ಕನ್ನಡ

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!
ಉತ್ತರ ಕನ್ನಡ

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

Next Post
ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

ಕಿರಿಮಂಜೇಶ್ವರದಲ್ಲಿ "ಚಿಣ್ಣರ ಕಲರವ-2026" ಬೇಸಿಗೆ ಶಿಬಿರ ಯಶಸ್ವಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

ಕಿರಿಮಂಜೇಶ್ವರದಲ್ಲಿ “ಚಿಣ್ಣರ ಕಲರವ-2026” ಬೇಸಿಗೆ ಶಿಬಿರ ಯಶಸ್ವಿ

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

ಪಾಂಡ್ಯ ನಾಯಕತ್ವದ ಬಗ್ಗೆ ಪೊಲಾರ್ಡ್ ಅಸಮಾಧಾನ.. ಬದಲಾವಣೆಯ ಸುಳಿವು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat