ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

April 22, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಸರ್ ಎಂ. ವಿಶ್ವೇಶ್ವರಯ್ಯ ಬಡಾವಣೆಯ 3ನೇ ಬ್ಲಾಕ್‌ನ ನಿವೇಶನ ಸಂಖ್ಯೆ 433ರ ಪಕ್ಕದಲ್ಲಿರುವ ಉಳಿಕೆ ಜಾಗ, ಉದ್ಯಾನವನ ಸಂಖ್ಯೆ 05 ಮತ್ತು ರಾಜಕಾಲುವೆಯ ಮೇಲೆ ಅನಧಿಕೃತವಾಗಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ತಡೆಹಿಡಿಯುವುದರ ಜೊತೆಗೆ ಸರ್ಕಾರಿ ನೆಲಗಳ್ಳರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಬಿಜೆಪಿ ಮುಖಂಡ ಎನ್‌.ಆರ್‌ ರಮೇಶ್‌ ಆಗ್ರಹಿಸಿದ್ದಾರೆ.

ಸುಮಾರು 30×40 ಅಡಿಗಳಷ್ಟು ಇರುವ ಈ ಉಳಿಕೆ ಜಾಗವನ್ನು ಇನ್ನೂ ಹರಾಜು ಪ್ರಕ್ರಿಯೆಗೆ ಒಳಪಡಿಸಿಲ್ಲ. ಈ ಜಾಗಕ್ಕೆ ಹೊಂದಿಕೊಂಡಂತೆ ಉದ್ಯಾನವನ ಮತ್ತು ರಾಜಕಾಲುವೆ ಇದ್ದರೂ, ಖಾಸಗಿ ಲಾಭಕ್ಕಾಗಿ ರಸ್ತೆ ನಿರ್ಮಿಸಲು ಪ್ರಯತ್ನ ನಡೆಯುತ್ತಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಡಿಎ, ಜಿಬಿಎ ಆಯುಕ್ತರಿಗೆ ಪತ್ರ ಬರೆದು ದೂರು ಸಲ್ಲಿಸಿರುವ ಎನ್‌.ಆರ್‌ ರಮೇಶ್‌ ಅವರು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ನಿವಾಸಿಗಳ ದೂರು ಮೇರೆಗೆ ರಸ್ತೆ ಕಾಮಗಾರಿಯನ್ನು ತಡೆಹಿಡಿಯಲಾಗಿತ್ತು. ಆದರೆ, ಮತ್ತೆ ಕಾಮಗಾರಿ ಆರಂಭಿಸಲು ಯತ್ನಗಳು ನಡೆಯುತ್ತಿವೆ. ಈ ರಸ್ತೆ ನಿರ್ಮಾಣದಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ, ಬದಲಾಗಿ ಕೆಲವು ಖಾಸಗಿ ವ್ಯಕ್ತಿಗಳಿಗೆ ಮಾತ್ರ ಲಾಭವಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಇನ್ನು, ಸ್ಥಳೀಯ ರಾಜಕೀಯ ವ್ಯಕ್ತಿಯೊಬ್ಬರ ಮುತುವರ್ಜಿಯಲ್ಲಿ ಸರ್ಕಾರೀ ಜಾಗದಲ್ಲಿ ಅಕ್ರಮ ಕಾಮಗಾರಿ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಇದರ ಹಿಂದೆ ಭ್ರಷ್ಟಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಉಳಿಕೆ ಜಾಗ, ಉದ್ಯಾನವನ ಮತ್ತು ರಾಜಕಾಲುವೆಯನ್ನು ಸರ್ವೆ ಮಾಡಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಅಕ್ರಮ ರಸ್ತೆ ನಿರ್ಮಾಣವನ್ನು ತಕ್ಷಣ ನಿಲ್ಲಿಸಬೇಕು ಹಾಗೂ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

Tags: bengaloreKarnataka News beat
SendShareTweet
Previous Post

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

Next Post

ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

Related Posts

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?
ಬೆಂಗಳೂರು

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!
ಕ್ರೀಡೆ

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ಸಾಲ ಕೇಳಿದ್ದಕ್ಕೆ ಬೀಡಾ ಅಂಗಡಿ ಮಾಲೀಕನ ಮೇಲೆ ಮಚ್ಚಿನಿಂದ ಹಲ್ಲೆ!
ಬೆಂಗಳೂರು

ಸಾಲ ಕೇಳಿದ್ದಕ್ಕೆ ಬೀಡಾ ಅಂಗಡಿ ಮಾಲೀಕನ ಮೇಲೆ ಮಚ್ಚಿನಿಂದ ಹಲ್ಲೆ!

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!
ಬೆಂಗಳೂರು

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!
ಬೆಂಗಳೂರು

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಪ್ರಿಯಕರ ಆತ್ಮಹತ್ಯೆ!
ಬೆಂಗಳೂರು

ಪ್ರೇಯಸಿ ಮನೆಗೆ ನುಗ್ಗಿ ಪೆಟ್ರೋಲ್ ಸುರಿದುಕೊಂಡು ಪ್ರಿಯಕರ ಆತ್ಮಹತ್ಯೆ!

Next Post
ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

ಡೆಲ್ಲಿ ವಿರುದ್ಧ ಹೈದರಾಬಾದ್ ಆರ್ಭಟ ; ಸಕೀಬ್ ಹುಸೇನ್ ಬೌಲಿಂಗ್ ಕೌಶಲಕ್ಕೆ ವರುಣ್ ಆರೋನ್ ಫಿದಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ಕೇಂದ್ರ ಪರಿಸರ ಸಚಿವಾಲಯದಲ್ಲಿ ಸೈಂಟಿಫಿಕ್ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : 90 ಸಾವಿರ ರೂ. ಸಂಬಳ

ಕೇಂದ್ರ ಪರಿಸರ ಸಚಿವಾಲಯದಲ್ಲಿ ಸೈಂಟಿಫಿಕ್ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : 90 ಸಾವಿರ ರೂ. ಸಂಬಳ

CSK ವಿರುದ್ಧದ ಬಿಗ್ ಫೈಟ್ ಮುನ್ನ ಮುಂಬೈ ಇಂಡಿಯನ್ಸ್ ಸೇರಿಕೊಂಡ ಸ್ಟಾರ್ ಆಲ್‌ರೌಂಡರ್!

CSK ವಿರುದ್ಧದ ಬಿಗ್ ಫೈಟ್ ಮುನ್ನ ಮುಂಬೈ ಇಂಡಿಯನ್ಸ್ ಸೇರಿಕೊಂಡ ಸ್ಟಾರ್ ಆಲ್‌ರೌಂಡರ್!

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ಕೇಂದ್ರ ಪರಿಸರ ಸಚಿವಾಲಯದಲ್ಲಿ ಸೈಂಟಿಫಿಕ್ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : 90 ಸಾವಿರ ರೂ. ಸಂಬಳ

ಕೇಂದ್ರ ಪರಿಸರ ಸಚಿವಾಲಯದಲ್ಲಿ ಸೈಂಟಿಫಿಕ್ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : 90 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat