ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ: ಸರ್ವೇ ಕಾರ್ಯ

February 17, 2025
Share on WhatsappShare on FacebookShare on Twitter

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದಿದ್ದು, ಸರ್ವೇ ಕಾರ್ಯ ಆರಂಭವಾಗಿದೆ.

ರಾಮನಗರ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ಭೂಮಿ ಒತ್ತುವರಿ ಆರೋಪ ವಿಚಾರವಾಗಿ ಹೈಕೋರ್ಟ್ ಇತ್ತೀಚೆಗಷ್ಟೇ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೇ ಕಾರ್ಯ ಆರಂಭಿಸಿದ್ದಾರೆ.

14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆಂದು ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಕಂದಾಯ ಇಲಾಖೆಗೆ ಲೋಕಾಯುಕ್ತ 2014ರಲ್ಲಿ ಆದೇಶಿಸಿತ್ತು.

14 ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿದ್ದಾರೆಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ವರದಿ ನೀಡಲು ವಿಳಂಬ ಹಿನ್ನಲೆಯಲ್ಲಿ ಕಂದಾಯ ಇಲಾಖೆ ಆಯುಕ್ತರಿಗೆ ಶೀಘ್ರ ವರದಿ ನೀಡುವಂತೆ ಹೈಕೋರ್ಟ್ ತಾಕೀತು ಮಾಡಿತ್ತು. ಹೈಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೇ ಕಾರ್ಯ ಆರಂಭಿಸಿದ್ದಾರೆ. ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ತನಿಖೆಗೆ ಸರ್ಕಾರ ಎಸ್ ಐಟಿ ರಚನೆ ಮಾಡಿತ್ತು.
ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ಮತ್ತು ವಿಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೇ ನಂಬರ್ಗಳ ಜಮೀನು ಪರಿಶೀಲನೆ ಮಾಡಲಾಗಿದೆ. ಕುಮಾರಸ್ವಾಮಿ, ಸಹೋದರಿ ಅನುಸೂಯ ಮಂಜುನಾಥ ಹಾಗೂ ಸಂಬಂಧಿ ಡಿ.ಸಿ.ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಅಧಿಕ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೇ ಮಾಡಿದ್ದಾರೆ.

Tags: HD KumaraswamyHigh CourtLandRamanagarSurvey
SendShareTweet
Previous Post

ಪಂಚಾಯತ್‌ ರಾಜ್‌ ವಿಕೇಂದ್ರೀಕರಣದ ಸೂಚ್ಯಂಕದಲ್ಲಿ ಕರ್ನಾಟಕ ನಂ.1: ಸಂತಸ ವ್ಯಕ್ತಪಡಿಸಿದ ಸಿಎಂ

Next Post

45 ಜನ ನೌಕರರ ವಜಾ: ಚಿಮಿನಿ ಏರಿ ಪ್ರತಿಭಟನೆ

Related Posts

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!
ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ
ರಾಜ್ಯ

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!
ರಾಜ್ಯ

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

Next Post
45 ಜನ ನೌಕರರ ವಜಾ: ಚಿಮಿನಿ ಏರಿ ಪ್ರತಿಭಟನೆ

45 ಜನ ನೌಕರರ ವಜಾ: ಚಿಮಿನಿ ಏರಿ ಪ್ರತಿಭಟನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat