ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

April 7, 2026
Share on WhatsappShare on FacebookShare on Twitter

ಬಾಗಲಕೋಟೆ : ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.

ಸ್ವಾಮೀಜಿ ತನ್ನ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಬೆಂಗಳೂರು ಮೂಲದ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಕುರಿತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದಾಖಲು ಮಾಡಿದ್ದಾರೆ. ಈ ದೂರಿನ ಬೆನ್ನಲ್ಲೇ ಎಚ್ಚೆತ್ತ ಮಹಿಳಾ ಆಯೋಗ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದೆ.

ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ದೈಹಿಕ, ಮಾನಸಿಕ ಹಾಗೂ ಲೈಂಗಿಕ ಶೋಷಣೆ ಮಾಡಿ, ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಿಸುವುದಾಗಿ ಬ್ಲಾಕ್‌ಮೇಲ್ ಮಾಡುತ್ತಾ, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಪಡಿಸುತ್ತಿರುವ ಗಂಭೀರ ಆರೋಪವನ್ನು ಸಂತ್ರಸ್ತ ಮಹಿಳೆ ಮಾಡಿದ್ದು, ಈ ಹಿನ್ನೆಲೆ ಪ್ರಕರಣವನ್ನು ನಿಯಮಾನುಸಾರ ಪರಿಶೀಲಿಸಿ ಸಂತ್ರಸ್ತಗೆ ನ್ಯಾಯ ಹಾಗೂ ರಕ್ಷಣೆ ಒದಗಿಸಿ ಕೊಡುವಂತೆ ಸಂಬಂಧಪಟ್ಟ ಅಧಿಕಾರಿಯವರಿಗೆ ನಿರ್ದೇಶನ ನೀಡುವಂತೆ ಮಹಿಳಾ ಆಯೋಗ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಿದೆ. ಹಾಗೆಯೇ ತಪ್ಪಿತಸ್ಥರ ವಿರುದ್ದ ಕೂಡಲೇ ಸೂಕ್ತ ಕ್ರಮ ಕೈಗೊಂಡು ವರದಿಯನ್ನು ಆಯೋಗಕ್ಕೆ ಕಳುಹಿಸಿ ಕೊಡುವಂತೆ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಆಸ್ಟ್ರೇಲಿಯಾ ಸ್ಟಾರ್‌ ಕ್ರಿಕೆಟರ್‌ ಡೇವಿಡ್ ವಾರ್ನರ್ ಬಂಧನ!

SendShareTweet
Previous Post

ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ FDA, SDA ಹುದ್ದೆಗಳ ನೇಮಕಾತಿ.. 83 ಸಾವಿರ ರೂ. ಸಂಬಳ!

Next Post

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ – ರೇಸ್‌ನಲ್ಲಿ ಟಿ20 ವಿಶ್ವಕಪ್ ಹೀರೋಗಳಾದ ಸಂಜು, ಬುಮ್ರಾ!

Related Posts

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!
ಹಾವೇರಿ

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

ಕ್ಯಾಬ್ ಬುಕ್ ಮಾಡಿ ಚಾಲಕನನ್ನು ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್!
ಬೆಂಗಳೂರು

ಕ್ಯಾಬ್ ಬುಕ್ ಮಾಡಿ ಚಾಲಕನನ್ನು ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್!

ಬೆಳಗಾವಿಯ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ!
ಬೆಳಗಾವಿ

ಬೆಳಗಾವಿಯ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ!

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಕೋಳಿ ಸಾಕಾಣಿಕೆ ಮನೆಯ ಮೇಲ್ಛಾವಣಿ ಕುಸಿತ
ಮಂಡ್ಯ

ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಕೋಳಿ ಸಾಕಾಣಿಕೆ ಮನೆಯ ಮೇಲ್ಛಾವಣಿ ಕುಸಿತ

ಜಿಎಂ‌ ಸಕ್ಕರೆ ಕಾರ್ಖಾನೆ ವಿರುದ್ಧ ಬೆಳಗಾವಿ ರೈತರ ಆಕ್ರೋಶ!
ಬೆಳಗಾವಿ

ಜಿಎಂ‌ ಸಕ್ಕರೆ ಕಾರ್ಖಾನೆ ವಿರುದ್ಧ ಬೆಳಗಾವಿ ರೈತರ ಆಕ್ರೋಶ!

Next Post
ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ – ರೇಸ್‌ನಲ್ಲಿ ಟಿ20 ವಿಶ್ವಕಪ್ ಹೀರೋಗಳಾದ ಸಂಜು, ಬುಮ್ರಾ!

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ - ರೇಸ್‌ನಲ್ಲಿ ಟಿ20 ವಿಶ್ವಕಪ್ ಹೀರೋಗಳಾದ ಸಂಜು, ಬುಮ್ರಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat