ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBAಯಲ್ಲಿ ಕಾನೂನು ಉಲ್ಲಂಘಿಸಿ ಹುದ್ದೆಗೆ ವ್ಯಕ್ತಿಯ ನಿಯೋಜನೆ – ಕಠಿಣ ಕ್ರಮಕ್ಕೆ ಎನ್‌.ಆರ್‌ ರಮೇಶ್ ಆಗ್ರಹ!

May 2, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ (GBA) ಕೆಲ ಅಧಿಕಾರಿಗಳು ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮಾಡಬಾರದ ಕಾನೂನು ಬಾಹಿರ ಕಾರ್ಯಗಳನ್ನು ಮಾಡುತ್ತಿರುವುದು ಎಗ್ಗಿಲ್ಲದೆ ನಡೆದುಕೊಂಡು ಬರುತ್ತಿದೆ. ಈಗ ಅಂತಹದೇ ಮತ್ತೊಂದು ಕಾನೂನು ಬಾಹಿರ ಕಾರ್ಯವನ್ನು ರಾಜಾರೋಷವಾಗಿ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ಎನ್‌.ಆರ್‌ ರಮೇಶ್‌ ದಾಖಲೆ ಸಮೇತ ಬಹಿರಂಗಪಡಿಸಿದ್ದಾರೆ.

ವ್ಯವಸ್ಥಾಪಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರನ್ನು ಕಾನೂನಿನ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಅಕ್ರಮವಾಗಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಯಲ್ಲಿ ನಿಯೋಜಿಸಿರುವ ಕಾನೂನು ಬಾಹಿರ ಕಾರ್ಯದ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಎನ್‌.ಆರ್‌ ರಮೇಶ್‌ ದೂರು ನೀಡಿದ್ದಾರೆ.

“ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಗಣಿ – 1)”ರಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ “ಬಿ. ಆರ್. ನಟರಾಜು”ಎಂಬ ಅಧಿಕಾರಿಯನ್ನು “ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ”ಸಂಸ್ಥೆಯ “ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ”ರ ಹುದ್ದೆಗೆ ನಿಯೋಜನೆ ಮಾಡಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಲೆಕ್ಕ ಪುಸ್ತಕಗಳ ನಿರ್ವಹಣೆ ಕಾರ್ಯ ಮಾಡಬೇಕಿರುವ ಗುಮಾಸ್ತ ಹುದ್ದೆಯ ಮುಂಬಡ್ತಿಯ ಭಾಗವಾದ ವ್ಯವಸ್ಥಾಪಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಆರ್. ನಟರಾಜು ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಯಂತಹ ತಾಂತ್ರಿಕ ನೈಪುಣ್ಯತೆಯನ್ನು ಪಡೆದಿರಲೇಬೇಕಾದ ಹುದ್ದೆಗೆ ನಿಯೋಜನೆ ಮಾಡಿರುವುದು ಎಷ್ಟು ಸಮಂಜಸ? ಎಂದು GBA ಹಾಗೂ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಎನ್‌.ಆರ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಅದರಲ್ಲೂ ಕರಿಗೌಡ ಎಂಬ ಅತ್ಯಂತ ಭ್ರಷ್ಟಾತಿ ಭ್ರಷ್ಟ IAS ಶ್ರೇಣಿಯ ಅಧಿಕಾರಿ BSWMLನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ (CEO) ಆಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಸುತ್ತಮುತ್ತಲಿನ ಬಹುತೇಕ ಆಯಕಟ್ಟಿನ ಸ್ಥಳಗಳಲ್ಲಿ ಕೇವಲ ತಮ್ಮ ಸಮುದಾಯಕ್ಕೆ ಸೇರಿದ ಅಧಿಕಾರಿ – ನೌಕರರನ್ನೇ ನಿಯೋಜಿಸಿಕೊಂಡು ಅಸಹ್ಯವೆನಿಸುವಷ್ಟು ಸ್ವಜಾತಿ ಪ್ರೇಮದಿಂದ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಈಗಾಗಲೇ ಹಲವಾರು ದೂರುಗಳು ದಾಖಲಾಗಿವೆ. ಇಂತಹ ಸಂದರ್ಭದಲ್ಲಿ ತಾಂತ್ರಿಕ ಜ್ಞಾನ ಬಹಳಷ್ಟು ಅವಶ್ಯಕತೆ ಇರುವ Assistant Executive Engineer (AEE) ಹುದ್ದೆಯಲ್ಲಿ ತಾಂತ್ರಿಕ ಪರಿಣತೆಯ ಕವಡೆ ಕಾಸಿನಷ್ಟೂ ಜ್ಞಾನವಿಲ್ಲದ ಗುಮಾಸ್ತ ಹುದ್ದೆಯ ಮುಂದುವರೆದ ಭಾಗವಾದ ವ್ಯವಸ್ಥಾಪಕರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಯನ್ನು ನಿಯೋಜಿಸಿರುವ ಹಿಂದೆ ನಡೆದಿರಬಹುದಾದ ಭ್ರಷ್ಟಾಚಾರವನ್ನು ಎಂತಹ ಮೂರ್ಖನಾದರೂ ಸಹ ಊಹಿಸಿಕೊಳ್ಳಬಹು.

BSWMLನ CEO ಕರಿಗೌಡ ಮತ್ತು CGM ರಾಜೇಶ್ S. V. ಅವರ “ಸ್ವಂತ ಉದ್ದಿಮೆ”ಯಂತಾಗಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದಲ್ಲಿ ಈಗ ಮಿತಿಯಿಲ್ಲದ ಭ್ರಷ್ಟಾಚಾರ ಪ್ರಕರಣಗಳು ಮತ್ತು ಕಾನೂನು ಬಾಹಿರ ಕಾರ್ಯಗಳು ಪ್ರತೀ ನಿತ್ಯ ರಾಜಾರೋಷವಾಗಿ ನಡೆಯುತ್ತಿದ್ದರೂ ಸಹ GBA ಹಾಗೂ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಜಾಣ ಮೌನ ವಹಿಸಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ ಎಂದು ಎನ್‌.ಆರ್‌ ರಮೇಶ್‌ ಆರೋಪಿಸದ್ದಾರೆ.

ಹೀಗಾಗಿ ಕಾನೂನಿನ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ವ್ಯವಸ್ಥಾಪಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಆರ್. ನಟರಾಜು ಎಂಬ ವ್ಯಕ್ತಿಯನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ನಿಯೋಜಿಸಿರುವ ಕಾನೂನು ಬಾಹಿರ ಆದೇಶವನ್ನು ಕೂಡಲೇ ಹಿಂಪಡೆದು, ಅವರನ್ನು ಅವರ ಮಾತೃ ಇಲಾಖೆಗೆ ವಾಪಸ್ಸು ಕಳುಹಿಸುವ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಎನ್‌.ಆರ್‌ ರಮೇಶ್‌ ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣಗಳನ್ನು ದಾಖಲಿಸಬೇಕಾಗುತ್ತದೆ ಎಚ್ಚರಿಕೆಯನ್ನೂ ಎನ್‌.ಆರ್‌ ರಮೇಶ್‌ ನೀಡಿದ್ದಾರೆ.

ಇದನ್ನೂ ಓದಿ : ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

Tags: bengaloreKarnataka News beat
SendShareTweet
Previous Post

ರಾಜ್ಯ ಸರ್ಕಾರದ SPLOCA ಸಂಸ್ಥೆಯಲ್ಲಿ ಅಕೌಂಟಂಟ್ ಹುದ್ದೆಯ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

Next Post

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!

Related Posts

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

Next Post
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.. ಪತಿ, ಅತ್ತೆ, ಮಾವನ ವಿರುದ್ದ FIR!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

ಕೊಲಂಬೊದಲ್ಲಿ ಅಚ್ಚರಿಯ ದಾಖಲೆ : 18 ವರ್ಷಗಳ ಬಳಿಕ ಕುಂಬ್ಳೆ ಸಾಲಿಗೆ ಸೇರಿದ ನಾಯಕ ಗಿಲ್!

ಕೊಲಂಬೊದಲ್ಲಿ ಅಚ್ಚರಿಯ ದಾಖಲೆ : 18 ವರ್ಷಗಳ ಬಳಿಕ ಕುಂಬ್ಳೆ ಸಾಲಿಗೆ ಸೇರಿದ ನಾಯಕ ಗಿಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

ಕೊಲಂಬೊ ಟೆಸ್ಟ್‌ನಲ್ಲಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಮ್ ಇಂಡಿಯಾ ವಿರುದ್ಧ ದೊಡ್ಡ ಗಣೇಶ್ ಕಿಡಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat