ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು

February 20, 2026
Share on WhatsappShare on FacebookShare on Twitter

ಬೆಂಗಳೂರು : ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ ಕೇಳಿಬಂದಿರುವ ಘಟನೆ ಆತಂಕ ಮೂಡಿಸಿದೆ. ತಾಯಿ ಮತ್ತು ತಂಗಿ ಸೇರಿ ಅಪಹರಿಸಿ ಬಚ್ಚಿಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮುನಿರಾಜು ಎಂಬಾತ ಕಳೆದ ನಾಲ್ಕು ತಿಂಗಳಿನಿಂದ ನಾಪತ್ತೆಯಾಗಿದ್ದಾನೆ. ಪತ್ನಿ ಮಂಜುಳ ಸ್ಥಳೀಯ ಠಾಣೆಗೆ ದೂರು ನೀಡಿದ್ದರೂ, ನಾಲ್ಕು ತಿಂಗಳ ಹಿಂದೆ ನೀಡಿದ್ದ ದೂರನ್ನು ಕಳೆದ ತಿಂಗಳ 7ನೇ ತಾರೀಖು ಎಫ್‌ಐಆರ್ ಆಗಿ ದಾಖಲಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಮುನಿರಾಜು ಹಾಗೂ ಮಂಜುಳ ಇಬ್ಬರೂ ಟೈಲರ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಪತಿ ಕಾಣೆಯಾಗಿರುವುದರಿಂದ ಮಂಜುಳ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಎಷ್ಟೇ ಹುಡುಕಾಟ ನಡೆಸಿದರೂ ಪತಿ ಪತ್ತೆಯಾಗಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ.

ಹಲವು ವರ್ಷಗಳ ಹಿಂದೆಯೂ ಇದೇ ರೀತಿ ಮುನಿರಾಜು ನಾಪತ್ತೆಯಾಗಿದ್ದನು. ಸುಮಾರು ಎರಡು ತಿಂಗಳ ಬಳಿಕ ಮನೆಗೆ ಮರಳಿದ್ದ ಮುನಿರಾಜು, ತಾಯಿ ಮತ್ತು ತಂಗಿ ಕಿಡ್ನಾಪ್ ಮಾಡಿ ತಮಿಳುನಾಡಿನಲ್ಲಿ ಬಚ್ಚಿಟ್ಟಿದ್ದರು ಎಂದು ಪತ್ನಿಗೆ ತಿಳಿಸಿದ್ದಾನೆ ಎನ್ನಲಾಗಿದೆ.

ಈಗ ಮತ್ತೆ ಮುನಿರಾಜು ಕಾಣೆಯಾಗಿರುವ ಹಿನ್ನೆಲೆಯಲ್ಲಿ, ನಾದಿನಿ ಹಾಗೂ ಅತ್ತೆಯ ಮೇಲೆಯೇ ಮಂಜುಳ ಅನುಮಾನ ವ್ಯಕ್ತಪಡಿಸಿದ್ದಾರೆ. ತನ್ನ ತಂದೆ ಗಂಡನ ಹೆಸರಿನಲ್ಲಿ ಒಂದು ಮನೆ ಬರೆದು ಕೊಟ್ಟಿದ್ದು, ಆಸ್ತಿಗಾಗಿ ಗಂಡನಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅತ್ತೆ ಹಾಗೂ ನಾದಿನಿಯ ವಿರುದ್ಧ ವಿಚಾರಣೆ ನಡೆಸುವಂತೆ ಮನವಿ ಮಾಡಿದರೂ ಪೊಲೀಸರು ಸ್ಪಂದಿಸಿಲ್ಲ ಎಂದು ಮಂಜುಳ ದೂರಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ | 3.4 ಲಕ್ಷದ 35 ಗ್ರಾಂ ಚಿನ್ನಾಭರಣ ವಶ

Tags: Allegations of kidnapping of adopted son for property |bengaloreFIR filedKarnataka News beat
SendShareTweet
Previous Post

ತಿಲಕ್ ವರ್ಮಾ ಬ್ಯಾಟಿಂಗ್ ವೈಖರಿಗೆ ಇರ್ಫಾನ್ ಪಠಾಣ್ ಗರಂ | ಅಗ್ರ ಕ್ರಮಾಂಕದ ಬದಲಾವಣೆಗೆ ಸಲಹೆ

Next Post

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

Related Posts

ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್‌.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ
ಬೆಂಗಳೂರು

ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್‌.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ

ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ | 3.4 ಲಕ್ಷದ 35 ಗ್ರಾಂ ಚಿನ್ನಾಭರಣ ವಶ
ಬೆಂಗಳೂರು

ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ | 3.4 ಲಕ್ಷದ 35 ಗ್ರಾಂ ಚಿನ್ನಾಭರಣ ವಶ

ಬೀದಿ ನಾಯಿಗಳ ಉಪಟಳಕ್ಕೆ ಕಡಿವಾಣ | ಜಿಬಿಎ ಮಹತ್ವದ ಹೆಜ್ಜೆ
ಬೆಂಗಳೂರು

ಬೀದಿ ನಾಯಿಗಳ ಉಪಟಳಕ್ಕೆ ಕಡಿವಾಣ | ಜಿಬಿಎ ಮಹತ್ವದ ಹೆಜ್ಜೆ

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?
ಬೆಂಗಳೂರು

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗಲೇ ಆರೋಪಿಗಳು ಲಾಕ್‌!
ಬೆಂಗಳೂರು

ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗಲೇ ಆರೋಪಿಗಳು ಲಾಕ್‌!

15 ದಿನಗಳಲ್ಲೇ ರೇಷನ್ ಕಾರ್ಡ್ ಬೇಕಾ? ಹಾಗಾದರೆ ಹೀಗೆ ಮಾಡಿ!
ಬೆಂಗಳೂರು

15 ದಿನಗಳಲ್ಲೇ ರೇಷನ್ ಕಾರ್ಡ್ ಬೇಕಾ? ಹಾಗಾದರೆ ಹೀಗೆ ಮಾಡಿ!

Next Post
ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್‌.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ

ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್‌.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat