ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಹಿಟ್ ಆಂಡ್ ರನ್ ಆರೋಪ | ಮಲಯಾಳಂ ನಟ ಮಣಿಯನ್‌ಪಿಳ್ಳ ರಾಜು ಅರೆಸ್ಟ್!

February 6, 2026
Share on WhatsappShare on FacebookShare on Twitter

ಹಿರಿಯ ಮಲಯಾಳಂ ನಟ ಮತ್ತು ನಿರ್ಮಾಪಕರೂ ಆಗಿ ಗುರುತಿಸಿಕೊಂಡಿರುವ ಮಣಿಯನ್‌ಪಿಳ್ಳ ರಾಜು ಅವರ ವಿರುದ್ಧ ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ. ಮಣಿಯನ್‌ಪಿಳ್ಳ ರಾಜು ಓಡಿಸುತ್ತಿದ್ದ ಕಾರು ತಿರುವನಂತಪುರದಲ್ಲಿ ಬೈಕೊಂದಕ್ಕೆ ಡಿಕ್ಕಿ ಆಗಿದ್ದು, ಬೈಕಿನ ಮೇಲೆ ಸವಾರರಾಗಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ಫೆಬ್ರವರಿ 5ರಂದು ಗುರುವಾರ ರಾತ್ರಿ ತಿರುವನಂತಪುರದಲ್ಲಿ ನಡೆದಿದೆ.

ಫೆಬ್ರವರಿ 5ರಂದು ತಿರುವನಂತಪುರದ ವಝುತಕಾಡ್‌ನಲ್ಲಿರುವ ‘ತ್ರಿವೇಂಡ್ರಮ್ ಕ್ಲಬ್’ ಬಳಿ ರಾತ್ರಿ ಸುಮಾರು 9:30ಕ್ಕೆ ಈ ಅಪಘಾತ ಸಂಭವಿಸಿದೆ. ಮಣಿಯನ್‌ಪಿಳ್ಳ ರಾಜು ಅವರು ಚಲಾಯಿಸುತ್ತಿದ್ದ ಕಾರು (KL-01-CJ-0004), ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಹೋಗುತ್ತಿದ್ದ ಸೂರಜ್ ಮತ್ತು ನಿವೇದಿತ್ ಕೃಷ್ಣ ಎಂಬ ಇಬ್ಬರು ಸುಮಾರು 20 ವರ್ಷದ ಯುವಕರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಯುವಕರು ರಸ್ತೆಗೆ ಬಿದ್ದಿದ್ದು, ಒಬ್ಬರಿಗೆ ಕಾಲಿನ ಮೂಳೆ ಮುರಿತ ಹಾಗೂ ಮತ್ತೊಬ್ಬರಿಗೆ ತಲೆ ಮತ್ತು ಬೆನ್ನುಮೂಳೆಯ ಗಂಭೀರ ಗಾಯಗಳಾಗಿವೆ.

ಅಪಘಾತವಾದ ತಕ್ಷಣ ನಟ ರಾಜು ಅವರು ಗಾಯಾಳುಗಳಿಗೆ ಸಹಾಯ ಮಾಡದೆ ಸ್ಥಳದಿಂದ ಪರಾರಿಯಾಗಿದ್ದರು. ಅಪಘಾತದ ಸ್ಥಳದಲ್ಲಿ ಬಿದ್ದಿದ್ದ ಕಾರಿನ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಾಥಮಿಕವಾಗಿ ತಲೆಮರೆಸಿಕೊಂಡಿದ್ದ ರಾಜು, ಶುಕ್ರವಾರ ಬೆಳಿಗ್ಗೆ ಮ್ಯೂಸಿಯಂ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಅವರನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಅಪಘಾತದ ಸಮಯದಲ್ಲಿ ಮಣಿಯನ್‌ಪಿಳ್ಳ ರಾಜು ಅವರು ಕಾರನ್ನು ವೇಗವಾಗಿ ಮತ್ತು ಅಜಾಗರೂಕವಾಗಿ ಓಡಿಸಿದ್ದು ಖಾತ್ರಿ ಆಗಿದೆ ಎನ್ನಲಾಗಿದೆ. ಪೊಲೀಸರು ನಟನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಸಿದ್ದು, ಘಟನೆಯ ಸಮಯದಲ್ಲಿ ನಟ ಮದ್ಯ ಸೇವಿಸಿದ್ದು, ಖಚಿತವಾದಲ್ಲಿ ಹೆಚ್ಚುವರಿ ಸೆಕ್ಷನ್​​ಗಳ ಅಡಿಯಲ್ಲಿ ದೂರು ದಾಖಲಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ವಿವೋ X300 ಅಲ್ಟ್ರಾ ಶೀಘ್ರದಲ್ಲೇ ಭಾರತಕ್ಕೆ? 200MP ಕ್ಯಾಮೆರಾ, 7000mAh ಬ್ಯಾಟರಿ ಫೋನ್‌ನ ವಿಶೇಷತೆಗಳೇನು?

Tags: bengaloreKarnataka News beat
SendShareTweet
Previous Post

ವಿವೋ X300 ಅಲ್ಟ್ರಾ ಶೀಘ್ರದಲ್ಲೇ ಭಾರತಕ್ಕೆ? 200MP ಕ್ಯಾಮೆರಾ, 7000mAh ಬ್ಯಾಟರಿ ಫೋನ್‌ನ ವಿಶೇಷತೆಗಳೇನು?

Next Post

ಚಿತ್ರರಂಗವನ್ನು ಮತ್ತೆ ಬೆಚ್ಚಿಬೀಳಿಸಿದ ಡ್ರಗ್ಸ್‌ ಕೇಸ್‌ | ಖ್ಯಾತ ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ!

Related Posts

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!
ಸಿನಿಮಾ-ಮನರಂಜನೆ

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?
ಸಿನಿಮಾ-ಮನರಂಜನೆ

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!
ಉತ್ತರ ಕನ್ನಡ

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!

ರಾಜವರ್ಧನ್ ಬರ್ತಡೇ ಗಿಫ್ಟ್..!
ಸಿನಿಮಾ-ಮನರಂಜನೆ

ರಾಜವರ್ಧನ್ ಬರ್ತಡೇ ಗಿಫ್ಟ್..!

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?
ಸಿನಿಮಾ-ಮನರಂಜನೆ

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?

“ಸುವರ್ಣ ಗೃಹಮಂತ್ರಿ” ಹೊಸ ಗೂಗ್ಲಿ!
ಸಿನಿಮಾ-ಮನರಂಜನೆ

“ಸುವರ್ಣ ಗೃಹಮಂತ್ರಿ” ಹೊಸ ಗೂಗ್ಲಿ!

Next Post
ಚಿತ್ರರಂಗವನ್ನು ಮತ್ತೆ ಬೆಚ್ಚಿಬೀಳಿಸಿದ ಡ್ರಗ್ಸ್‌ ಕೇಸ್‌ | ಖ್ಯಾತ ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ!

ಚಿತ್ರರಂಗವನ್ನು ಮತ್ತೆ ಬೆಚ್ಚಿಬೀಳಿಸಿದ ಡ್ರಗ್ಸ್‌ ಕೇಸ್‌ | ಖ್ಯಾತ ನಟಿ ಅಂಜು ಕೃಷ್ಣ ಸೇರಿ 8 ಮಂದಿ ಬಂಧನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat