ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

August 6, 2026
Share on WhatsappShare on FacebookShare on Twitter

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಅಮೆಜಾನ್ ಇಂಡಿಯಾ ಕಂಪನಿಯು ಭರ್ಜರಿ ಆಫರ್ ಘೋಷಣೆ ಮಾಡಿದೆ. ಹೊಸ ಸ್ಮಾರ್ಟ್ ಫೋನ್ ಖರೀದಿಸಲು ಯೋಚಿಸುತ್ತಿರುವ ಗ್ರಾಹಕರಿಗೆ ಸುವರ್ಣಾವಕಾಶ ದೊರೆತಿದೆ.

ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ (Amazon India) ವತಿಯಿಂದ ‘ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026’ ಅನ್ನು ಆಗಸ್ಟ್ 7 ರಿಂದ ಅಧಿಕೃತವಾಗಿ ಆರಂಭಿಸಲಾಗುತ್ತಿದೆ. ಈ ಮಾರಾಟ ಮೇಳದಲ್ಲಿ ಸ್ಮಾರ್ಟ್ ಫೋನ್ ಗಳು, ಲ್ಯಾಪ್ ಟಾಪ್, ಟಿವಿ, ಟ್ಯಾಬ್ಲೆಟ್ ಸೇರಿ ಹಲವು ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲೆ ಭರ್ಜರಿ ರಿಯಾಯಿತಿಗಳು ಲಭ್ಯವಿರಲಿವೆ.

ಸೇಲ್ ಅಧಿಕೃತವಾಗಿ ಆರಂಭವಾಗುವುದಕ್ಕೂ ಮುನ್ನವೇ ಜನಪ್ರಿಯ ಬ್ರ್ಯಾಂಡ್ ಒನ್ಪ್ಲಸ್ ಸ್ಮಾರ್ಟ್ ಫೋನ್ ಗಳ ಮೇಲಿನ ಆಫರ್ ಗಳು ಮತ್ತು ಬೆಲೆಗಳ ವಿವರಗಳು ಬಹಿರಂಗಗೊಂಡಿವೆ. ಗ್ರಾಹಕರು ಬ್ಯಾಂಕ್ ಕೊಡುಗೆಗಳು ಹಾಗೂ ಇತರೆ ಡೀಲ್ ಗಳನ್ನು ಬಳಸಿಕೊಂಡು ಈ ಫೋನ್ಗಳನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು.

ಪ್ರಮುಖ ಬ್ಯಾಂಕ್ ಆಫರ್ ಗಳು

ಈ ಸೇಲ್ ಸಂದರ್ಭದಲ್ಲಿ ಎಚ್ ಡಿಎಫ್ ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಈಸಿ ಇಎಂಐ ವಹಿವಾಟುಗಳ ಮೇಲೆ ಶೇಕಡಾ 10 ರಷ್ಟು ರಿಯಾಯಿತಿ (Instant Discount) ಲಭ್ಯವಿರಲಿದೆ. ಇದರೊಂದಿಗೆ ಅಮೆಜಾನ್ ಪೇ ಯುಪಿಐ ಹಾಗೂ ಇತರೆ ಪ್ರಿಪೇಯ್ಡ್ ಪಾವತಿ ವಿಧಾನಗಳ ಮೂಲಕ ರೂ. 150 ರವರೆಗೆ ಹೆಚ್ಚುವರಿ ಕ್ಯಾಶ್ ಬ್ಯಾಕ್ ಪಡೆದುಕೊಳ್ಳಬಹುದು. ಅಮೆಜಾನ್ ಪೇ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸುವವರಿಗೆ ನಾನ್-ಇಎಂಐ ವಹಿವಾಟುಗಳ ಮೇಲೆ ಶೇಕಡಾ 5ರಷ್ಟು ಅನ್ ಲಿಮಿಟೆಡ್ ಕ್ಯಾಶ್ ಬ್ಯಾಕ್ ಸಿಗಲಿದೆ. ಜತೆಗೆ, ನೋ-ಕಾಸ್ಟ್ ಇಎಂಐ ಆಯ್ಕೆಯೂ ಲಭ್ಯವಿದೆ. ಆಗಸ್ಟ್ 12ರವರೆಗೆ ಆಫರ್ ಲಭ್ಯ ಇರಲಿವೆ.

ಒನ್ ಪ್ಲಸ್ ಸ್ಮಾರ್ಟ್ ಫೋನ್ ಗಳ ಅಂದಾಜು ಬೆಲೆ
ಒನ್ಪ್ಲಸ್ 15: 81,999 ರೂ.

ಒನ್ ಪ್ಲಸ್ 15ಆರ್ (15R): 56,999 ರೂ.
ಒನ್ ಪ್ಲಸ್ 13ಎಸ್: 49,999 ರೂ.

ನಾರ್ಡ್ ಸೀರೀಸ್ ಬೆಲೆಗಳು
ಒನ್ ಪ್ಲಸ್ ನಾರ್ಡ್ 6: 41,999 ರೂ.
ಒನ್ ಪ್ಲಸ್ ನಾರ್ಡ್ ಸಿಇ 6: ರೂ. 31,999
ಒನ್ ಪ್ಲಸ್ ನಾರ್ಡ್ ಸಿಇ 6 ಲೈಟ್: 24,999 ರೂ.

ಇದನ್ನೂ ಓದಿ : ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

Tags: Amazon Freedom SaleAmazon IndiaAmazon SaleBest Smartphone DealsElectronics SaleGadget OffersKarnataka News beatKNBMobile Phone DiscountsOnline ShoppingSmartphone DealsTech news
SendShareTweet
Previous Post

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

Next Post

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

Related Posts

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!
ದೇಶ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!
ದೇಶ

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?
ದೇಶ

2,000 ರೂ.ಗೂ ಹೆಚ್ಚಿನ UPI ಪಾವತಿಗೆ ಶುಲ್ಕ ವಿಧಿಸಲು ಕಾನೂನು ತಿದ್ದುಪಡಿ ಪ್ರಸ್ತಾಪ : ಗ್ರಾಹಕರಿಗೆ ಇದೆಯಾ ತೊಂದರೆ?

ದೆಹಲಿ ಪ್ರತಿಭಟನೆಯಲ್ಲಿ ಪೆಲೆಟ್ ತಗುಲಿದ್ದು 5 ಮಂದಿಗಷ್ಟೇ ಅಲ್ಲ : ಗಾಯಾಳು ಕಲಾವಿದನ ಸ್ಪೋಟಕ ಹೇಳಿಕೆ!
ದೇಶ

ದೆಹಲಿ ಪ್ರತಿಭಟನೆಯಲ್ಲಿ ಪೆಲೆಟ್ ತಗುಲಿದ್ದು 5 ಮಂದಿಗಷ್ಟೇ ಅಲ್ಲ : ಗಾಯಾಳು ಕಲಾವಿದನ ಸ್ಪೋಟಕ ಹೇಳಿಕೆ!

ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!
ದೇಶ

ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!
ದೇಶ

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

Next Post
ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ 'ಡಬಲ್ ಗೂಗ್ಲಿ'..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ಅಮೃತ ಸಿನಿಕ್ರಾಫ್ಟ್ ‘ಡಬಲ್ ಗೂಗ್ಲಿ’..!

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat