ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮರಿ ಅಂಬರೀಶ್ ಸಿನಿಮಾ ಮಾಡಲ್ವಾ?

March 11, 2025
Share on WhatsappShare on FacebookShare on Twitter

ರೆಬೆಲ್‌ಸ್ಟಾರ್ ಅಂಬರೀಶ್ ಪುತ್ರ ಮರಿ ರೆಬೆಲ್ ಏಕಾಏಕಿ ಚಿತ್ರರಂಗದಿಂದ ಕಾಣೆಯಾಗಿದ್ದಾರೆ ಎಂದು ಅಭಿಮಾನಿಗಳು ಹಾಗೂ ಸಿನಿ ರಸಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಕೇವಲ ಎರಡೇ ಸಿನಿಮಾಗಳಿಗೆ ಮರಿ ರೆಬೆಲ್ ಸುಸ್ತಾದ್ರಾ? ಎಂಬೆಲ್ಲ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ಅಭಿಷೇಕ್ ಅಂಬರೀಶ್ ಚಂದನವನಕ್ಕೆ ಕಾಲಿಟ್ಟಾಗ ರೆಬೆಲ್‌ಸ್ಟಾರ್ ಅಭಿಮಾನಿಗಳು ಕುಣಿದು ಸಂಭ್ರಮಿಸಿದ್ದರು. ಮಂಡ್ಯ, ಮೈಸೂರು ಭಾಗದ ಜನರಲ್ಲಿ ಹೊಸ ನಾಯಕ ಬಂದ ಖುಷಿ ಆಗಿತ್ತು. ಆದರೆ ಎರಡು ಸಿನಿಮಾಗೆ ಮರಿ ರೆಬೆಲ್ ಸ್ಟಾರ್ ಸೈಲೆಂಟ್ ಆಗಿದ್ದು ಸಿನಿಪ್ರಿಯರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.

ಅಪ್ಪನ ಹೆಸರಿದೆ. ಅಮ್ಮನ ಪವರ್‌ ಇದೆ. ಚಿತ್ರರಂಗದಲ್ಲಿ ಸ್ನೇಹಿತರು- ಹಿತೈಷಿಗಳಿದ್ದಾರೆ. ಆದರೂ ಅಭಿಷೇಕ್ ಸಿನಿ ರಂಗದಿಂದ ವಿಮುಖರಾಗಿದ್ದೇಕೆ? ಎಂಬ ನೋವು ಅಭಿಮಾನಿಗಳನ್ನು ಕಾಡುತ್ತಿದೆ. ಈಗಾಗಲೇ ಅಭಿಷೇಕ್ ಅಂಬರೀಶ್ ನಟಿಸಬೇಕಿದ್ದ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ಅಪ್ಡೇಟ್ ಸಿಗುತ್ತಿಲ್ಲ. ಮುಂಗಾರು ಮಳೆ ಕೃಷ್ಣ ‘ಕಾಳಿ’ ಸಿನಿಮಾ ಅನೌನ್ಸ್ ಮಾಡಿದ್ದರು. ಅಲ್ಲದೇ, ‘ಅಯೋಗ್ಯ’ ಮಹೇಶ್ ಕೂಡ ಮತ್ತೊಂದು ಸಿನಿಮಾ ಮಾಡಲು ಹೊರಟಿದ್ದರು. ಈಗ ಈ ಎರಡೂ ಸಿನಿಮಾಗಳ ಬಗ್ಗೆ ಸುಳಿವೇ ಇಲ್ಲದಾಗಿದೆ. ಇದು ಅಭಿಮಾನಿಗಳನ್ನು ಕೆರಳಿಸುತ್ತಿದೆ.

ಅಭಿಷೇಕ್ ಅಂಬರೀಶ್ ಮನಸ್ಸಿನಲ್ಲಿ ಏನಿದೆ ಅನ್ನೋದು ಅವರ ಅಭಿಮಾನಿಗಳಿಗೆ ತಿಳಿಯುತ್ತಿಲ್ಲ. ‘ಕಾಳಿ’ ಸಿನಿಮಾ ಇಷ್ಟೋತ್ತಿಗಾಗಲೇ ಸೆಟ್ಟೇರಿ ಸಿನಿಮಾ ಮುಗಿಯಬೇಕಿತ್ತು. ಮುಂಗಾರು ಮಳೆ ಕೃಷ್ಣ ‘ಕಾಳಿ’ ಅಭಿಷೇಕ್ ಅಂಬರೀಶ್ ಲುಕ್ ಟೆಸ್ಟ್‌ ಕೂಡ ಮಾಡಿದ್ದರು. ಮಾಸ್ ರಗಡ್ ಲುಕ್‌ ನಲ್ಲಿ ಅಭಿಷೇಕ್ ಅಂಬರೀಶ್ ಕಾಣಿಸಿಕೊಂಡಿದ್ದರು. ಈಗ ಕಾಳಿ ಚಿತ್ರದ ಬಗ್ಗೆ ಯಾವ ಅಪ್ಡೇಟ್ ಕೂಡ ಸಿಗುತ್ತಿಲ್ಲ.

‘ಅಯೋಗ್ಯ’ ಮಹೇಶ್ ನಿರ್ದೇಶಿಸಬೇಕಿರುವ ಇನ್ನೂ ಹೆಸರಿಡದ ಎಎ04. ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಮಾಡಬೇಕಿದ್ದ ಈ ಸಿನಿಮಾ ಬಗ್ಗೆನೂ ಸುಳಿವಿಲ್ಲ. ಮುಂದಿನ ದಿನಗಳಲ್ಲಿ ಅಭಿಷೇಕ್ ಅಂಬರೀಶ್ ತುಂಬುತ್ತಾರಾ? ಮುಂದಿನ ದಿನಗಳಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡಬಹುದಾ? ನಟನೆಯನ್ನು ಗಂಭೀರವಾಗಿ ಪರಿಗಣಿಸುತ್ತಾರಾ? ಅಥವಾ ನಟನೆಯಿಂದಲೇ ದೂರ ಉಳಿಯುತ್ತಾರಾ? ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: Abhishek AmbarishActingMovieSandalwood
SendShareTweet
Previous Post

ಮಧುಮೇಹಿಗಳಿಗೆ ಶುಭಸುದ್ದಿ; ಇಂದಿನಿಂದ ಶುಗರ್ ಮಾತ್ರೆಗಳ ಬೆಲೆ ಶೇ.90ರಷ್ಟು ಇಳಿಕೆ

Next Post

ಮದರಸಾದಲ್ಲಿ ಹಲ್ಲೆ ಪ್ರಕರಣ: ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ

Related Posts

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!
ಸಿನಿಮಾ-ಮನರಂಜನೆ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!
ಸಿನಿಮಾ-ಮನರಂಜನೆ

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!
ಸಿನಿಮಾ-ಮನರಂಜನೆ

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

Next Post
ಮದರಸಾದಲ್ಲಿ ಹಲ್ಲೆ ಪ್ರಕರಣ: ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ

ಮದರಸಾದಲ್ಲಿ ಹಲ್ಲೆ ಪ್ರಕರಣ: ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಇಂದು ಅಖಂಡ ಕರ್ನಾಟಕ ಬಂದ್‌ ; ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ.. ಎಂದಿನಂತೆ ಬಸ್‌ ಸಂಚಾರ!

ಇಂದು ಅಖಂಡ ಕರ್ನಾಟಕ ಬಂದ್‌ ; ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ.. ಎಂದಿನಂತೆ ಬಸ್‌ ಸಂಚಾರ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat