ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಆಂಬ್ಯುಲೆನ್ಸ್‌ | ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ!

November 18, 2025
Share on WhatsappShare on FacebookShare on Twitter

ಗಾಂಧಿನಗರ : ಗುಜರಾತ್‌ನ ಮೋಡಸಾ ಪಟ್ಟಣದಲ್ಲಿ ಭೀಕರ ದುರಂತವೊಂದು ನಡೆದಿದ್ದು, ಚಲಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಏಕಾಏಕಿ ಬೆಂಕಿ ಹತ್ತಿಕೊಂಡು ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ.

ಆಸ್ಪತ್ರೆಯಲ್ಲಿ ಜನಿಸಿದ 1 ದಿನದ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅದನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

A newborn baby, a doctor, and two others were burnt to death after the ambulance they were traveling in caught fire near Modasa town in #Gujarat ‘s Arvalli district.@NewIndianXpress @santwana99 @jayanthjacob pic.twitter.com/L0KBE92lCK

— Dilip Kshatriya (@Kshatriyadilip) November 18, 2025

ಮೃತರ ಪೈಕಿ ನವಜಾತ ಶಿಶು, ವೈದ್ಯ, ಮತ್ತು ಇತರ ಇಬ್ಬರು ಸೇರಿದ್ದಾರೆ. ಮೋಡಸಾ-ಧನ್ಸುರ ರಸ್ತೆಯಲ್ಲಿ ಆಂಬ್ಯುಲೆನ್ಸ್‌ ಸಾಗುತ್ತಿದ್ದಾಗ ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಅಂಬ್ಯಲೆನ್ಸ್‌ಗೆ ಬೆಂಕಿ ಹತ್ತಿಕೊಂಡಿದೆ. ಮೃತರನ್ನು 1 ದಿನದ ನವಜಾತ ಶಿಶು, ಅದರ ತಂದೆ ಜಿಗ್ನೇಶ್‌ ಮೋಚಿ (38), ಅಹಮಾದಾಬಾದ್‌ನ ವೈದ್ಯ ಶಾಂತಿಲಾಲ್‌ ತೆನಿಟಾ (30), ನರ್ಸ್‌ ಭುರಿಬೆನ್‌ ಮಾನತ್‌ (23) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಆಂಬ್ಯುಲೆನ್ಸ್‌ ಚಾಲಕ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದಾನೆ. ಆಂಬ್ಯುಲೆನ್ಸ್‌ ಸುಟ್ಟು ಕರಕಲಾಗಿದೆ. ಗಾಯಗೊಂಡ ಮೂವರಲ್ಲಿ ಮೋಚಿಯ ಇಬ್ಬರು ಸಂಬಂಧಿಕರೂ ಇದ್ದಾರೆ. ಸುಟ್ಟ ಗಾಯಗಳೊಂದಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಟಾಟಾ ಮೋಟಾರ್ಸ್‌ನಿಂದ ಹೊಸ ಪವರ್‌ಟ್ರೇನ್ ಕ್ರಾಂತಿ : ಯಾವುದಕ್ಕೆಲ್ಲ ಹೈಬ್ರಿಡ್ ಆಯ್ಕೆ?

Tags: GujaratKarnataka News beat
SendShareTweet
Previous Post

ಟಾಟಾ ಮೋಟಾರ್ಸ್‌ನಿಂದ ಹೊಸ ಪವರ್‌ಟ್ರೇನ್ ಕ್ರಾಂತಿ : ಯಾವುದಕ್ಕೆಲ್ಲ ಹೈಬ್ರಿಡ್ ಆಯ್ಕೆ?

Next Post

ನೀರು ಸರಬರಾಜು ಮಂಡಳಿಯಲ್ಲಿ 224 ಹುದ್ದೆಗಳ ನೇಮಕ : 1.5 ಲಕ್ಷ ರೂಪಾಯಿ ಸ್ಯಾಲರಿ

Related Posts

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?
ದೇಶ

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!
ದೇಶ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!
ದೇಶ

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!
ದೇಶ

ದೆಹಲಿಯಲ್ಲಿ ಮತ್ತೆ ನಿರ್ಭಯಾ ಮಾದರಿ ಭೀಕರ ಕೃತ್ಯ : ಚಲಿಸುವ ಸ್ಲೀಪರ್ ಬಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್!

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!
ದೇಶ

ಮುಷ್ಕರ, ಹಬ್ಬಗಳು : ಸೆಪ್ಟೆಂಬರ್‌ನಲ್ಲಿ 14 ದಿನ ಬ್ಯಾಂಕ್ ಗಳಿಗೆ ರಜೆ.. ಇಲ್ಲಿದೆ ನೋಡಿ ಪಟ್ಟಿ!

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

Next Post
ನೀರು ಸರಬರಾಜು ಮಂಡಳಿಯಲ್ಲಿ 224 ಹುದ್ದೆಗಳ ನೇಮಕ : 1.5 ಲಕ್ಷ ರೂಪಾಯಿ ಸ್ಯಾಲರಿ

ನೀರು ಸರಬರಾಜು ಮಂಡಳಿಯಲ್ಲಿ 224 ಹುದ್ದೆಗಳ ನೇಮಕ : 1.5 ಲಕ್ಷ ರೂಪಾಯಿ ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

ಟಿ20 ಪದಾರ್ಪಣೆಯಲ್ಲೇ ಮಿಂಚಿದ ಪ್ರತಿಕಾ ರಾವಲ್‌ ; ಯುವ ಬ್ಯಾಟರ್‌ಗೆ ಅಂಜುಮ್ ಚೋಪ್ರಾ ಮೆಚ್ಚುಗೆ

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat